Sandalwood News: ಜೂ. ರಾಕಿಂಗ್ ಸ್ಟಾರ್ ಯಶ್ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಯತ್ನ: ಘಟನೆ ನಡೆದದ್ದು ಎಲ್ಲಿ ?
Sandalwood News: ಜೂ. ಯಶ್ ಎಂದೇ ಖ್ಯಾತಿ ಪಡೆದಿದ್ದು, ಇದೀಗ ಇವರು ಸಾಲದ ಸುಳಿಗೆ ಸಿಲುಕಿ ಸಾಲಗಾರರ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ