2nd PUC Exam 2023 : ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶ…
ಪರೀಕ್ಷಾ ಮಂಡಲಿ ಸುತ್ತೋಲೆ ಹೊರಡಿಸಿದ್ದು, 2023ರ ದ್ವಿತೀಯ ಪಿಯುಸಿ (2nd PUC Exam 2023)ಮುಖ್ಯ ಪರೀಕ್ಷೆಗೆ ಹಾಜರಾಗುವ, ಹೊಸದಾಗಿ ಸೇರ್ಪಡೆ ಆಗಿರುವ 265 ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.