OnePlus, Oppo ಸ್ಮಾರ್ಟ್‌ಫೋನ್‌ ಹೊಂದಿರುವವರಿಗೆ ಗುಡ್‌ನ್ಯೂಸ್‌ | ಈ ಆಪ್‌ ಇನ್ನು ಮುಂದೆ ನಿಮಗಾಗಿಯೇ !

ಮೊಬೈಲ್ ಎಂಬ ಮಾಯಾವಿ ಪ್ರತಿಯೊಬ್ಬರ ಕೈಯಲ್ಲೂ ಹರಿದಾಡಿ ಅರೆ ಕ್ಷಣವು ಬಿಟ್ಟಿರಲಾಗದಷ್ಟು ಈ ಸಾಧನದ ಮೋಡಿಗೆ ಜನತೆ ಸಿಲುಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಆವಿಷ್ಕಾರ ನಡೆಯುತ್ತಿದ್ದು, ಮೊದಲು ಕೇವಲ ಲ್ಯಾಂಡ್ ಫೋನ್, ಇಲ್ಲವೇ ಬೇಸಿಕ್ ಸೆಟ್ ಮಾತ್ರ ಬಳಕೆಯಾಗುತ್ತಿತ್ತು. ಆದ್ರೆ ಈಗ ಕಾಲ

ಹಳೆ ಪಿಂಚಣಿಯ ಇತ್ತೀಚಿನ ಅಪ್ಡೇಟ್ ಬಗ್ಗೆ ನಿಮಗೆಷ್ಟು ಗೊತ್ತು??

ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು

ಗುಳಿಕೆನ್ನೆ ಬೆಡಗಿ ನಟಿ ರಚಿತಾ ರಾಮ್‌ ಬಂಧನಕ್ಕೆ ಒತ್ತಾಯ, ದೂರು ದಾಖಲು

ಜನವರಿ 26ರಂದು ಕ್ರಾಂತಿ ಸಿನಿಮಾ ರಿಲೀಸ್ ಆಗಲಿದ್ದು, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ರವರ ಜೊತೆಗೆ ರಚಿತಾ ರಾಮ್‌ ತೆರೆ ಹಂಚಿಕೊಂಡಿದ್ದಾರೆ. ನಟ ದರ್ಶನ್‌ ತೂಗುದೀಪ ಹಾಗೂ ರಚಿತಾ ರಾಮ್‌ ಅಭಿನಯದ ಕ್ರಾಂತಿ ಚಿತ್ರವನ್ನೂ ವಿ. ಹರಿಕೃಷ್ಣ ನಿರ್ದೇಶಿಸಿದ್ದಾರೆ. ಕ್ರಾಂತಿ ಸಿನಿಮಾದ ಪ್ರಮೋಷನ್

ಬರಲಿದೆ ‘ಇಂಡಿಯನ್‌ 2’ ಸಿನಿಮಾ | ಕಮಲ್‌ ಹಾಸನ್‌ ಗೆ ಈ ಬಾರಿ ಇವರೇ ನಾಯಕಿ

ಕಮಲ್ ಹಾಸನ್ ವಿಕ್ರಮ್ ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ಮಿಂದೇಳುತ್ತಿದ್ದಾರೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಚಿತ್ರ ಕಮಲ್ ಅವರ ವೃತ್ತಿಜೀವನದಲ್ಲಿ ದೊಡ್ಡ ಹಿಟ್ ಲಿಸ್ಟ್ ನಲ್ಲಿ ಸೇರ್ಪಡೆಗೊಂಡಿದೆ. ಸದ್ಯ ಕಮಲ್ ಇಂಡಿಯನ್ 2 ಚಿತ್ರದಲ್ಲಿ ನಟಿಸುತ್ತಿದ್ದು ರಾಕುಲ್ ಪ್ರೀತ್‌ ಸಿಂಗ್‌

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಚಾರ್ಜ್​ಶೀಟ್ ನಲ್ಲಿ ಸ್ಪೋಟಕ ಅಂಶ ಬಯಲು

ಕರಾವಳಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ಕುರಿತಂತೆ ಮಾಹಿತಿಯೊಂದು ಹೊರಬಿದ್ದಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಒಟ್ಟು 20 ಆರೋಪಿಗಳ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೆ ಬಿತ್ತು ಭಾರೀ ದಂಡ | ಕಾರಣವೇನು ಗೊತ್ತೇ?

ವಿಶ್ವದ ಪ್ರಖ್ಯಾತ ಐಟಿ ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್ ಕಂಪನಿ ಫೌಂಡರ್ಸ್‌ನಲ್ಲಿ ಮುಖ್ಯರಾದ ನಾರಾಯಣ ಮೂರ್ತಿ ಅವರ ಅಳಿಯನಾದ ಬ್ರಿಟನ್‌ ನೂತನ ಪ್ರಧಾನಿ ರಿಷಿ ಸುನಕ್ ಭಾರತೀಯ ಎಂಬುವುದು ಎಲ್ಲರಿಗೂ ತಿಳಿದ ವಿಚಾರ. ಅಲ್ಲದೆ, ಯಕೆ ಪ್ರಧಾನಿಯಾಗಿ ಆಯ್ಕೆಯಾದ ರಿಷಿ ಸುನಕ್ ತಮ್ಮ ನಡವಳಿಕೆಯಿಂದ

ಪುರುಷರಲ್ಲಿ ಕಂಡು ಬರುವ ಲೈಂಗಿಕ ಸಮಸ್ಯೆ ಪರಿಹಾರಕ್ಕೆ ಬಾಳೆಹಣ್ಣು ಖರ್ಜೂರ ದಿ ಬೆಸ್ಟ್‌

ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದು ಸಹಜ. ಆದರೆ , ಕೆಲವೊಮ್ಮೆ ಕೆಲ ಸಮಸ್ಯೆಗಳನ್ನು ಯಾರಲ್ಲೂ ಹಂಚಿಕೊಳ್ಳಲು ಆಗದೇ ಒದ್ದಾಡುವವರು ಕೂಡ ಇದ್ದಾರೆ. ಅದರಲ್ಲಿಯೂ ಪುರುಷರಲ್ಲಿ ಕಂಡು ಬರುವ ಲೈಂಗಿಕ ಸಮಸ್ಯೆಗಳಿಂದ ಬಳಲುತ್ತಿದ್ದರೆ ನೈಸರ್ಗಿಕವಾಗಿ

ಸರ್ಕಾರಿ ಬ್ಯಾಂಕ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ!

ಇಂದಿನ ಡಿಜಿಟಲ್ ಯಗದಲ್ಲಿ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿಯೇ ಎಲ್ಲ ವ್ಯವಹಾರ ವಹಿವಾಟು ನಡೆಸುವ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಆಗಿದ್ದು, ಕೆಲಸದ ಒತ್ತಡದ ನಡುವೆ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗದೇ ಇದ್ದವರು ಪರಿತಪಿಸುವ ಅವಶ್ಯಕತೆ ಈಗಿಲ್ಲ. ಈಗ ಕ್ಷಣ ಮಾತ್ರದಲ್ಲಿಯೇ

Women Health : ಸ್ವಲ್ಪ ಸ್ವಲ್ಪ ಅಂತ ಪೆಗ್‌ ಏರಿಸುವ ಮಹಿಳೆಯರಿಗೆ ಈ ಸುದ್ದಿ!

ಎಣ್ಣೆನೂ…. ಸೋಡಾನು… ಎಂತ ಒಳ್ಳೆ ಫ್ರೆಂಡ್ಸು… ನಾನು… ನೀನು… ಇರೋ ಹಂಗೆ…. ಕಂಠ ಪೂರ್ತಿ ನೀ.. ಕುಡಿಯೋ ಅಣ್ಣನೆ.. ರೋಡ್ ಅನ್ನೇ ತಮ್ಮ ಮನೆ ಅನ್ನೋ ಹಾಗೇ ಸಿಕ್ಕಿದ್ದಲ್ಲಿ ಕುಡಿದು ತೂರಾಡುವ ಅದೆಷ್ಟೋ ಮಂದಿ ನಮ್ಮ ಕಣ್ಣ ಮುಂದೆ ಆಗಾಗ ನೋಡಲು ಸಿಗುತ್ತಾರೆ. ಎಣ್ಣೆ ಪ್ರಿಯರು ಒಮ್ಮೆಯಾದರೂ ಬಾರ್ ಗೆ

ಹಳೆಯ ಪಿಂಚಣಿಯ ಬಗ್ಗೆ RBI ನಿಂದ ಎಚ್ಚರಿಕೆ ಸಂದೇಶ

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಪಿಂಚಣಿದಾರರಿಗೆ ಮಹತ್ವದ ಮಾಹಿತಿ ಹೊರ ಬಿದ್ದಿದೆ. ಹಳೆ ಪಿಂಚಣಿ ಯೋಜನೆ ವಿರುದ್ಧ RBIನಿಂದ ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ