ಪುತ್ತೂರು : ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಿಂದೂ ಯುವಕ | ಜನ ಸೇರುತ್ತಿದ್ದಂತೆ ಹಿಂಬಾಗಿಲಿನ ಮೂಲಕ ಪರಾರಿಯಾದ ಜೋಡಿ

ಪುತ್ತೂರು: ಮುಸ್ಲಿಂ ಮಹಿಳೆಯೋರ್ವರ ಮನೆಯಲ್ಲಿ ಹಿಂದೂ ಯುವಕನೊಬ್ಬನಿದ್ದಾನೆ, ಹೊರಗಿನಿಂದ ಬಾಗಿಲಿಗೆ ಬೀಗ ಹಾಕಿ ಒಳಗಡೆ ಇದ್ದಾರೆ ಎಂಬ ಸುದ್ದಿ ಕಾಡಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಎರಡೂ ಕೋಮಿನ ಜನರು ಜಮಾಯಿಸಿದ ಘಟನೆ ಕಬಕ ಸಮೀಪ ನಡೆದಿದೆ. ಕಬಕ ಸಮೀಪದ ಮನೆಯೊಂದರ ಮುಂಭಾಗಲಿಗೆ ಬೀಗ

ಬೆಳ್ಳಾರೆ : ಯುವತಿಯ ಮೊಬೈಲ್ ಸ್ಫೋಟ

ಯುವತಿಯೊಬ್ಬರ ಮೊಬೈಲ್ ಒಂದು ದಿಢೀರನೆ ಸ್ಪೋಟಗೊಂಡು ಸುಟ್ಟುಹೋದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಒಂದೂವರೆ ವರ್ಷಗಳ ಹಿಂದೆ ಫ್ಲಿಪ್ ಕಾರ್ಟ್ ಅ್ಯಪ್ ನಿಂದ ಆನ್ ಲೈನ್ ಮೂಲಕ ರೆಡ್ ಮಿ ನೋಟ್ 8 ಎನ್ನುವ ಮೊಬೈಲ್ ಸೆಟ್ಟನ್ನು ಖರೀದಿಸಿದ ಮೊಬೈಲ್‌ನಲ್ಲಿ ಕಳೆದ ಎರಡು ದಿನಗಳ

ಭೀಕರ ಅಗ್ನಿ ದುರಂತ : ಬಸ್ ಗೆ ಬೆಂಕಿ ಹಿಡಿದು ಹಲವರು ಸಜೀವ ದಹನ

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಹಲವರು ಸಜೀವವಾಗಿ ದಹನಗೊಂಡಿರುವ ಘಟನೆ ಸಂಭವಿಸಿದೆ. ಪಕ್ಕದ ತೆಲಂಗಾಣ ರಾಜ್ಯದ ಹೈದರಾಬಾದ್ ನಿವಾಸಿಗಳು ಪ್ರವಾಸಕ್ಕೆ ಬಂದಿದ್ದು, ವಾಪಸು ಹೈದರಾಬಾದಿಗೆ ಹೋಗುವಾಗ ಈ ದುರಂತ

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ?

ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷದ ಸಭೆಯಲ್ಲಿ ಮಾತನಾಡುತ್ತಿರುವ ತೆ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ

ಪರಸ್ಪರ ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನು ಮುಕ್ತಾಯಗೊಳಿಸ ಬಹುದು-ಹೈಕೋರ್ಟ್

ಬೆಂಗಳೂರು: ಮಹಿಳೆಯೊಬ್ಬರು ತಮ್ಮ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಪಡಿಸಿರುವ ಹೈಕೋರ್ಟ್‌, ದೂರುದಾರರು ಮತ್ತು ಆರೋಪಿಗಳು ಪರಸ್ಪರ ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನು ಮುಕ್ತಾಯಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ವೈರಲ್ ಆಗಲು ಕಾರು ಡ್ರೈವ್ ಮಾಡುತ್ತಾ ರಸ್ತೆಯುದ್ದಕ್ಕೂ ನೋಟುಗಳನ್ನು ಎಸೆದ ಯುವಕನ ಬಂಧನ

ಈ ದಿನಗಳಲ್ಲಿ ಬಹಳಷ್ಟು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಬೇಕೆಂಬ ಹುಚ್ಚಿನಿಂದ ಚಿತ್ರ-ವಿಚಿತ್ರ ಹುಚ್ಚಾಟಗಳನ್ನು ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಇಂಟರ್ನೆಟ್‌ನಲ್ಲಿ ವೈರಲ್ ಆಗಿಬಿಟ್ಟರೆ ಏನೋ ಒಂದು ಮಹಾ ಸಾಧನೆ ಮಾಡಿದಂತೆ ಎಂಬ ಭ್ರಮೆಯಲ್ಲಿ ಇರುವ ಮಂದಿ ಮಾಡುವ ಅತಿರೇಕದ

ಯುಪಿಎಸ್ ಸಿ ನಲ್ಲಿ ಭವಿಷ್ಯದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿ ‘ಧೀ ಅಕಾಡೆಮಿ’ ಆರಂಭ

ಐಎಎಸ್, ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯುಪಿಎಸ್ ಸಿ ನಲ್ಲಿ ಭವ್ಯ ಭವಿಷ್ಯದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನೂತನವಾಗಿ 'ಧೀ ಅಕಾಡೆಮಿ'ಯನ್ನು ತೆರೆಯಲಾಗಿದೆ. ರಾಜ್ಯದ ಯುಪಿಎಸ್ ಸಿ ಅಭ್ಯರ್ಥಿಗಳಿಗೆಲ್ಲರಿಗೂ ಕಡಿಮೆ ವೆಚ್ಚದಲ್ಲಿ

ಹಿಜಾಬ್ ವಿವಾದ : ವಿದ್ಯಾರ್ಥಿನಿಯರು ಸುಳ್ಳು ಹೇಳಿ ಅವರ ಗೌರವ, ಧರ್ಮದ ಗೌರವ ತೆಗೆಯಬಾರದು-ಯು.ಟಿ.ಖಾದರ್

ಮಂಗಳೂರು ವಿವಿ ಕಾಲೇಜಿನ ಹಿಜಾಬ್ ವಿದ್ಯಾರ್ಥಿನಿ ಗೌಸಿಯಾ ಮಾಡಿದ ಆರೋಪಕ್ಕೆ ಮಾಜಿ ಸಚಿವ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು. ಟಿ. ಖಾದರ್ ಪ್ರತಿಕ್ರಿಯೆ ನೀಡಿದರು. ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟುವಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಸಮಸ್ಯೆ ಹೇಳಿದಾಗ ಖಾದರ್ ಕ್ರಿಕೆಟ್

ಖ್ಯಾತ ಬಾಲಿವುಡ್ ಗಾಯಕ ಕೆ.ಕೆ.ಹೃದಯಾಘಾತದಿಂದ ನಿಧನ

ಮುಂಬೈ: ಬಾಲಿವುಡ್ ಗಾಯಕ, ಕೆಕೆ ಎಂದೇ ಖ್ಯಾತರಾಗಿದ್ದ ಕೃಷ್ಣಕುಮಾರ್ ಕುನ್ನತ್ (53) ಅವರು ಇಂದು (ಮೇ 31) ಸಂಜೆ ನಿಧನರಾದರು. ಕೋಲ್ಕತಾದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಕಾರ್ಯಕ್ರಮದ ಬಳಿಕ ಕುಸಿದು ಬಿದ್ದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ

`ಹೊಸ ದಿಗಂತ’ ವರದಿಗಾರ ಮಿಥುನ ಕೊಡೆತ್ತೂರುಗೆ ಪ.ಗೋ.ಪ್ರಶಸ್ತಿ ಪ್ರದಾನ

ಪತ್ರಿಕಾ ಧರ್ಮ ಎತ್ತಿ ಹಿಡಿಯುವ ಕೆಲಸ ಪತ್ರಕರ್ತರಿಂದಾಗಲಿ: ಡಿಸಿಪಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ ೨೦೨೧ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು ಹೊಸ ದಿಗಂತ' ಪತ್ರಿಕೆಯ ವರದಿಗಾರ ಮಿಥುನ ಕೊಡೆತ್ತೂರು ಅವರಿಗೆ