Ram Mandir: ಅಯೋಧ್ಯಾ ರಾಮ ಲಲ್ಲಾ ವಿಗ್ರಹದ ಕುರಿತು ಮಾಜಿ ಮುಖ್ಯಮಂತ್ರಿಯಿಂದ ಶಾಕಿಂಗ್ ಹೇಳಿಕೆ!!
Ram Mandir: ಜನವರಿ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ನಡುವೆ, ರಾಮ ಮಂದಿರದಲ್ಲಿ (Ram Mandir) ಪ್ರತಿಷ್ಠಾಪಿಸಲಿರುವ ರಾಮಲಲ್ಲಾ ವಿಗ್ರಹದ (Ram Lalla Idol) ಕುರಿತು ಮಾಜಿ ಮುಖ್ಯಮಂತ್ರಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.…