ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ.ಜಾ.,ಪ.ಪಂ.,ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಉಚಿತ ತರಬೇತಿ | ಅರ್ಜಿ…

2022-23ನೇ ಸಾಲಿಗೆ ಭಾರತೀಯ ಸೇನೆ ಭದ್ರತಾ ಪಡೆ ರಾಜ್ಯ ಪೊಲೀಸ್ ಸೇವೆ/ ಅಗ್ನಿವೀರ್ ಮೊದಲಾದ ಸಮವಸ್ತ್ರ(Uniform ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಪ್ರಕಟಿಸಲಾಗಿದೆ. ಈ

ಶಂಕಿತ ಉಗ್ರ ಆರಿಫ್‌ ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್‌ ವಿಚಾರ!

ದೇಶದಲ್ಲಿ ತೆರೆಮರೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರಿ ಎಗ್ಗಿಲ್ಲದೆ ನಡೆಯುತ್ತಿದ್ದು ಖಾಕಿ ಪಡೆ ಜೊತೆಗೆ ಎನ್​ಐಎ ತಂಡಗಳು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಹೆಡೆ ಮುರಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ

ತುಪ್ಪದ ಬೆಡಗಿ ನೀಡಿದ್ರು ಮದುವೆ ಬಗ್ಗೆ ಬಿಗ್‌ ಅಪ್ಡೇಟ್‌!

ಪಡ್ಡೆ ಹುಡುಗರ ಹೃದಯದಲ್ಲಿ ಥಕಥೈ ಎಂದು ನಿದ್ದೆಗೆಡಿಸಿದ ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದ ರಾಗಿಣಿ ದ್ವಿವೇದಿ ಕೆಲ ಕಾಲ ಬಣ್ಣದ ಲೋಕದಿಂದ ದೂರ ಉಳಿದು ಮತ್ತೆ ಕಮ್ ಬ್ಯಾಕ್ ಆಗಿ ಮತ್ತೆ ಬಣ್ಣ ಹಚ್ಚಿ ಅಭಿಮಾನಿಗಳ ಮನದಲ್ಲಿ ಲಗ್ಗೆ ಇಡಲು ರೆಡಿಯಾಗಿದ್ದಾರೆ. ಇದೀಗ, ರಾಗಿಣಿ ದ್ವಿವೇದಿ

Poco X5 Pro : ಇಂದಿನಿಂದ ಮಾರುಕಟ್ಟೆಯಲ್ಲಿ ಹೊಸ ಪೋಕೋ ಸ್ಮಾರ್ಟ್ ಫೋನ್ ಲಭ್ಯ! 108MP ಕ್ಯಾಮೆರಾದ ಈ ಫೋನ್ ಬೆಲೆ…

ಹೇಳಿ ಕೇಳಿ ಇದು ಡಿಜಿಟಲ್ ಯುಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಹರಿದಾಡಿ ಸಂಚಲನ ಮೂಡಿಸುತ್ತಿದೆ. ಅದರಲ್ಲಿಯೂ ದಿನದಿಂದ ದಿನಕ್ಕೆ ಹೊಸ ಹೊಸ ವೈಶಿಷ್ಟ್ಯದ ಮೂಲಕ ಮೊಬೈಲ್ ಗಳು ಮಾರುಕಟ್ಟೆಯಲ್ಲಿ ಲಗ್ಗೆ ಇಟ್ಟು ಟ್ರೆಂಡ್ ಸೃಷ್ಟಿಸುತ್ತಿವೆ. ಇತ್ತೀಚೆಗಷ್ಟೇ

ಅಬ್ಬಾ ! ಏರಿತು ಟೀ ಪುಡಿ, 1 ಕೆಜಿಗೆ ಬರೋಬ್ಬರಿ 1600 ರೂ!!!

ಪಾಕಿಸ್ತಾನದ ಜನತೆಗೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಬಿಸಿ ತುಪ್ಪದಂತೆ ಪರಿಣಮಿಸುತ್ತಿದೆ. ಹೌದು!!ಪಾಕಿಸ್ತಾನದಲ್ಲಿ ಕಳೆದ ತಿಂಗಳು ಗೋಧಿಹಿಟ್ಟಿನ ಬೆಲೆ ಕೆಜಿಗೆ 500 ರೂ.ನಿಂದ 1000 ರೂ.ವರೆಗೆ ತಲುಪಿತ್ತು. ಮತ್ತೊಂದೆಡೆ ಚಿಕನ್ ದರ ಕೇವಲ ಒಂದು ತಿಂಗಳಲ್ಲಿ 300 ರೂ.ನಷ್ಟು

PM Kisan Yojana : ಕಿಸಾನ್ ಸಮ್ಮಾನ್ ಯೋಜನೆಗೆ ಈ ರೈತರು ಅರ್ಹರಲ್ಲ!

ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ.ಅದೇ ರೀತಿ ರೈತರಿಗೆ ಆರ್ಥಿಕ ಬೆಂಬಲ ನೀಡುವ ನೀಡುವ ನಿಟ್ಟಿನಲ್ಲಿ ಪಿಎಂ ಕಿಸಾನ್ ಯೋಜನೆ ರೂಪಿಸಿರುವುದು ತಿಳಿದಿರುವ ವಿಚಾರ.

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ!

ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಾಲೇಜು ಶಿಕ್ಷಣ ಇಲಾಖೆ 2022-23ನೇ ಸಾಲಿನ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ\ವಿದ್ಯಾರ್ಥಿನಿಯರು ವಿವಿಧ

ಕಪ್ಪೆಯ ಸಾರು ಮಾಡಿ ತನ್ನ ಕಂದಮ್ಮಗಳಿಗೆ ಕೊಟ್ಟ ತಂದೆ | ಮಗಳು ಸಾವು, ಏನಿದು ಘಟನೆ?

ಕೋಪದಿಂದ ಆಗುವ ಅವಾಂತರದ ಬಗ್ಗೆ ವಿವರಿಸಬೇಕಾಗಿಲ್ಲ. ಎಷ್ಟೋ ಸಣ್ಣ ಪುಟ್ಟ ವಿಷಯಗಳು ಕೋಪದ ಮಹಿಮೆಗೆ ಕೊಲೆಯಲ್ಲಿ ಅಂತ್ಯ ಕಂಡಿದ್ದು ಕೂಡ ಇದೆ. ಮನುಷ್ಯರ ಮೇಲೆ ಕೋಪವನ್ನು ತೋರಿಸುವುದು ಹೆಚ್ಚಿನ ಕಡೆಗಳಲ್ಲಿ ನಡೆಯುವಂತಹದ್ದೇ. ಹಾಗೆಂದು ಮನೆಗೆ ಒಂದು ಕಪ್ಪೆ ಎಂಟ್ರಿ ಕೊಟ್ಟರೆ ನೀವು ಕೋಪದಲ್ಲಿ ಏನು

Post Office Scheme : ಗ್ರಾಹಕರಿಗೆ ಅತಿ ಹೆಚ್ಚು ಲಾಭ ಕೊಡುವ ಯೋಜನೆಗಳು ಇವು!

ಉಳಿತಾಯ ಒಂದು ಉತ್ತಮ ಹವ್ಯಾಸವಾಗಿದ್ದು, ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಲು ನೆರವಾಗುತ್ತದೆ. ಅಷ್ಟೇ ಅಲ್ಲದೆ, ವೃದ್ಧಾಪ್ಯದಲ್ಲಿ ಹಣಕಾಸಿನ ಅಗತ್ಯತೆಯನ್ನು ಪೂರೈಸಲು ಕೂಡ ಉಳಿತಾಯ ನೆರವಾಗುತ್ತದೆ. ಸಾಮಾನ್ಯವಾಗಿ ಪ್ರತಿಯೊಬ್ಬರು ಯಾವುದಾದರೂ ಒಂದು ಕ್ಷೇತ್ರದಲ್ಲಿ

National Umbrella Day : ನ್ಯಾಷನಲ್‌ ಅಂಬ್ರೆಲ್ಲ ಡೇ ಕುರಿತ ಇಂಟೆರೆಸ್ಟಿಂಗ್‌ ಮಾಹಿತಿ ಇಲ್ಲಿದೆ!

ಬಿರು ಬಿಸಿಲಿನ ತಾಪ ಮೈಯನ್ನು ತಾಕದಂತೆ, ಧೋ ಎಂದು ಸುರಿಯುವ ಮಳೆಗೆ ರಕ್ಷಣೆ ನೀಡುವ ಛತ್ರಿಯ ಬಗ್ಗೆ ಕುತೂಹಲಕಾರಿ ಮಾಹಿತಿ ನಿಮಗಾಗಿ. ಮಳೆಯ ಸೂಚನೆ ಸಿಕ್ಕದಂತೆ ಮಳೆಯಿಂದ ರಕ್ಷಣೆ ನೀಡಲು ತಾತ್ಕಾಲಿಕವಾಗಿ ನೆರವಾಗುವ ಛತ್ರಿಗಳು ಆಕರ್ಷಕ ಬಣ್ಣ, ಆಕಾರದಿಂದಲೇ ಹೆಚ್ಚು ಗಮನ ಸೆಳೆಯುತ್ತವೆ ಎಂದರೂ