ಶುಕ್ರವಾರ ಬೆಳಗ್ಗೆ ರೂಮ್‌ನ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪತಿ ಅರವಿಂದ್ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Sucide case) ಮಾಡಿಕೊಂಡಿರುವ ಪ್ರಕರಣ ಮುನ್ನಲೆಗೆ ಬಂದಿದೆ.
2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC ) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ (SSLC Students)ಈ ಬಾರಿ ಕೂಡ ಕೊರೊನಾ (COVID) ಬ್ಯಾಚ್ ಎಂದು ಪರಿಗಣಿಸಿ 26 ಗ್ರೇಸ್ ಅಂಕ ನೀಡಲಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ದಿನಾಂಕ 09-03-2023 ರಿಂದ 23-03-2023 ರವರೆಗೆ ಮಂಡಲಿ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.