Ram Idol :ರಾಮ ಮೂರ್ತಿ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಚಿಂತನೆ!!
Mysore :ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir)ಪ್ರತಿಷ್ಠಾಪಿಸಲು ಕೆತ್ತಲಾಗಿರುವ ರಾಮಲಲ್ಲಾ ಮೂರ್ತಿಗೆ (Ram Lalla Idol)ಶಿಲೆ ಸಿಕ್ಕಿರುವ ಹಾರೋಹಳ್ಳಿಯ ಸ್ಥಳ ಇದೀಗ ಧಾರ್ಮಿಕ ಸ್ಥಳವಾಗಿ ಬದಲಾಗಿದೆ. ಜನರು ಈಗಾಗಲೇ ಸ್ಥಳಕ್ಕೆ…