7th Pay Commission : ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಇಲ್ಲಿದೆ!!!
ಫೆ.1ರಂದು ಮಂಡಿಸಲಿರುವ ಬಜೆಟ್ ನಲ್ಲಿ ಕೇಂದ್ರ ನೌಕರರಿಗೆ ಸರಕಾರದಿಂದ ಎರಡು ಪ್ರಮುಖ ಘೋಷಣೆಗಳನ್ನು ಮಾಡುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಬಾರಿ ಕೇಂದ್ರ ನೌಕರರ ವೇತನ ಪರಿಷ್ಕರಣೆ!-->…