Surrogacy: ಬಾಡಿಗೆ ತಾಯ್ತನ ಕಾಯ್ದೆ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲು ಕೇಂದ್ರ ಸಿದ್ದತೆ!!
Surrogacy: ಕಳೆದ ವರ್ಷ ಬಾಡಿಗೆ ತಾಯ್ತನದ (Surrogacy)ಕಾನೂನಿನಲ್ಲಿ ದಾನಿಗಳ ಗ್ಯಾಮೆಟ್ಸ್- ಅಂದರೆ ಅಂಡಾಣು ಅಥವಾ ಮೊಟ್ಟೆಯ ಜೀವಕೋಶಗಳು ಮತ್ತು ವೀರ್ಯಾಣುಗಳ ಬಳಕೆಯನ್ನು ನಿಷೇಧಿಸಿದ(Ban on Egg Sperms)ತಿದ್ದುಪಡಿಯನ್ನು ಮರುಪರಿಶೀಲಿಸಲಾಗುತ್ತಿರುವ ಕುರಿತು ಕೇಂದ್ರವು(Central…