ಇನ್ನು ಮುಂದೆ ಮನುಷ್ಯರಿಗೆ ಮಾತ್ರವಲ್ಲ, ನಾಯಿಗೂ ಸಿಗುತ್ತೆ ಜಾತಿ ಪ್ರಮಾಣ ಪತ್ರ | ಹೇಗೆ ಅಂತೀರಾ?

ಬಿಹಾರದ ಗಯಾ ಜಿಲ್ಲೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಅರ್ಜಿ ಸಲ್ಲಿಕೆಗೆ ಕಳೆದ ತಿಂಗಳು ಜಾತಿವಾರು ಸಮೀಕ್ಷೆ ಶುರುವಾದ ಬಳಿಕ, ಜಾತಿ ಪ್ರಮಾಣ ಪತ್ರಕ್ಕಾಗಿ ವಿಲಕ್ಷಣ ಅರ್ಜಿ ಸಲ್ಲಿಕೆಯಾಗಿ ಅಧಿಕಾರಿಗಳು ದಂಗಾಗುವ ಘಟನೆ ನಡೆದಿದೆ. ಅಷ್ಟಕ್ಕೂ ಏನೀ ಕಹಾನಿ ಅಂತೀರಾ??? ಬಿಹಾರದ

Vani Jayaram Passes Away : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ!!!

ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿರುವ ವಾಣಿ ಜಯರಾಂ

Viral Video: ವಿವಾಹಿತ ಮಹಿಳೆಯನ್ನು ‘ಕಾಂತಾರ’ ಮಾದರಿಯಲ್ಲಿ ಮದುವೆಯಾಗುವುದಾಗಿ ಹೇಳಿದ ಪಾತ್ರಿ |…

ಕನ್ನಡದ ಹಿಟ್ ಸಿನಿಮಾದಲ್ಲಿ ಕಾಂತಾರ ತನ್ನ ಪಾರುಪತ್ಯ ಕಾಯ್ದು ಕೊಂಡಿದೆ. ತುಳುನಾಡಿನ ಆಚರಣೆ, ಸಂಸ್ಕೃತಿಯನ್ನು ಬಿಂಬಿಸುವ ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರಿಷಬ್ ಶೆಟ್ಟಿ ಅವರು ತುಂಬಾ ಶ್ರದ್ಧೆಯಿಂದ ಜೊತೆಗೆ ನೋಡುಗರ ಮೈಮನ ರೋಮಾಂಚನ ಗೊಳಿಸುವಂತೆ ನಟಿಸಿದ್ದಾರೆ. ಆದರೆ, ಈ

ಸೌದಿ ಅರೇಬಿಯಾ : ಒಂಟೆಗೆ ಕಾರು ಡಿಕ್ಕಿ | ಮಂಗಳೂರಿನ ಮೂವರು ಸೇರಿ ಬಾಂಗ್ಲಾದ ಓರ್ವನ ಸಾವು!

ಸೌದಿ ಅರೇಬಿಯಾದ(Saudi Arabia) ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಾರೊಂದು ಒಂಟೆಗೆ(Camel) ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಮಂಗಳೂರು ಮೂಲದ ಅಕಿಲ್, ನಾಸಿರ್, ರಿಜ್ವಾನ್ ಹಾಗೂ ಬಾಂಗ್ಲಾ ಮೂಲದ ಯುವಕ ಸೇರಿ ನಾಲ್ವರು

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಡೇಟಿಂಗ್ – ಖ್ಯಾತ ಜ್ಯೋತಿಷಿಯಿಂದ ಶಾಕಿಂಗ್ ಸ್ಟೇಟ್ ಮೆಂಟ್!

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿ ಇರೋದು ಕಾಮನ್ ಆಗಿ ಬಿಟ್ಟಿದೆ. ಅದರಲ್ಲೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ನ್ಯಾಷನಲ್ ಕ್ರಷ್ ಆಗಿ ಹೆಚ್ಚು ಆಕ್ಟಿವ್ ಇರೋದು ಮಾತ್ರವಲ್ಲ. ಹೆಚ್ಚು ಟ್ರೋಲಿಂಗ್ ಆಗುವ ನಟಿ ಎಂದರೂ ತಪ್ಪಾಗಲಾರದು. ಯಾರೇನೇ ಅಂದರೂ ಕೂಡ

ಜ್ವರದಿಂದ ನರಳುತ್ತಿದ್ದ 3 ತಿಂಗಳ ಕಂದಮ್ಮಗೆ ಇಟ್ಟರು 51 ಬಾರಿ ಕಾದ ಕಬ್ಬಿಣದ ಬರೆ! ಪೋಷಕರ ಮೂಢ ನಂಬಿಕೆಗೆ ಜೀವ ತೆತ್ತ…

ಕಾಲ ಎಷ್ಟೇ ಬದಲಾದರೂ ಕೂಡ ಜನರ ಮೂಢನಂಬಿಕೆಗಳು ಬದಲಾಗಿಲ್ಲ. ಈಗಲೂ ಎಷ್ಟೋ ಕಡೆ ನರಬಲಿ ತೆರೆಮರೆಯಲ್ಲಿ ನಡೆಯುತ್ತಿವೆ. ಮಧ್ಯಪ್ರದೇಶದಲ್ಲಿ ಪುಟ್ಟ ಮಗುವಿನ ಮೇಲೆ ಕಾದ ಕಬ್ಬಿಣದಿಂದ ಬರೆ ಎಳೆದ ಪರಿಣಾಮ ಮಗು ಸಾವಿನ ಕದ ತಟ್ಟಿದ ಘಟನೆ ವರದಿಯಾಗಿದೆ. ನ್ಯೂಮೆನಿಯಾದಿಂದ ಬಳಲುತ್ತಿದ್ದಂತಹ 3 ತಿಂಗಳ

ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್ ಗೆ ಬಂದ ವಿದ್ಯಾರ್ಥಿನಿ ನೇಣಿಗೆ ಶರಣು ! ಕಾರಣ?

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಅದರಲ್ಲಿಯೂ ಕೂಡ ಇಂದಿನ ಒತ್ತಡಯುತ ಜೀವನಶೈಲಿ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿ ಜೀವ ಬಲಿದಾನ ಕೊಡುವವರಲ್ಲಿ ಯುವಜನತೆಯ ಸಂಖ್ಯೆಯೇ ಹೆಚ್ಚು ಎಂದರೂ ತಪ್ಪಾಗಲಾರದು. ರಾಯಚೂರು ಜಿಲ್ಲೆ ಜಿಲ್ಲೆ

Reliance Foundation Scholarship : ಪದವಿ ವಿದ್ಯಾರ್ಥಿಗಳೇ ನಿಮಗೊಂದು ಗುಡ್ ನ್ಯೂಸ್ | ಈ ವಿದ್ಯಾರ್ಥಿ ವೇತನ ನಿಮಗೆ…

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ

North Western Railway Jobs Application Last Date : ನಾರ್ಥ್‌ ವೆಸ್ಟರ್ನ್‌ ವಲಯದಲ್ಲಿ ಅಪ್ರೆಂಟಿಸ್‌ಗಳ ನೇಮಕ,…

ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯ ಅಧೀನದ ವಾಯುವ್ಯ ರೈಲ್ವೆ ವಲಯದಲ್ಲಿ (ನಾರ್ಥ್‌ ವೆಸ್ಟರ್ನ್‌ ರೈಲ್ವೆ) ಬರೋಬ್ಬರಿ 2026 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಕಳೆದ ಜನವರಿ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೇ ದಿನಗಳಷ್ಟೇ ಬಾಕಿ

Split AC : ಬೇಸಿಗೆ ಕಾಲ ಬರುವ ಮೊದಲೇ ಬಂತು ನೋಡಿ ಬೆಸ್ಟ್‌ ಚೀಪೆಸ್ಟ್‌ ಎಸಿ !

ಫೆಬ್ರವರಿ ತಿಂಗಳು ಮುಗಿಯುತ್ತಿದ್ದಂತೆ ಸೆಕೆಯ ಬೇಗೆ ಜನರನ್ನು ಹೈರಾಣಾಗಿ ಹೋಗುವಂತೆ ಮಾಡುತ್ತದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಧ್ಯಾಹ್ನದ ಉರಿಬಿಸಿಲಿನ ಬೇಗೆಯ ಬಗ್ಗೆ ವಿವರಿಸಬೇಕಾಗಿಲ್ಲ. ಹೀಗಾಗಿ, ಮಾರ್ಚ್ ಆರಂಭದಲ್ಲೇ ಜನರು ಮನೆಯಲ್ಲಿ ಫ್ಯಾನ್ ಹಾಕಿಕೊಳ್ಳಲಾರಂಭಿಸೋದು ಕಾಮನ್. ತಾಪಮಾನ