ಕಡಬ : ಆಲಂಕಾರಿನಲ್ಲಿ ದ.ಕ.ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕಡಬ : ಆಲಂಕಾರಿನಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರು ಜೂ.18ರಂದು ಗ್ರಾಮವಾಸ್ತವ್ಯ ಮಾಡಿದರು. ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳು ಆಲಂಕಾರಿನಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರ ತನಕ ಗ್ರಾಮ ವಾಸ್ತವ್ಯ ಮಾಡಲಿದ್ದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ

ಬೆಳ್ಳಾರೆ : ತರಗತಿ ನಡೆಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ರಶೀದ್ ಮುಸ್ಲಿಯಾರ್ ಮೃತ್ಯು

ಸುಳ್ಯ : ತಾಲೂಕಿನ ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ ತಂಬಿನಮಕ್ಕಿ (51 ವ.) ಹೃದಯಾಘಾತದಿಂದ ಜೂ.18 ರಂದು ನಿಧನರಾದರು. ಜೂ.18 ರ ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು,ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ತರಗತಿ ನಡೆಸುತ್ತಿರುವ ಸಂದರ್ಭದಲ್ಲಿ

ಬೆಳ್ಳಾರೆ : ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗುತ್ತಿರುವ ಆಡುಗಳು : ವಾಹನ ಸವಾರರಿಗೆ ತೊಂದರೆ

ಸುಳ್ಯ : ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ಅಪಘಾತ ಸಂಭವಿಸಿ ಸಾಕಷ್ಟು ಜೀವ ಹಾನಿಯಾಗುವ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಇದೀಗ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಅಂತಹದೇ ಸಂದಿಗ್ದ ಪರಿಸ್ಥಿತಿ ಬಂದಿದೆ.ಬೆಳ್ಳಾರೆ ಪೇಟೆಯಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಆಡುಗಳ ಹಿಂಡು ದ್ವಿಚಕ್ರ

ಮುಕ್ಕೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮುಕ್ಕೂರು : ರೋಗ ಮುಕ್ತ ಜೀವನಕ್ಕೆ ಯೋಗ ಅಭ್ಯಾಸ ಮಾಡುವುದು ಉತ್ತಮ ಮಾರ್ಗ. ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪೂರಕ ಎಂದು ಭಾರತ್ ಸ್ವಾಭಿಮಾನ್ ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇದರ ಯೋಗ ತರಬೇತುದಾರ ವನಶ್ರೀ ಕೆ.ಗಣಪಯ್ಯ ಹೇಳಿದರು. ಕೆಎಂಎಫ್ ಮಂಗಳೂರು ನಿರ್ದೇಶನದಂತೆ ಮುಕ್ಕೂರು ಹಾಲು

ಕೊಡಗಿನಲ್ಲಿ ದೈವದ ಜತೆ ಕುಣಿಯುವುದು ಕಟ್ಟುಕಟ್ಟಲೆ -ದೈವಾರಾಧಕರ ಪತ್ರಿಕಾಗೋಷ್ಠಿ

ಸುಳ್ಯ: ದೈವದ ಆಚಾರದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಬದಲಾವಣೆಗಳಿರುತ್ತವೆ. ಪುತ್ತೂರು, ಸುಳ್ಯ, ಕೊಡಗಿನಲ್ಲಿ ಮಾಡುವ ಆಚರಣೆ ಹಾಗೂ ಹೊರ ಭಾಗದ ಆಚರಣೆಗೂ ವ್ಯತ್ಯಾಸಗಳಿವೆ. ಅದನ್ನು ಸರಿ ಎಂಬ ವಾದವೂ ನಮ್ಮದಲ್ಲ. ಕೊಡಗಿನಲ್ಲಿ ದೈವದ ನೇಮದಲ್ಲಿ ಕೆಲವು ದೈವದ ಜತೆಯಲ್ಲಿ ಕುಣಿಯುವುದು ಅಲ್ಲಿನ

ಒಂದು ವಾರದಿಂದ ಕೊಳೆಯುತ್ತಿದೆ ಬೆಳ್ಳಾರೆ ಸಂತೆ ಮಾರುಕಟ್ಟೆಯಲ್ಲಿ ತ್ಯಾಜ್ಯ

ಸುಳ್ಯ : ತಾಲೂಕಿನ ಎರಡನೇ ಪೇಟೆಯಾಗಿರುವ ಬೆಳ್ಳಾರೆಯ ಬಸ್ ತಂಗುದಾಣದ ಪಕ್ಕವಿರುವ ಸಂತೆ ಮಾರುಕಟ್ಟೆಯ ಸುತ್ತ ಕಳೆದ 6 ದಿನಗಳಿಂದ ತರಕಾರಿ ಸೇರಿದಂತೆ ಇತರ ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಈ ಕುರಿತು ಬೆಳ್ಳಾರೆಯ ಸಾಮಾಜಿಕ ಕಾರ್ಯಕರ್ತ ಸದಾಶಿವ ಪೂಜಾರಿಯವರು ಗ್ರಾ.ಪಂ.ಗಮನಕ್ಕೆ ಕಳೆದ

ಮಂಗಳೂರು : ಬಿಬಿಎಂ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎಂ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗಂಬಿಲದ ಮನೆಯೊಂದರಲ್ಲಿ ಗುರುವಾರ ಸಂಜೆ ( ಜೂ.16 ರಂದು) ನಡೆದಿದೆ. ಹರ್ದೀಪ್‌ (20) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 80 ಕಡೆಗಳಲ್ಲಿ ಎಸಿಬಿ ದಾಳಿ

ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ‌. ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ

ತಕ್ಷಣದಿಂದ ಭಾರತ್ ಲೈಮ್ ಬಳಸದಂತೆ ಬೆಳೆಗಾರರಿಗೆ ಮನವಿ

ಭಾರತ್ ಲೈಮ್ ಎಂಬ ಬ್ರಾಂಡ್ ನ ಸುಣ್ಣವನ್ನು ಕಾಳುಮೆಣಸು,ಅಡಿಕೆ,ಕಾಫಿಯ ಕೊಳೆ ರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣ ತಯಾರಿಸಲು ಕೆಲವು ಬೆಳೆಗಾರರು ಬಳಸಿದ್ದು,ಬಳಸಿದ ಸಂದರ್ಭ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದ್ದು,ಅಡಿಕೆ ಫಸಲು,ಕಾಳುಮೆಣಸು ಬಳ್ಳಿಗಳು ಮತ್ತು ಕಾಫಿ ಹರಸಿನ ಬಣ್ಣಕ್ಕೆ ತಿರುಗಿ ಎಲೆ

ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು

ಕಾಸರಗೋಡು : ಕಾಸರಗೋಡಿನಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಅಲ್ಲಿ ಮಗುವೊಂದರ ಗಂಟಲಲ್ಲಿ ಎದೆಹಾಲು ಸಿಲುಕಿ ಸಾವಿಗೀಡಾಗಿದೆ. ಕಾಸರಗೋಡು ಜಿಲ್ಲೆಯ ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌ ಎಂಬ