Upasana Konidela : ಮೆಗಾ ಸೊಸೆಗೆ ಆಘಾತಕಾರಿ ಸುದ್ದಿ!

ರಾಮ್ ಚರಣ್ ಪತ್ನಿ ಉಪಾಸನಾ ಕಾಮಿನೇನಿ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಸದ್ಯ ಉಪಾಸನಾರವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ರಾಮ್ ಚರಣ್-ಉಪಾಸನಾ ಮದುವೆಯೆಂಬ ಸುಮಧುರ ಜೀವನಕ್ಕೆ ಕಾಲಿಟ್ಟು 10 ವರ್ಷಗಳಾಗಿದ್ದು, ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಿಹಿ

ಕೊತ್ತಂಬರಿ ಸೊಪ್ಪನ್ನು ಹಿಂದಿನ ಕಾಲದಲ್ಲಿ ಯಾಕೆ ಬಳಕೆ ಮಾಡ್ತಾ ಇದ್ದರು ಅನ್ನೋದು ತಿಳಿದರೆ ನೀವು ಶಾಕ್ ಆಗೋದು…

ತಾಜಾ ಕೊತ್ತಂಬರಿ ಸೊಪ್ಪನ್ನು ಹಲವಾರು ಬಗೆಯ ಅಡುಗೆಯ ತಯಾರಿಯಲ್ಲಿ ಬಳಸುವುದು ಸಾಮಾನ್ಯ. ಆಹಾರ ಪದಾರ್ಥಗಳಿಗೆ ರುಚಿಯನ್ನು ತುಂಬುವ ಕೊತ್ತಂಬರಿ ಸೊಪ್ಪು ಒಂದು ಪರಿಣಾಮಕಾರಿ ಗಿಡಮೂಲಿಕೆಯಾಗಿದ್ದು, ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿವೆ ಎನ್ನುವ ವಿಚಾರ ಹೆಚ್ಚಿನವರಿಗೆ

55 inch TV offer: ಕೇವಲ 1400 ರೂಪಾಯಿಗೆ , 55 ಇಂಚಿನ ಸ್ಮಾರ್ಟ್ ಟಿವಿ ಮನೆಗೆ ತನ್ನಿ!! ಸೂಪರ್ ಡೂಪರ್ ಆಫರ್!!

ನೀವೇನಾದರೂ ಹೊಸ ಟಿವಿ ಖರೀದಿ ಮಾಡುವ ಯೋಜನೆ ಹಾಕಿದ್ದರೆ ಈ ಮಾಹಿತಿ ತಿಳಿದುಕೊಳ್ಳುವುದು ಒಳ್ಳೆಯದು. ದೈನಂದಿನ ಪ್ರತಿ ವಸ್ತುಗಳ ಬೆಲೆ ಏರಿಕೆ ಕಂಡು ನಿಮ್ಮ ನೆಚ್ಚಿನ ಸ್ಮಾರ್ಟ್ ಟಿವಿ ಖರೀದಿ ಮಾಡುವ ಯೋಜನೆ ಜಾರಿಗೆ ತರಲು ಹಣಕಾಸಿನ ಸಮಸ್ಯೆ ಉಂಟಾಗಿ ಕನಸಾಗಿ ಉಳಿದಿದ್ದರೆ, ಕೈಗೆ ಎಟಕುವ ದರದಲ್ಲಿ

ಅತಿ ಶೀಘ್ರದಲ್ಲಿ ವೀಕೆಂಡ್ ವಿತ್ ರಮೇಶ್ !! ಈ ಬಾರಿಯ ಸಾಧಕರ ಲಿಸ್ಟ್ ನಲ್ಲಿ ಯಾರೆಲ್ಲ ಇದ್ದಾರೆ??

ಕನ್ನಡದ ನಂಬರ್ ಒನ್ ಮನರಂಜನಾ ವಾಹಿನಿ ಜೀ ಕನ್ನಡ ಮನರಂಜನೆಯ ಸರಮಾಲೆಯನ್ನೇ ವೀಕ್ಷಕರಿಗೆ ನೀಡುತ್ತಾ ಹದಿಹರೆಯದವರಿಂದ ಹಿಡಿದು ವಯಸ್ಸಾದವರ ರ ವರೆಗೂ ಎಲ್ಲರೂ ನೆಚ್ಚಿಕೊಂಡು ಮೆಚ್ಚಿಕೊಂಡು ನೋಡುವ ಅದ್ದೂರಿ ಕಾರ್ಯಕ್ರಮ ಪ್ರಸಾರ ಮಾಡುತ್ತ ಝೀ ಕನ್ನಡ ವಾಹಿನಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

EPFO Higher Pension : ಪಿಂಚಣಿದಾರರೇ ನಿಮ್ಮ ಕನಸು ನನಸು | ಅಧಿಕ ಪಿಂಚಣಿಗಾಗಿ ಆನ್ ಲೈನ್ ಅರ್ಜಿ ಸೇವೆ

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯ ಅನುಸಾರ ಕೆಲಸ ನೀಡಿರುವ ಉದ್ಯೋಗದಾತ ನಿರ್ದಿಷ್ಟ ಮೊತ್ತದ ಹಣವನ್ನು ತನ್ನ ವಂತಿಗೆಯಾಗಿ ಭರಿಸಲಾಗುತ್ತದೆ. ಉದ್ಯೋಗಿಯ

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ವಿದೇಶಿ ಹಕ್ಕಿಗಳ ಸೆರೆ | ಚಾಲೆಂಜಿಂಗ್ ಸ್ಟಾರ್ ದರ್ಶನ್ , ಪತ್ನಿ ವಿಜಯಲಕ್ಷ್ಮಿ ಸೇರಿ…

ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಕೂಡ ಆಗಿರುವ ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ವಿದೇಶಿ ಹಕ್ಕಿಗಳ ಸೆರೆಯಾಗಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಶುಕ್ರವಾರ

ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್ ಹೊಡೆದ ಪುಂಡರು | ಕಾರಣವೇನು?

ತಮ್ಮ ಸುಮಧುರ ಕಂಠದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಟಾಲಿವುಡ್​​ನಲ್ಲಿ ಮಾತ್ರವಲ್ಲದೇ ಸ್ಯಾಂಡಲ್ ವುಡ್ ನಲ್ಲಿಯೂ ತನ್ನ ಪ್ರಭೆಯನ್ನು ಹೆಚ್ಚಿಸಿರುವ (Singer Mangli New Song) ಗಾಯಕಿ ಮಂಗ್ಲಿ ಕುರಿತಾದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಇತ್ತೀಚಿಗೆ ಎಲ್ಲೆಡೆ ಟ್ರೆಂಡ್ ಮಾಡಿರುವ

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಅಧಿಕಾರಿಗಳಿಂದ ದಾಳಿ |

ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್‌ ಹೌಸ್‌ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ

Flight Ticket : ನಿಮ್ಮ ಫ್ಲೈಟ್​ ಲೇಟಾದ್ರೆ, ಕ್ಯಾನ್ಸಲ್​ ಆದ್ರೆ ನಿಮ್ಮ ರೈಟ್ಸ್ ಏನು?

ಸಾಮಾನ್ಯವಾಗಿ ಬಸ್ ಇಲ್ಲವೇ ರೈಲಿನಲ್ಲಿ ಪ್ರಯಾಣಿಸುವಾಗ ಏನಾದರು ಸಮಸ್ಯೆ ಉಂಟಾದರೆ ಕೂಡಲೇ ಸಂಬಂಧ ಪಟ್ಟ ಅಧಿಕಾರಿ ಇಲ್ಲವೇ ಸಾರಿಗೆ ಇಲಾಖೆಯ ಗಮನಕ್ಕೆ ತರುವುದು ಗೊತ್ತಿರುವ ವಿಚಾರವೇ!! ಆದರೆ ವಿಮಾನದಲ್ಲಿ ಪ್ರಯಾಣ ಬೆಳೆಸುವ ವೇಳೆ ವಿಮಾನ ರದ್ದುಗೊಳ್ಳುವ ಇಲ್ಲವೇ ವಿಮಾನ ತಡವಾಗಿ ಬಂದಲ್ಲಿ ಏನು

ನಟಿಯ ಜೊತೆ ಅಸಭ್ಯ ವರ್ತನೆ | ವಿದ್ಯಾರ್ಥಿಯ ಜೊತೆ ಕಾಲೇಜು ಆಡಳಿತ ಮಂಡಳಿ ಮಾಡಿದ್ದೇನು?

ನಟ ಸೂರ್ಯ ಅಭಿನಯದ “ಸೂರರೈ ಪೋಟ್ರು" ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಅದ್ಭುತ ನಟನೆಯ ಮೂಲಕ ಜನಪ್ರಿಯತೆ ಗಳಿಸಿದ ನಟಿ ಅಪರ್ಣಾ ಬಾಲಮುರಳಿ ಎರ್ನಾಕುಲಂನ ಕಾನೂನು ವಿದ್ಯಾರ್ಥಿಯೊಬ್ಬನ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಇತ್ತೀಚೆಗೆ ನಡೆದಿದೆ. ಈ ಘಟನೆಯ ಬಳಿಕ ಆ ವಿದ್ಯಾರ್ಥಿಯನ್ನು ಕಾಲೇಜು