ಸುಳ್ಯ : ಕಾಂಗ್ರೆಸ್ ಮುಖಂಡೆ,ಜಿ.ಪಂ.ಮಾಜಿ ಸದಸ್ಯೆ ಸರಸ್ವತಿ ಕಾಮತ್ ಕಾಂಗ್ರೆಸ್‌ಗೆ ರಾಜಿನಾಮೆ

ಸುಳ್ಯ : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗು ಹಿರಿಯ ಕಾಂಗ್ರೆಸ್ ನಾಯಕಿ ಸರಸ್ವತಿ ಕಾಮತ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ಸ್ಥಾನ ಮಾನ, ಜವಾಬ್ದಾರಿ ನೀಡದೆ ಕಡೆಗಣಿಸಲಾಗಿದೆ ಎಂದು ಆರೊಪಿಸಿ ಅವರು ಪಕ್ಷಕ್ಕೆ ರಾಜಿನಾಮೆ

ಫ್ರಿಡ್ಜ್ ಮುಟ್ಟಿದಾಗ ಶಾಕ್ ಹೊಡೆದು ಮಗು ದುರ್ಮರಣ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಹೈದರಾಲಿ(4) ಮೃತ ಬಾಲಕ. ಈತ ಐವರ್ನಾಡಿನ ಆದಂ ಎಂಬವರ ಮಗಳು ಅಪ್ಸರ ಹಾಗೂ ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಅವರ ಪುತ್ರ. ಬಾಲಕ ಮನೆಯಲ್ಲಿ ಫ್ರಿಡ್ಜ್ ಮುಟ್ಟಿದ್ದಾಗ

ಒಂದಲ್ಲ, ಎರಡಲ್ಲ 6 ಬಾರಿ ಕಂಪನ….!!
ಭಾರಿ ಶಬ್ದದ ಭೂಕಂಪನಕ್ಕೆ ಕೊಡಗು ಶೇಕಿಂಗ್ !

ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದ್ದು ಜು.2ರಂದು ಮಧ್ಯಾಹ್ನ ಭೂಮಿ ಕಂಪಿಸಿದೆ. ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. ಜನರಿಗೆ ಏನಾಗುತ್ತಿದೆ ಎಂದೇ ತಿಳಿಯುತ್ತಿಲ್ಲ. ಭೂಕಂಪವೆಂಬ ನೈಸರ್ಗಿಕ ವಿಕೋಪ ಮತ್ತು ಅದರ ಪರಿಣಾಮ ನೋಡಿ ತಿಳಿದು

ಗೋವಿನ ಹತ್ಯೆಯಾದರೆ ಪ್ರತಿಯಾಗಿ ಮಾನವ ಹತ್ಯೆ ಕೂಡ ಆದೀತು ಎಚ್ಚರಿಕೆ – ಅರುಣ್ ಕುಮಾರ್ ಪುತ್ತಿಲ

ಸವಣೂರು : ರಕ್ತಪಾತಕ್ಕೆ ರಕ್ತಪಾತವೇ ಉತ್ತರ ಕೊಡಬೇಕು,ಹತ್ಯೆಗೆ ಪ್ರತಿ ಹತ್ಯೆಯ ಮೂಲಕ ಉತ್ತರಕೊಡಬೇಕು.ಕನ್ಹಯ್ಯ ಲಾಲ್ ಅವರನ್ನು ಹತ್ಯೆ ಮಾಡಿದ ಇಬ್ಬರೂ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಅವರು ಜು.1 ರಂದು ಸಂಜೆ

ದಕ್ಷಿಣ ಕನ್ನಡ : ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ ,ಮುಂಜಾನೆಯ ಭೀಕರ ಕಂಪನಕ್ಕೆ ನಲುಗಿದ ಜನತೆ

ದ.ಕ.ಹಾಗೂ ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜು.2 ರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಉಂಟಾದ ಭೀಕರ ಶಬ್ದ ಮತ್ತು ಕಂಪನದಿಂದ ಜನತೆ ನಲುಗಿ ಆತಂಕಗೊಂಡಿದ್ದಾರೆ. ನಿರಂತರ ಕಂಪನದಿಂದ ಜನತೆಯಲ್ಲಿ ಗಾಬರಿ ಗೊಂದಲ

ದಕ್ಷಿಣ ಕನ್ನಡ : ಮತ್ತೆ ಕಂಪಿಸಿದ ಭೂಮಿ | ಇದು 5 ನೇ ಕಂಪನ ,ಆತಂಕದಲ್ಲಿ ಜನತೆ

ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ. ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.

ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿ ಮೃತ್ಯು

ಉಡುಪಿ : ಆಕಸ್ಮಿಕವಾಗಿ ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಡಂಬ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಮಡಂಬ ಗೋಪಾಲಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಎಂದು ಗುರುತಿಸಲಾಗಿದೆ. ಜೂ.30ರಂದು ಬೆಳಿಗ್ಗೆ

ಜು.1 : ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರಿನಲ್ಲಿ ಪ್ರತಿಭಟನೆ

ಸವಣೂರು :ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರು ಹಿಂದು ಜಾಗರಣ ವೇದಿಕೆ ವತಿಯಿಂದ ಜು.1 ರಂದು ಸಂಜೆ 6.30ಕ್ಕೆ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಡಬದಲ್ಲಿ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ವಿ.ಹಿಂ.ಪ ಭಜರಂಗದಳ ಪ್ರತಿಭಟನೆ

ಕಡಬ: ಸಮಾಜಘಾತುಕ ಶಕ್ತಿಗಳನ್ನು ಹುಟ್ಟು ಹಾಕುವ ಸಂಘನಟೆಗಳು ಇಡೀ ಪ್ರಪಂಚದಲ್ಲಿ ಕೋಮು ಪ್ರಚೋದನೆ ಮೂಲಕ ಶಾಂತಿ ಕದಡುತ್ತಿದೆ. ಇಂತಹ ಸಂಘಟನೆಗಳಿಂದ ಹಿಂದೂ ಸಮಾಜ ಸರ್ವ ನಾಶವಾಗುತ್ತಿದೆ . ಹೀಗಾಗಿ ಮತಾಂದ ಸಂಘಟನೆಗಳನ್ನು ಬಹಷ್ಕರಿಸಬೇಕು ಇದಕ್ಕಾಗಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಟ್ಟಾಗಬೇಕು ಎಂದು

ಕುಂಭದ್ರೋಣ ಮಳೆ ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕರಾವಳಿ