SBI : ಎಸ್ ಬಿಐ ಗ್ರಾಹಕರೇ, ಒಂದೇ ಒಂದು ಮಿಸ್ಡ್ ಕಾಲ್ ನೀಡಿದ್ರೆ ಮಿನಿ ಸ್ಟೇಟ್ಮೆಂಟ್ ಲಭ್ಯ!

ಹೇಳಿ ಕೇಳಿ ಇದು ಡಿಜಿಟಲ್ ಯುಗ..ಎಲ್ಲ ವಹಿವಾಟು ಕ್ಷಣ ಮಾತ್ರದಲ್ಲಿ ಬೆರಳ ತುದಿಯಲ್ಲಿಯೆ ಮೊಬೈಲ್ ಎಂಬ ಮಾಯಾವಿ ಮೂಲಕ ಮಾಡಿಕೊಳ್ಳಲು ಎಲ್ಲ ಬ್ಯಾಂಕಿಂಗ್ ವ್ಯವಸ್ಥೆಗಳು ಅನುವು ಮಾಡಿಕೊಟ್ಟಿವೆ. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ

Pension Updates : ಹಳೆ ಪೆನ್ಷನ್ ಯೋಜನೆಯ ಕುರಿತು ಇಲ್ಲಿದೆ ಒಂದು ಅಪ್ಡೇಟ್!

ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು

Bank Strike: ಗ್ರಾಹಕರೇ ಗಮನಿಸಿ | ನಿಮಗೆ ಬ್ಯಾಂಕ್‌ ಕೆಲಸ ಏನಾದರೂ ಇದ್ದರೆ ಇಂದೇ ಮಾಡಿ | ಮುಂದಿನ ವಾರ ಎರಡು ದಿನ…

ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ಬ್ಯಾಂಕಿಂಗ್ ಕೆಲಸಗಳು ಮನೆಯಲ್ಲೆ ಕುಳಿತು ಸರಾಗವಾಗಿ ಹಣ ವರ್ಗಾವಣೆಯ ಜೊತೆಗೆ ಪಾವತಿ ಮಾಡುವ ಸೌಕರ್ಯವನ್ನು ಎಲ್ಲ ಬ್ಯಾಂಕ್ಗಳು ಒದಗಿಸಿ, ಪ್ರತಿ ಕೆಲಸಕ್ಕೂ ಬ್ಯಾಂಕಿನ ಶಾಖೆಗೆ ಓಡಾಡುವ ತಾಪತ್ರಯವನ್ನು ಕೂಡ ತಪ್ಪಿಸಿದೆ. ಆದರೂ ಕೂಡ ಕೆಲವೊಂದು ಅನಿವಾರ್ಯ

ಸ್ನೇಹಿತರೇ ನಿಮಗೊಂದು ಬೆಸ್ಟ್ ಚಾಲೆಂಜ್ | ಈ ಆಸ್ಟ್ರಿಚ್ ಗಳ ಮಧ್ಯೆ ಒಂದು ಛತ್ರಿ ಇದೆ, ಹುಡುಕ ಬಲ್ಲಿರಾ?

ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ನೋಡಲು ಸಿಗುತ್ತವೆ. ಅದು ಯಾವುದೋ ಪ್ರಾಣಿ-ಪಕ್ಷಿಗಳದ್ದಾಗಿಬಹುದು. ವಸ್ತುಗಳನ್ನು ಪತ್ತೆ ಹಚ್ಚುವ ಕೆಲಸವಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವ ಜೊತೆಗೆ ಕಣ್ಣಿಗೆ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನಿಂದ ಸ್ಯಾನಿಟರಿ ಪ್ಯಾಡ್‌ ಆರ್ಡರ್ ಮಾಡಿದ ಮಹಿಳೆಗೆ ದೊರಕಿದ್ದೇನು ಗೊತ್ತೇ?

ಮಹಿಳೆಯರಲ್ಲಿ ಮುಟ್ಟು ನೈಸರ್ಗಿಕ ಕ್ರಿಯೆಯಾಗಿದ್ದು, ಕೆಲವರಿಗಂತೂ ಅತಿ ತ್ರಾಸದಾಯಕ ನೋವು ಉಂಟಾಗುತ್ತದೆ. ಈ ಮುಟ್ಟಿನ ದಿನಗಳಲ್ಲಿ ನೈರ್ಮಲ್ಯ ಕಾಪಾಡುವುದು ಕೂಡ ಅಷ್ಟೇ ಮುಖ್ಯವಾಗಿದ್ದು, ಇಲ್ಲದಿದ್ದರೆ ತುರಿಕೆ, ಸೋಂಕಿನ ಸಮಸ್ಯೆ ಉಂಟಾಗುವುದು ಗೊತ್ತಿರುವ ವಿಚಾರವೇ. ಮುಟ್ಟಿನ ನೋವಿಗಿಂತಲೂ ಆ

ಕೇರಳಕ್ಕೆ ಕಾಲಿಟ್ಟ ಕಾಂತಾರ ನಾಯಕ | ಮಾಲಿವುಡ್ ಸ್ಟಾರ್ ಜೊತೆ ಡಿವೈನ್ ಸ್ಟಾರ್ ಗೆ ಬಿಗ್ ಆಫರ್ !

ಎಲ್ಲೆಡೆ ಅಬ್ಬರಿಸಿ ಬೀಗಿದ 'ಕಾಂತಾರ' ಸಿನಿಮಾ ಭರ್ಜರಿ ಹಿಟ್ ಆದ ಬಳಿಕ ನಟ ನಟಿಯರಿಗೆ ಅವಕಾಶದ ಬಾಗಿಲು ಎಲ್ಲರನ್ನು ಅರಸಿಕೊಂಡು ಬರುತ್ತಿವೆ. ರಿಷಬ್ ಶೆಟ್ಟಿ ಸಿನಿಮಾದ ನಾಯಕಿ ಸಪ್ತಮಿ ಗೌಡ ಈಗಾಗಲೇ ಬಾಲಿವುಡ್ ಸಿನಿಮಾ ಅವಕಾಶ ಗಿಟ್ಟಿಸಿಕೊಂಡಿದ್ದು ಅಲ್ಲದೇ ತನ್ನ ನಟನೆಯ ಬಾಲಿವುಡ್ ನಲ್ಲಿ ಕೂಡಾ

ಶೋಲೆ ಪಾರ್ಟ್‌ 2 ಅತೀ ಶೀಘ್ರದಲ್ಲಿ | ಜೈ ವೀರು ಪಾತ್ರದಲ್ಲಿ ಎಂ.ಎಸ್‌.ಧೋನಿ ಮತ್ತು ಹಾರ್ದಿಕ್‌ ಪಾಂಡ್ಯ ಮಿಂಚಿಂಗ್‌!

ಮಹೇಂದ್ರ ಸಿಂಗ್‌ ಧೋನಿ ಟೀಮ್ ಇಂಡಿಯಾದ ಕ್ಯಾಪ್ಟನ್ ಕೂಲ್ ಅಂತಾನೆ ಫೇಮಸ್. ವಿಶ್ವ ಕ್ರಿಕೆಟ್‌ ಕಂಡ ಅಪ್ರತಿಮ ಆಟಗಾರ ಮಾತ್ರವಲ್ಲ ಎಷ್ಟೇ ಒತ್ತಡದ ಪರಿಸ್ಥಿತಿಯಲ್ಲಿಯೂ ಶಾಂತ ಚಿತ್ತತೆಯಿಂದ ಗಮನ ಸೆಳೆದ ಟೀಮ್‌ ಇಂಡಿಯಾ ಸೋಲಬೇಕಿದ್ದ ಅದೆಷ್ಟೋ ಪಂದ್ಯಗಳನ್ನು ಗೆದ್ದುಕೊಟ್ಟು ಸಾರ್ವಕಾಲಿಕ ಶ್ರೇಷ್ಠ

4 ಕೆಜಿ ತೂಕದ ಮಗುವಿಗೆ ಜನ್ಮವಿತ್ತಳಾ ಮಹಾತಾಯಿ | ಮೈಸೂರಲ್ಲೊಂದು ಅಪರೂಪದ ಘಟನೆ !

ಪ್ರತಿ ಹೆಣ್ಣಿಗೂ ತಾಯ್ತನ ಎಂಬುದು ನವೀನ ಅನುಭವ. ತೊದಲು ನುಡಿವ ಕಂದನ ಬಾಯಿಂದ ಮೊದಲ ಬಾರಿಗೆ ಬಂದ 'ಅಮ್ಮ' ಎಂಬ ಪದಕ್ಕೆ ಹೆಣ್ಣಿನ ಬದುಕನ್ನೇ ಸಾರ್ಥಕಗೊಳಿಸುವ ಮಾತೃ ಶಕ್ತಿ ಅಡಕವಾಗಿರುತ್ತದೆ. ಇದೀಗ, ಮೈಸೂರಿನ 24 ರ ಹರೆಯದ ಮಹಿಳೆ 4 ಕೆ.ಜಿ. ತೂಕದ ಹೆಣ್ಣು ಮಗುವಿಗೆ ಜನ್ಮ ವಿತ್ತ ಅಪರೂಪದ ಘಟನೆ

ನಿಮಗಿದು ಗೊತ್ತೇ ? ಭಾರತದಲ್ಲಿ ಬಳಸಲಾಗುವ ಈ ಆಹಾರ ವಿದೇಶದಲ್ಲಿ ಬ್ಯಾನ್‌ ಎಂದು ? ಯಾವುದೆಲ್ಲ ಅದು, ಇಲ್ಲಿದೆ ಲಿಸ್ಟ್‌!

ಮನೆಯಲ್ಲಿ ಅದೆಷ್ಟೇ ಶುಚಿ ರುಚಿಯಾಗಿ ಅಡಿಗೆ ಮಾಡಿದರೂ ಕೂಡ ಹೆಚ್ಚಿನವರಿಗೆ ಮನೆಯ ಮೃಷ್ಟನ್ನಕ್ಕಿಂತ ಹೊರಗಿನ ಫಾಸ್ಟ್ ಫುಡ್ ಕಡೆಗೆ ಒಲವು ಹೆಚ್ಚು ಎಂದರೆ ತಪ್ಪಾಗದು. ಅದರಲ್ಲೂ ರೋಡ್ ಬದಿಯಲ್ಲಿ ಮಾರಾಟ ಮಾಡುವ ತಿಂಡಿಗಳೆಂದರೆ ಸಾಕು ಬಾಯಲ್ಲಿ ನೀರೂರಿ ಜಂಕ್ ಫುಡ್ ತಿನ್ನದೆ ಇದ್ದರೆ ಮನಸ್ಸಿಗೆ

Reliance Jio Bumper Offer : ಗಣರಾಜ್ಯೋತ್ಸವದಂದು ರಿಲಯನ್ಸ್‌ ನಿಂದ ಭರ್ಜರಿ ಕೊಡುಗೆ |‌ ಸಿಗಲಿದೆ ಉಚಿತ ಫೋನ್

ಟೆಲಿಕಾಮ್ ಕಂಪನಿಗಳಲ್ಲಿ ತನ್ನ ಮುನ್ನಡೆ ಕಾಯ್ದುಕೊಂಡು ದೇಶದ ನಂಬರ್‌ ಒನ್‌ ಸಂಸ್ಥೆಯಾಗಿರುವ ರಿಲಯನ್ಸ್‌ ಜಿಯೋ ಹೊಸ ಹೊಸ ಆಫರ್ ಮೂಲಕ ಗ್ರಾಹಕರ ಮನ ಸೆಳೆಯುತ್ತಿರುವುದು ಗೊತ್ತಿರುವ ವಿಚಾರವೇ!!! ಈ ನಡುವೆ ರಿಪಬ್ಲಿಕ್ ಡೇ ನಿಟ್ಟಿನಲ್ಲಿ ತನ್ನ ಬಳಕೆದಾರರಿಗೆ ಬಂಪರ್ ಉಡುಗೊರೆಯನ್ನು ನೀಡುತ್ತಿದೆ.