ಕೊಳ್ತಿಗೆ : ಹೆಬ್ಬಾವು ಕೊಂದು ಅರಣ್ಯ ಇಲಾಖೆಯ ಕಟ್ಟಡಕ್ಕೆ ನೇತು ಹಾಕಿದರು | ಗ್ರಾ.ಪಂ.ಸಿಬ್ಬಂದಿ ಸಹಿತ ಇಬ್ಬರ ಬಂಧನ

ಪುತ್ತೂರು : ಹೆಬ್ಬಾವನ್ನು ಕೊಂದು ಅರಣ್ಯ ಇಲಾಖೆಯ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಆರೋಪದಡಿ ಕೊಳ್ತಿಗೆ ಗ್ರಾ. ಪಂ. ಸಿಬ್ಬಂದಿ ಸಹಿತ ಇಬ್ಬರನ್ನು ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38 ವರ್ಷ) ಮತ್ತು ಕೊಳ್ತಿಗೆ ಗ್ರಾ.

ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ, ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ

ಕಡಬಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಭೇಟಿ ನೀಡಿದ್ದಾರೆ.ಆದರೆ ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ ನಡೆಸುವಂತಾಗಿದೆ. ಒಂದೆಡೆ ಮಳೆ, ಇನ್ನೊಂದೆಡೆ ಕಛೇರಿಯ ಎದುರು ಪುರುಷರು, ಮಹಿಳೆಯರು ಅರ್ಜಿ ಹಿಡಿದುಕೊಂಡು ನಿಂತು ಬಿಟ್ಟಿದ್ದಾರೆ. ಜಿಲ್ಲಾಧಿಕಾರಿ

ಪುತ್ತೂರು : ಬೆಳಂದೂರು ಕೆಲೆಂಬಿರಿಯಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಕೆಲೆಂಬಿರಿ ನಾರಾಯಣ ಆಚಾರ್ಯ (66) ಎಂಬವರು ಕೆರೆಗೆ ಬಿದ್ದು ಮೃತ ಪಟ್ಟ ಘಟನೆ ಜೂ 4ರಂದು ರಾತ್ರಿ ನಡೆದಿದೆ. ಕಣ್ಣಿನ ಪೊರೆಯ ಸಮಸ್ಯೆಯ ಬಗ್ಗೆ ಬಳಲುತ್ತಿದ್ದು, 6 ತಿಂಗಳ ಹಿಂದೆ ಮಂಗಳೂರು ಪ್ರಸಾದ್ ನೇತ್ರಾಲಯದಲ್ಲಿ ಚಿಕಿತ್ಸೆಯನ್ನು ಪಡೆಯಲಾಗಿತ್ತು.

BREAKING NEWS| ಬಿ.ಸಿ.ರೋಡ್ : ಮಳೆಯ ನಡುವೆಯೇ ಹರಿಯಿತು ನೆತ್ತರು ! ಹಾರ್ನ್ ವಿಚಾರದಲ್ಲಿ ಬಿತ್ತು ಹೆಣ

ಮಂಗಳೂರು: ಬಿ.ಸಿ.ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ನಿನ್ನೆ ತಡರಾತ್ರಿ ಉಂಟಾದ ಮಾತಿನ ಚಕಮಕಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಬಿ.ಸಿ.ರೋಡಿನ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಚಾರದಲ್ಲಿ ಎರಡು ತಂಡಗಳ ನಡುವೆ ವಾಗ್ವಾದ ಉಂಟಾಗಿ ಜಗಳ

ಸುಳ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪನ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿ SDPI ಪಕ್ಷದ ವತಿಯಿಂದ…

ತುರ್ತು ಸೇವೆಗೆ ಎಸ್ಡಿಪಿಐ ರೆಸ್ಕ್ಯೂ ತಂಡ ಸಹಕಾರ ಸುಳ್ಯ : ತಾಲ್ಲೂಕಿನ ಸಂಪಾಜೆ, ಗೂನಡ್ಕ,ಚೆಂಬು ಸೇರಿದಂತೆ ಮುಂತಾದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಲ್ಲಿ 6 ಕ್ಕೂ ಹೆಚ್ಚು ಬಾರಿ ಭೂಕಂಪನ ಉಂಟಾದ ವಿಚಾರವಾಗಿ ಎಸ್ಡಿಪಿಐ ಸುಳ್ಯ ನಿಯೋಗ ತಹಶೀಲ್ದಾರರನ್ನು ಭೇಟಿಯಾಗಿ ಈ ಕೆಳಗಿನ ಅಗತ್ಯ

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

ಕಡಬ : ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ನದಿಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಗಣನೀಯ

ಪೌರ ಕಾರ್ಮಿಕರ ಹಕ್ಕೊತ್ತಾಯಕ್ಕೆ ಮಣಿಯದ ರಾಜ್ಯ ಸರಕಾರ ಕೆಪಿಸಿಸಿ ಸದಸ್ಯ ಅಬ್ದುಲ್ ರಹಿಮಾನ್ ಪಡ್ಪು ಆಕ್ರೋಶ

ರಾಜ್ಯಾದ್ಯಂತ ಪೌರ ಕಾರ್ಮಿಕರು ಪ್ರತಿಭಟನೆಯು ನಾಲ್ಕನೆ ದಿನಕ್ಕೆ ಕಾಲಿಸಿದೆ‌. ನೇರ ನೇಮಕಾತಿ ಸೇರಿದಂತೆ ಸುರಕ್ಷಿತ ಕವಚಗಳು ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಪ್ರಮುಖ ಕಲ್ಯಾಣ ಸೌಲಭ್ಯಗಳನ್ನು ನೀಡುವಂತೆ ಪೌರ ಕಾರ್ಮಿಕರ ಮೂಲಭೂತ ಹಕ್ಕುಗಳಿಗೆ ಮುಖ್ಯ ಮಂತ್ರಿಗಳ ಸಭೆಯಲ್ಲಿ ಪೌರ ಕಾರ್ಮಿಕರ

ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ | ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರ : ಹಿಂದೂ ಸಂಘಟನೆಗಳ ಆಕ್ರೋಶ

ವಿಟ್ಲ ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ಬಗ್ಗೆ ವರದಿಯಾಗಿದ್ದು ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ

ಮಂಗಳೂರು : ನಾಪತ್ತೆಯಾದ ಯುವಕನ ಶವ ನದಿಯಲ್ಲಿ ಪತ್ತೆ

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ. ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ಪುತ್ತೂರು : ಕುಂಬ್ರದಲ್ಲಿ ಓಮ್ನಿ-ಬೈಕ್ ಡಿಕ್ಕಿ ,ಓರ್ವ ಸಾವು

ಪುತ್ತೂರು: ಬೈಕ್ ಮತ್ತು ಮಾರುತಿ ಓಮ್ಮಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕುಂಬ್ರದಲ್ಲಿ ಜು.3 ರ ರಾತ್ರಿ ನಡೆದಿದ್ದು ತೀವ್ರ ಗಾಯಗೊಂಡಿದ್ದ ಬೈಕ್ ನಲ್ಲಿದ್ದ ಕುಂಬ್ರ ಪಂಜಿಗುಡ್ಡೆ ನಿವಾಸಿ ರಘುನಾಥ ಶೆಟ್ಟಿ ಎಂಬವರು