Karnataka Hijab Ban : ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್! 3 ನ್ಯಾಯಮೂರ್ತಿಗಳ ಪೀಠ ರಚನೆಗೆ ಅಸ್ತು
ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠ ರಚನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ