Fact Check Unit: ಸರ್ಕಾರದಿಂದ ಸುಳ್ಳು ಸುದ್ದಿ ತಡೆಗಟ್ಟಲು ಮಹತ್ವದ ಹೆಜ್ಜೆ: ಫ್ಯಾಕ್ಟ್ ಚೆಕ್ ಯುನಿಟ್ ಪ್ರಾರಂಭ!
Fact Check Unit: ರಾಜ್ಯ ಸರ್ಕಾರ (Karnataka Government) ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕವನ್ನು (Information Disorder Tackling Unit) ಸ್ಥಾಪಿಸಲು ತೀರ್ಮಾನ ಕೈಗೊಂಡಿದೆ.…