ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ಶಂಕೆ ? ಹಿಂದೂ ಸಂಘಟನೆಗಳು ಆಕ್ರೋಶ

ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಹಿಂದೂ ಸಂಘಟನೆಗಳ ಆರೋಪದ ಮೇರೆಗೆ ಪೊಲೀಸರು ದಾಳಿ ಮಾಡಿರುವ ಘಟನೆ ಜೂ.4ರ ಮಧ್ಯ ರಾತ್ರಿ ನಡೆದಿದೆ. ನೆಲ್ಯಾಡಿಯ ಆರ್ಲದ ಧ್ಯಾನ ಮಂದಿರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಪರಿಶೀಲನೆ ನಡೆಸಿದ

ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಆಶ್ಲೇಷ ಪೂಜೆಗೆ ಭಕ್ತರ ದಂಡು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದು, ಸುಬ್ರಹ್ಮಣ್ಯದ ರಾಜಗೋಪುರದಿಂದ ಕೆ.ಎಸ್ ಆರ್.ಟಿ.ಸಿ.ಬಸ್ ನಿಲ್ದಾಣವರೆಗೂ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಜೂ.5 ಆಶ್ಲೇಷ ನಕ್ಷತ್ರವಾದ್ದರಿಂದ ಆಶ್ಲೇಷ ಪೂಜೆಗೆ ಮಾಡಿಸಲು ಕುಕ್ಕೆ

ಪುತ್ತೂರು : ಚರಣ್ ರಾಜ್ ರೈ ಕೊಲೆ ಪ್ರಕರಣ : ಮೂರು ಮಂದಿ ಪೊಲೀಸ್ ವಶಕ್ಕೆ ?

ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯ ಚರಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಎಂಬವರನ್ನು ವಶಕ್ಕೆ

ಕಡಬದಲ್ಲಿ ಕಾರ್ಯಚರಿಸುತ್ತಿದೆ ನೂರು ರೂಪಾಯಿ ಜೆರಾಕ್ಸ್ ನೋಟುಗಳು.. ಗ್ರಾಹಕರೇ ಎಚ್ಚರ..!

ಕಡಬ: ಕಡಬದ ಕೋಡಿಂಬಾಳದ ಚಿಕ್ಕನ್ ಸೆಂಟರ್ ಒಂದರಿಂದ ಜೆರಾಕ್ಸ್ 100 ನೋಟ್ ಒಂದು ಚಿಕ್ಕನ್ ಖರೀದಿಸಲು ಬಂದ ಗ್ರಾಹಕರಿಗೆ ಸಿಕ್ಕಿದ್ದು, ಗ್ರಾಹಕರು ವರ್ತಕರು ಎಚ್ಚರ ವಹಿಸಬೇಕಿದೆ. ಕಡಬ ತಾಲೂಕಿನ ಕೋಡಿಂಬಾಳದ ಅಶ್ರಫ್ ಎಂಬವರ ಚಿಕ್ಕನ್ ಸೆಂಟರಿನಿಂದ ಅಸಲಿ ನೋಟನ್ನು ಹೋಲುವ ನೂರು ರೂಪಾಯಿಯ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಪ್ರತಿ ವರ್ಷ ನಾವೆಲ್ಲರೂ ಜೂನ್ ೫ ರಂದು ವಿಶ್ವದಾದ್ಯಂತ ಸರಿಸುಮಾರು ೧೪೩ ದೇಶಗಳು ಪರಿಸರ ದಿನವನ್ನು ಆಚರಿಸುತ್ತಿವೆ. ಜನರಿಗೆ ಪರಿಸರದ ಕಾಳಜಿ ಜೊತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು ವಿಶ್ವಸಂಸ್ಥೆಯು ಸ್ಥಾಪಿಸಿದೆ.ಇಂದಿನ ನಮ್ಮ ಪರಿಸರ ಹೇಗಿದೆ?

ಪಿ.ಎಫ್.‌ಐ ಬ್ಯಾಂಕ್‌ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ಸರಕಾರಿ ಪ್ರೇರಿತ ದಮನಕಾರಿ ನೀತಿಯನ್ನು

ಪುತ್ತೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ದಮನಕಾರಿ ನೀತಿಯನ್ನು ಖಂಡಿಸಿ ಪಿಎಫ್ಐ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಎ.ಸಿ ಕಛೇರಿ ಮುಂಭಾಗದ ಅಮರ್ ಜವಾನ್ ಚೌಕಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ

ಆಲಂಕಾರು : ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜೂ. 3ರಂದು ಆಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶಶಿಧರ ರೈ ಮನವಳಿಕೆ ಇವರ ಆಂಜಿಯೋಪ್ಲ್ಯಾಸ್ಟಿ

ಉಪ್ಪಿನಂಗಡಿ : ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ-ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಮಂಗಳೂರು: ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದರು. ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಮತ್ತು

ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯ ಜೊತೆಗೆ 1 ವರ್ಷ ಪ್ರಾಯದ ಹೆಣ್ಣು ಮಗುವನ್ನು ರಕ್ಷಿಸಿರುವ ಮಂಗಳೂರು ಚೈಲ್ಡ್ ಲೈನ್-

ಮಂಗಳೂರಿನ ನಂತೂರು ಸರ್ಕಲ್ ಬಳಿ ಅಪ್ರಾಪ್ತ ವಯಸ್ಸಿನ ಮಕ್ಕಳು ಭಿಕ್ಷಾಟನೆ ನಡೆಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬುದಾಗಿ ಸಾರ್ವಜನಿಕರಿಂದ ದಿನಾಂಕ-1.06.2022 ರಂದು ಚೈಲ್ಡ್ ಲೈನ್ -1098 ಕ್ಕೆ ಮಾಹಿತಿ ಬಂದಿರುವ ಹಿನ್ನಲೆಯಲ್ಲಿ,ಚೈಲ್ಡ್ ಲೈನ್ ತಂಡವು ನಂತೂರಿನ ಸ್ಥಳಕ್ಕೆ

ಪಾಕ್ ಪ್ರೇರಿತ ಕಾಶ್ಮೀರಿ ಪಂಡಿತರ ಹತ್ಯೆ ವಿರುದ್ಧ ಭಾರತದ ಮುಸ್ಲಿಂ ಸಮುದಾಯ ಎಚ್ಚೆತ್ತುಕೊಳ್ಳಬೇಕು-ರಹೀಂ ಉಚ್ಚಿಲ

ಮಂಗಳೂರು: 'ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ ಎಂದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಹೀಂ