BREAKING NEWS : 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ( Karnataka Teacher Recruitment )ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.

ತುಳು ಹಾಸ್ಯ ನಟ ಅರವಿಂದ್ ಬೋಳಾರ್ ಅವರಿಗೆ ರಸ್ತೆ ಅಪಘಾತ, ಆಸ್ಪತ್ರೆಗೆ ಧೌಡು !

ಮಂಗಳೂರಿನ ಸಿನಿ- ನಾಟಕ ಹಾಸ್ಯ ನಟ, ಅರವಿಂದ ಬೋಳಾರ್‌(Arvind Bolar) ಅವರಿಗೆ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ತುಳು ಚಿತ್ತರಂಗದ ದೈತ್ಯ ಪ್ರತಿಭೆ, ಮಂಗಳೂರ ಮಾಣಿಕ್ಯ ಖ್ಯಾತಿಯ ಖಾತ್ಯ ಹಾಸ್ಯ ನಟ ಅರವಿಂದ ಬೋಳಾರ್‌ ಸ್ಟೂಟಿಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ

ಗಮನಿಸಿ : ಹಳೆಯ ವಾಹನಗಳ ಕುರಿತು ಗಡ್ಕರಿ ನೀಡಿದ್ರು ಮಹತ್ವದ ಮಾಹಿತಿ!!!

ಕೇಂದ್ರ ಸರ್ಕಾರ ವಾಹನ ಗುಜರಿ ನೀತಿಯನ್ನು ಕಳೆದ ವರ್ಷ ಪ್ರಕಟಿಸಿದೆ. ಈ ನಡುವೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಇತ್ತೀಚೆಗಷ್ಟೇ, ಈ ವಿಚಾರವನ್ನು ಪ್ರಸ್ತಾಪಿಸಿದ್ದು, 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವ ಕುರಿತು ಮಾಹಿತಿ ನೀಡಿದ್ದಾರೆ. ವಿಶ್ವದ

Free Cylinder : ಉಜ್ವಲಾ ಯೋಜನೆಯಲ್ಲಿ ಬಡವರಿಗೆ ದೊರೆಯಲಿದೆ ಉಚಿತ ಸಿಲಿಂಡರ್ ! ಸರಕಾರದ ಚಿಂತನೆ

ದಿನಂಪ್ರತಿ ಪ್ರತಿ ವಸ್ತುಗಳ ಬೆಲೆ ಏರಿಕೆ ಕಂಡು ಸಾಮಾನ್ಯ ಜನರ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ನಡುವೆ ರಾಜ್ಯದ ಜನತೆಗೆ ಸಿಹಿ ಸುದ್ದಿ ಲಭ್ಯವಾಗುವ ಲಕ್ಷಣ ಗಳು ದಟ್ಟವಾಗಿವೆ. ಎಲ್ಲ ವಸ್ತುಗಳ ಜೊತೆಗೆ ಗ್ಯಾಸ್ ಸಿಲಿಂಡರ್ ಬೆಲೆ 1000 ರೂ.ಗೂ ಏರಿಕೆ ಕಂಡಿದ್ದು, ಹೀಗಿರುವಾಗ ಈ

ನಾಗಚೈತನ್ಯ ಬಾಳಿಗೆ ಎಂಟ್ರಿ ಕೊಟ್ಟ ನಟಿ | ಅಷ್ಟಕ್ಕೂ ನಿಜ ವಿಷಯ ಏನು? ಡೇಟಿಂಗ್ ನಲ್ಲಿ ಬಿಜಿಯಾದ ಈ ನಟಿ ಈಗ…

ಇತ್ತೀಚೆಗಷ್ಟೇ ನಟಿ ಶೋಭಿತಾ ಧುಲಿಪಾಲ ನಟ ನಾಗ ಚೈತನ್ಯ ಅವರ ಜೊತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ಧಿ ಎಲ್ಲೆಡೆ ಹರಿದಾಡುತ್ತಿತ್ತು. ಮೊದಲಿಂದಲೂ ಈ ಕುರಿತು ಊಹಾಪೋಹಗಳು ಹರಿದಾಡಿದರು ಕೂಡ ತಲೆಕೆಡಿಸಿಕೊಳ್ಳದ ನಟಿ ತಮ್ಮ ಬಗ್ಗೆ ಹರಿದಾಡುತ್ತಿರುವ ವಿಚಾರದ ಕುರಿತಂತೆ ತೆರೆ ಎಳೆಯಲು

ಪುತ್ತೂರು ಜನಪ್ರಿಯ ಕಂಬಳದ ವೇಳೆ ಮುಜುಗರಕ್ಕೀಡಾದ ಸಾನ್ಯ ಅಯ್ಯರ್!!

ಪುತ್ತೂರು : ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ. ಕಂಬಳಕ್ಕೆ ನೂರಾರು ವರ್ಷಗಳ

Facebook love: ಉತ್ತರಪ್ರದೇಶದ ಯುವಕನ ಕೈ ಹಿಡಿಯಲು ಸ್ವೀಡನ್ ನಿಂದ ಭಾರತಕ್ಕೆ ಬಂದಿಳಿದ ಸ್ವೀಡನ್ ಯುವತಿ !!

ಪ್ರೀತಿ ಎಂಬ ನವಿರಾದ ಭಾವಕ್ಕೆ ನಂಬಿಕೆ ಅತ್ಯವಶ್ಯಕ. ನೈಜ ಪ್ರೀತಿ ಬಣ್ಣ ಧರ್ಮದ ಎಲ್ಲೆಯ ಗಡಿ ದಾಟಿ ಸ್ವಚ್ಚಂದ ಹಕ್ಕಿಯಂತೆ ಪ್ರೇಮಿಸಿ ಮದುವೆ ಎಂಬ ಬಂಧಕ್ಕೆ ಮುನ್ನುಡಿ ಬರೆಯುವುದು ಸಹಜ. ಪ್ರೀತಿಯ ನಿಜವಾದ ವ್ಯಾಖ್ಯಾನ ನೀಡುವಂತಹ ಅದೆಷ್ಟೋ ಆದರ್ಶ ಅಪರೂಪದ ಜೋಡಿಗಳನ್ನು ನಾವು ನೋಡಬಹುದು.

Good News : ಪೊಲೀಸ್ ಹುದ್ದೆಯಲ್ಲಿರುವವರಿಗೆ ಸಿಹಿ ಸುದ್ದಿ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಡ್ಡಾಯ ವಾರದ ರಜೆ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಕಡ್ಡಾಯವಾಗಿ ಪೊಲೀಸರಿಗೆ ವಾರದ ರಜೆ ನೀಡಲು ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ. ರಜೆ ಮತ್ತು ವೇತನದಿಂದ ವಂಚಿತರಾದರೆ ಮಾನಸಿಕ ಹಿಂಸೆಗೆ

Ration card: ಪಡಿತರ ವಿತರಣೆ ಕುರಿತು ಮಹತ್ವದ ಮಾಹಿತಿ: ಬಿಪಿಎಲ್ ಕಾರ್ಡ್ ಸ್ಥಿತಿ ಖಚಿತಕ್ಕೆ ಪರಿಶೀಲನೆಗೆ ಸೂಚನೆ!!

ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಸರ್ಕಾರ ಹಾಗೂ ರಾಜ್ಯ

ವಿವಾಹವಾಗಲು ಬಯಸುವವರಿಗೆ ಸಿಹಿ ಸುದ್ದಿ: ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ !!

ಮದುವೆ ಎಂಬ ಸುಮಧುರ ಬಾಂಧವ್ಯಕ್ಕೆ ಮುನ್ನುಡಿ ಬರೆಯಲು ಬಯಸುವ ವಧುವರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಮದುವೆಯಾಗಲು ಸಾಧ್ಯವಾಗದೆ ಇದ್ದವರಿಗೆ ಸುವರ್ಣ ಅವಕಾಶ. ಕರಾವಳಿಯ ಪ್ರಸಿದ್ಧ ಐತಿಹಾಸಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ