ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್!!!
ಚುನಾವಣೆ ಸಮೀಪಿಸುತ್ತಿದ್ದಂತೆ ಜನರ ಓಲೈಕೆಗೆ ಸರ್ಕಾರ ನಾನಾ ಕಸರತ್ತನ್ನು ಮಾಡೋದು ಸಹಜ. ದಿನಂಪ್ರತಿ ಪ್ರತಿ ವಸ್ತುಗಳ ಬೆಲೆ ಏರಿಕೆಯ ಬಿಸಿ ಜನರನ್ನು ಹೈರಾಣಾಗಿ ಹೋಗುವಂತೆ ಮಾಡುತ್ತಿರುವ ನಡುವೆ ಜನರಿಗೆ ಮೂಲ ಸೌಕರ್ಯಗಳ ಒದಗಿಸಿಕೊಡುವ ಕುರುತಾಗಿ ರಾಜಕೀಯ ಪಕ್ಷಗಳು ಆಶ್ವಾಸನೆಯ ವಚನ ನೀಡೋದು!-->…