BBK Season 10: ಇವರೇ ನೋಡಿ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗೋರು !!
BBK Season 10: ಬಿಗ್ ಬಾಸ್ ಸೀಸನ್ 10ರಲ್ಲಿ (BBK Season 10)ಈಗಾಗಲೇ 17 ಜನ ಸ್ಪರ್ಧಿಗಳು ಬಿಗ್‌ಬಾಸ್ ಮನೆಯೊಳಗೆ ಪಾದಾರ್ಪಣೆ ಮಾಡಿದ್ದಾರೆ. ಕರುನಾಡಿನ ನೆಚ್ಚಿನ ರಿಯಾಲಿಟಿ ಶೋ (Entertainment)ಈಗಾಗಲೇ ಆರಂಭವಾಗಿ ತಿಂಗಳುಗಳೇ ಕಳೆದಿವೆ. ಈ ವರ್ಷ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ…