Rahul Gandhi: ರಾಹುಲ್ ಪಾದಯಾತ್ರೆ ಸಂದರ್ಭ ಮೋದಿ, ಜೈ ಶ್ರೀರಾಮ್ ಘೋಷಣೆ: ಸಿಟ್ಟಿಗೆದ್ದು ರಾಹುಲ್ ಗಾಂಧಿ ಮಾಡಿದ್ದೇನು…
Rahul Gandhi: ಭಾರತ್ ಜೊಡೋ ನ್ಯಾಯ ಯಾತ್ರೆಯ(Bharat Jodo Nyaya Yatra) ಸಂದರ್ಭ ಕೆಲವು ಬಿಜೆಪಿ ಕಾರ್ಯಕರ್ತರು ಜೈಶ್ರೀರಾಮ್ ಮತ್ತು ನರೇಂದ್ರ ಮೋದಿಗೆ(Narendra Modi)ಜೈಕಾರ ಕೂಗಿದ ಘಟನೆ ಭಾನುವಾರ ನಡೆದಿದೆ.ಇದರಿಂದ ಸಿಟ್ಟಿಗೆದ್ದ ರಾಹುಲ್ ಬಸ್ ನಿಲ್ಲಿಸಲು ಹೇಳಿದ್ದು, ಇದಾದ ಬಳಿಕ ತಾವೇ…