ಕಡಬ : ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ -ವಿದ್ಯಾ ಸಂಸ್ಥೆ ಒಂದು ವಾರ ರಜೆ

ಕಡಬ: ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ(ಚಿಕನ್ ಪಾಕ್ಸ್) ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಈಗಾಗಲೇ ಶಾಲೆಗೆ ರಜೆ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ಸಾಂಕ್ರಾಮಿಕ

ಬೆಳ್ತಂಗಡಿ: ಎಸ್ ಡಿಪಿಐ ನಾಯಕ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನ

ಎಸ್ ಡಿಪಿಐ ನಾಯಕ, ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಎಸ್ ಡಿಪಿಐ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ, ಜಮಿಯಾತ್ ಪಲಹ ತಾಲೂಕು ಸಮಿತಿ ಕಾರ್ಯದರ್ಶಿ, ಶಿರ್ಲಾಲ್ ಜುಮ್ಮಾ ಮಸೀದಿಯ

ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ್ದು ,ಬುಶ್ರಾ ವಿದ್ಯಾ ಸಂಸ್ಥೆಯ ಸ್ಥಾಪಕಧ್ಯಕ್ಷರೂ ಸಂಚಾಲಕರೂ ಆದ ಅಬ್ದುಲ್ ಅಝೀಝ್ ಬುಶ್ರಾ ವಿದ್ಯುಕ್ತವಾಗಿ ಉದ್ಘಾಟಿಸಿ,ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು .ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ
ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ-

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು

ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ | ಕೊನೆಯ ದಿನಾಂಕ ಗಮನಿಸಿ

ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಸರಕಾರಿ ಜಮೀನುಗಳಲ್ಲಿ

ದೇವರ ಅವಹೇಳನ,ಮನೆಗೆ ದಾಳಿ ಪ್ರಕರಣ : ಟಿವಿ ವಿಕ್ರಮ ನಿರೂಪಕಿ ಮುಮ್ತಾಝ್ ವಿರುದ್ದ ಶೈಲಜಾ ಅಮರನಾಥ್ ದೂರು

ಪುತ್ತೂರು : ಕ್ಲಬ್ ಹೌಸ್ ನಲ್ಲಿ ನಡೆದ ಚರ್ಚಾಕೂಟವೊಂದರಲ್ಲಿ ಶ್ರೀ ರಾಮಚಂದ್ರ, ಸೀತಾ ಮಾತೆ,ಹನುಮಂತ ದೇವರನ್ನು ಅವಮಾನ ಮಾಡಿದ್ದಾರೆನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಮೊದಲಿಗೆ ಹಿಂದೂ ಸಂಘಟನೆಗಳು ಶೈಲಜಾ ಅಮರನಾಥ ವಿರುದ್ಧ ದೂರು

ವಿಶಿಷ್ಟ ಶ್ರೇಣಿಯಲ್ಲಿ (ಶೇ.94)ತೇರ್ಗಡೆಯಾದ
ಪ್ರಜ್ಞಾ ಕಜೆ

ಮುಕ್ಕೂರು : ಪೆರುವಾಜೆ ಗ್ರಾಮದ ಕಜೆ ನಿವಾಸಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿನಿ ಪ್ರಜ್ಞಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.94 ರಷ್ಟು ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅಕೌಂಟೆನ್ಸಿ,ಸ್ಟ್ಯಾಟಿಸ್ಟಿಕ್ಸ್ ವಿಷಯದಲ್ಲಿ

ಮುಕ್ಕೂರು : ಯಕ್ಷಗಾನ ನಾಟ್ಯ ಕಲಿಕಾ ತರಬೇತಿ ಉದ್ಘಾಟನೆ

ಯಕ್ಷಗಾನ ಜಾತಿ, ಮತ, ಧರ್ಮ ಮೀರಿ ನಿಂತ ಕಲೆ : ಗೋಪಾಲಕೃಷ್ಣ ಪಠೇಲ್ ಚಾರ್ವಾಕ ಯಕ್ಷಗಾನದಲ್ಲಿ ಜೀವನ ಮೌಲ್ಯದ ಸಂದೇಶ : ಸುಬ್ರಾಯ ಭಟ್ ನೀರ್ಕಜೆ ಯುವ ಪೀಳಿಗೆಗೆ ಯಕ್ಷಗಾನದ ಮಹತ್ವ ತಿಳಿಸುವ ಪ್ರಯತ್ನ : ಜಗನ್ನಾಥ ಪೂಜಾರಿ ಮುಕ್ಕೂರು ಮುಕ್ಕೂರು : ಸಂಗೀತ, ನೃತ್ಯ, ಸಾಹಿತ್ಯ, ವೇಷಭೂಷಣ

ಕನ್ನಡ ಚಿತ್ರನಟನಿಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು : ಚಾಕುವಿನಿಂದ ಇರಿದು ನಟನೊಬ್ಬನನ್ನು ಕೊಲೆಗೈದಿರುವ ಘಟನೆ ಆರ್‌ ಆರ್‌ ನಗರದ ಪಟ್ಟಣಗೆರೆಯಲ್ಲಿ ಶನಿವಾರ ( ಜೂ. 18) ರಂದು ನಡೆದಿದೆ. ಸತೀಶ್‌ ವಜ್ರ (36) ಕೊಲೆಯಾದ ನಟ. ಕೌಟುಂಬಿಕ ವಿಚಾರಕ್ಕೆ ಸತೀಶ್‌ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಚಾಕುವಿನಿಂದ ಇರಿದು

ಉಪ್ಪಿನಂಗಡಿ : ಪೆರ್ನೆಯಲ್ಲಿ ಅಪಘಾತ, ಉದ್ವಿಗ್ನ ಸ್ಥಿತಿ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ

ಶನಿವಾರ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಆಲಂಕಾರಿಗೆ ಹೋಗುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ನೆರವಾದರು.ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ