Bengaluru Kambala: ಇಂದಿನಿಂದ ಬೆಂಗ್ಳೂರಲ್ಲಿ ಮಂಗ್ಳೂರ ಕಂಬಳ- ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ರಾಜ್ಯ…
Bengaluru Kambala: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಪ್ರಪ್ರಥಮ ಬಾರಿಗೆ ಅದ್ಧೂರಿ ಕರಾವಳಿಯ ಕಂಬಳಕ್ಕೆ ಭರದ ಸಿದ್ಧತೆ ನಡೆದಿದ್ದು ಎರಡು ದಿನಗಳ ಕಾಲ ಬೆಂಗಳೂರು ಕಂಬಳ( Bengaluru Kambala)ನಡೆಯಲಿದೆ. ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದಲ್ಲಿ ಕಾರ್ಯಕ್ರಮಗಳು ಔಪಚಾರಿಕವಾಗಿ…