D.B.Chandregowda: ಇಂದಿರಾಗಾಂಧಿಗೆ ಕ್ಷೇತ್ರ ಬಿಟ್ಟು ಕೊಟ್ಟು ಗೆಲ್ಲಿಸಿದ, ಮಾಜಿ ಸಚಿವ ಚಂದ್ರೇಗೌಡ ವಿಧಿವಶ !!
D.B.Chandregowda: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ(D.B.Chandregowda) (87) ಅವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಇಂದು(ಮಂಗಳವಾರ) ಮುಂಜಾನೆ 12.20 ಕ್ಕೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
…