Rishab Shetty : ಡಿವೈನ್ ಸ್ಟಾರ್ ಗೆ ಒಲಿದ ದಾದ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ!
ಕನ್ನಡ ಸಿನಿಮಾರಂಗವನ್ನು (Kannada cinema) ಇಡೀ ಭಾರತೀಯ ಚಿತ್ರರಂಗವೇ (Indian film industry) ತಿರುಗಿ ನೋಡುವಂತೆ ಮಾಡಿದ ಗರಿಮೆ ಸಿನಿಮಾ ಕಾಂತಾರದ್ದು ಎಂದರೆ ತಪ್ಪಾಗದು. ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು…