Gram Panchayat: ಅತೀ ಶೀಘ್ರದಲ್ಲಿ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಕ್ಕೆ ಕ್ರಮ!!
Gram Panchayat: ಕರ್ನಾಟಕ ಸರ್ಕಾರ(Government)ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಶೀಘ್ರವೇ ನೀಡಲಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಗೆ ತಯಾರಿ ನಡೆಸುತ್ತಿದ್ದು, ಗ್ರಾಮ ಪಂಚಾಯಿತಿ (Gram Panchayat)ಮಟ್ಟದ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ…