ನೂಜಿಬಾಳ್ತಿಲ : ಕಾಡಾನೆ ದಾಳಿಯಿಂದ ಅಡಿಕೆ ತೋಟ, ಜೇನು ಕೃಷಿ, ಒಂದು ಸ್ಕೂಟರ್ ಧ್ವಂಸ

ಕಡಬ, ಜು.29. ಕಾಡಾನೆ ಹಿಂಡೊಂದು ಅಡಿಕೆ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಗೂ ಜೇನು ಕೃಷಿಯ ಜೊತೆ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಹಾನಿ ಮಾಡಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಅಡೆಂಜ ನಿವಾಸಿ ಲಕ್ಷ್ಮಣ ಪೆತ್ತಲ ಹಾಗೂ ಸುಂದರ ಪೆತ್ತಲ ಎಂಬವರಿಗೆ ಸೇರಿದ 25 ಕ್ಕೂ

Breaking News | ಪ್ರವೀಣ್ ನೆಟ್ಟಾರು ಹತ್ಯೆ : ಮೂರನೇ ಆರೋಪಿ ವಶಕ್ಕೆ ?

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಬಂದ ಸುದ್ದಿ. ಪೊಲೀಸರು ಮೂರನೆಯ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಜಾಡು

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಯಲ್ಲಿ ಪ್ರಾರ್ಥನೆ ಬೇಡ- ಪೊಲೀಸರ ಮನವಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ಮಂಗಳೂರಿನ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಶುಕ್ರವಾರ ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಪುತ್ತೂರು ಕೆ.ಡಿ.ಪಿ. ಸಭೆ ರದ್ದು

ಪುತ್ತೂರು: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯನ್ನು ರದ್ದು ಮಾಡುವಂತೆ ಕೆಡಿಪಿ ಸಭೆ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರಿಗೆ ತಿಳಿಸಿದ್ದಾರೆ. ಬೆಳ್ಳಾರೆಯಲ್ಲಿ ನಮ್ಮ ಪಕ್ಷದ

ಇಂದು ಪ್ರವೀಣ್ ನೆಟ್ಟಾರು ಮನೆಗೆ ಬಿ.ವೈ.ವಿಜಯೇಂದ್ರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಜು.28ರಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಹತ್ತು ಗಂಟೆಗೆ ಬೆಂಗಳೂರಿನಿಂದ ತೆರಳಲಿರುವ ವಿಜಯೇಂದ್ರ ಮಧ್ಯಾಹ್ನದ

ಪ್ರವೀಣ್ ನೆಟ್ಟಾರು ಹತ್ಯೆ : ಜು.28 ಮಧ್ಯ ರಾತ್ರಿಯವರೆಗೆ 144 ಸೆಕ್ಷನ್

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದ,ಪರಿಣಾಮ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು,ಜು.28ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿದೆ. ಜನೋತ್ಸವ ರದ್ದು ಪ್ರವೀಣ್ ಹತ್ಯೆಯಾಗುತ್ತಿದ್ದಂತೆ ರಾಜ್ಯಾದ್ಯಂತ ಭಾರಿ ಸಂಚಲನ ಉಂಟಾಗಿದ್ದು,

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ

ಹತ್ಯೆ ಹಿಂದಿನ ಎಲ್ಲಾ ಪಿತೂರಿಗಳ ಬಗ್ಗೆ ತನಿಖೆ : ಸಂಸದ ನಳಿನ್ ಕುಮಾರ್

ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್,‌ ಪ್ರವೀಣ್ ನೆಟ್ಟಾರೆ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮತೀಯ ಶಕ್ತಿಗಳು ಶಿವಮೊಗ್ಗ ಹರ್ಷ ಕೊಲೆ, ಡಿಜೆ ಹಳ್ಳಿ. ಕೆಜೆ ಹಳ್ಳಿ ಗಲಭೆ, ಕಾರ್ಯಕರ್ತನ್ನು ಕೊಲೆ ಮಾಡುವ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ‌ ಹಿಂದೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬಂದಿವೆ : ಎಡಿಜಿಪಿ ಅಲೋಕ್ ಕುಮಾರ್

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾದ್ಯಮ ಪ್ರತಿನಿಧಿಗಳ ಜತೆ

ಪ್ರವೀಣ್ ನೆಟ್ಟಾರು ಹತ್ಯೆ : ಆಕ್ರೋಶಿತರಿಂದ ಬೆಳ್ಳಾರೆ ಮಸೀದಿಗೆ ಕಲ್ಲು ತೂರಾಟ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರವೀಣ್‌ ಅವರ ಪಾರ್ಥೀವ ಶರೀರ