Puttur : ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Puttur: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕಲ್ಪಣೆ ಎಂಬಲ್ಲಿ ನಡೆದಿದೆ.

ಇಂದು ಕೊಲಾನಿ ಅರಸಕಟ್ಟೆಯಲ್ಲಿ ದೈವಗಳ ನೇಮೋತ್ಸವ

Belthangady: ಕುತ್ಲೂರು ಗ್ರಾಮದ ಕೊಲಾನಿ ಅರಸಕಟ್ಟೆಯಲ್ಲಿ ಶ್ರೀ ಕಲ್ಕುಡ, ಕಲ್ಲುರ್ಟಿ ಹಾಗೂ ಪಂಜುರ್ಲಿ ದೈವಗಳ ವರ್ಷಾವಧಿ ನೇಮೋತ್ಸವವು ಫೆ.15ರಂದು ನಡೆಯಲಿದೆ.

ಗುರುವಾಯನಕೆರೆ: ರಸ್ತೆ ಅಪಘಾತ -ಬೈಕ್ ಸವಾರ ಮೃತ್ಯು

ಬೆಳ್ತಂಗಡಿ :ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಗುರುವಾಯನಕೆರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಗುರುವಾಯನಕೆರೆ ಅರಮಲೆ ಬೆಟ್ಟ ಸಮೀಪದಲ್ಲಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.…

ಗುರುವಾಯನಕೆರೆ ವಿಜಯ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಜಿತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾ.15-18: ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ-ಆಮಂತ್ರಣ ಬಿಡುಗಡೆ

ಸುಳ್ಯ : ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು ಮಾ.15 ರಿಂದ ಮಾ.18 ರವರೆಗೆ ನಡೆಯಲಿದೆ ಎಂದು ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ರೈ ಹೇಳಿದ್ದಾರೆ.

ಫೆ.6-7 : ಒಡಿಯೂರು ಶ್ರೀ ಗುರುದೇವ ಆಧ್ಯಾತ್ಮ ಕೆಂದ್ರ ಲೋಕಾರ್ಪಣೆ-ತುಳು ಸಾಹಿತ್ಯ ಸಮ್ಮೇಳನ, ಒಡಿಯೂರು…

ಬಂಟ್ವಾಳ : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ತುಳು ಸಾಹಿತ್ಯ ಸಮ್ಮೇಳನ ಫೆ.6,7 ರಂದು ನಡೆಯಲಿದೆ.

Praveen Nettaru: ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಮೊಹಮ್ಮದ್‌ ಶಿಯಾಬ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್

Praveen Nettaru: ಕ್ರಿಮಿನಲ್‌ ಕೇಸ್‌ ಡೈರಿಯ ಪ್ರತೀ ಪುಟಕ್ಕೂ ತನಿಖಾಧಿಕಾರಿಯ ಸಹಿ ಹಾಕಲು ನಿರ್ದೇಶಿಸಬೇಕು ಎಂಬ ಕೊಲೆ ಪ್ರಕರಣದ ಆರೋಪಿಯೊಬ್ಬರ ಮನವಿಯನ್ನು ತಳ್ಳಿಹಾಕಿರುವ ಹೈಕೋರ್ಟ್‌ ಆ ಅರ್ಜಿಯನ್ನು ವಜಾಗೊಳಿಸಿದೆ.

ಕಡಬ : ಸ್ಕೂಟಿ ಮೇಲೆ ಬಿದ್ದ ಧೂಪದ ಮರ : ಬೈಕ್ ಸವಾರ ಸ್ಧಳದಲ್ಲೇ ಸಾವು

ಕಡಬ : . ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಸುಬ್ಬಣ ಗೌಡ ಎಂಬವರ ಮಗ ಎಡಮಂಗಲ ಸಿಎ ಬ್ಯಾಂಕಿನ ನಿತ್ಯನಿಧಿ ಸಂಗ್ರಹಕಾರ ಸೀತಾರಾಮ (58) ಎಂಬವರು ಸ್ಥಳದಲ್ಲೆ…

Mangalore: ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

Mamgalore : ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಎಂದೇ ಬಿರುದಾಂಕಿತ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದರು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67…