ಹಲಸಿನ ಹಣ್ಣು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ : ಹಲಸಿನ ಹಣ್ಣು ಕೊಯ್ಯಲು ಮರವೇರಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಿಂದ ವರದಿಯಾಗಿದೆ. ಕುಂದಾಪುರ ತಾಲೂಕಿನ ನಂಚಾರು ಗ್ರಾಮದ ಅಂಡಾರು ಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ (50) ಎಂಬವರೇ ಮೃತಪಟ್ಟವರು. ಈ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ

ಕೈ ಸರ್ಜರಿಗೆ ಹೋದವಳ ಪ್ರಾಣವೇ ಹೋಯಿತು!

ಬೆಂಗಳೂರು : ಕೈ ಸರ್ಜರಿಗೆ ಹೋದವಳ ಪ್ರಾಣವೇ ಹೋಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ ಹೊರಹಾಕಿದ್ದಾರೆ.ಮೃತ ಯುವತಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ. ಮಾರತಹಳ್ಳಿ ಜೀವಿಕಾ ಆಸ್ಪತ್ರೆ ಆಸ್ಪತ್ರೆ ವಿರುದ್ಧ ಪೋಷಕರು ಪೋಷಕರ ಆಕ್ರೋಶ ಹೊರಹಾಕುತ್ತಿದ್ದಾರೆ.

ಸರ್ವೆ -ಕರಂಬಾರು ರಸ್ತೆಯ ಅಭಿವೃದ್ಧಿಗೆ ಶಾಸಕರಿಂದ ಶಿಲಾನ್ಯಾಸ

ಸವಣೂರು : ಸರ್ವೆ -ಕರಂಬಾರು ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು,ಶಾಸಕನಾಗಿ ಇಲ್ಲಿನವರೆಗಿನ ಅವಧಿಯಲ್ಲಿ ರಸ್ತೆ, ಕುಡಿಯುವ ನೀರು, ಸೇತುವೆ ಅಭಿವೃದ್ಧಿ ಸೇರಿದಂತೆ ಎಲ್ಲ ರಂಗಗಳ ಅಭಿವೃದ್ಧಿಗೂ ಅನುದಾನ

ನಟ ಜಗ್ಗೇಶ್, ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿಯಿಂದ ರಾಜ್ಯ ಸಭಾ ಟಿಕೆಟ್

ಬಿಜೆಪಿ ರಾಜ್ಯಸಭೆಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೆ ಪ್ರಾಶಸ್ತ್ಯ ನೀಡಲಾಗಿದ್ದು, ಅಚ್ಚರಿ ಎಂಬಂತೆ ಖ್ಯಾತ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಘೋಷಿಸಿಲ್ಲ ಭಾನುವಾರ ಇಬ್ಬರೇ

ಸ್ಥಗಿತಗೊಂಡಿದ್ದ ನೂಜಿಬಾಳ್ತಿಲ ಗ್ರಾ.ಪಂ. ಸಭಾಂಗಣ ನಿರ್ಮಾಣ ಕಾಮಗಾರಿ ಪ್ರಾರಂಭ

ಹಿಂದಿನ ಆಡಳಿತ ಮಂಡಳಿಯೇ ಕಾಮಗಾರಿ ಸ್ಥಗಿತಕ್ಕೆ ಕಾರಣರಾಗಿದ್ದರು-ಚಂದ್ರಶೇಖರ ಹಳೆನೂಜಿ ಕಡಬ: 2015-16ರಲ್ಲಿ ನೂಜಿಬಾಳ್ತಿಲ ಗ್ರಾಮಕ್ಕೆ ಗ್ರಾಮವಿಕಾಸ ಯೋಜನೆಯಡಿ ಮಂಜೂರುಗೊಂಡಿದ್ದ ಅನುದಾನದಲ್ಲಿ ಗ್ರಾ.ಪಂ. ಸಭಾಂಗಣ ನಿರ್ಮಾಣ ಕಾಮಗಾರಿ ಬಾಕಿಯಾಗಿದ್ದು ಈ ಕಾಮಗಾರಿಗೆ ಮೇ.29ರಂದು ಚಾಲನೆ

ಬಿರುವೆರ್ ಕುಡ್ಲ ಸುಳ್ಯ ಘಟಕದಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರದೀಪ್ ಟಿ ಗೆ ಸನ್ಮಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ, ಬಾಳಿಲ ಗ್ರಾಮದ ತೋಟಮೂಲೆ ಸದಾನಂದ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರ ಪ್ರದೀಪ್ ಟಿ ಅವರನ್ನು ವಿದ್ಯಾರ್ಥಿಯ ಮನೆಯಲ್ಲಿ

ಕನ್ಯಾದಾನ ಯೋಜನೆಯ ಲಾಭ ಪಡೆಯಲು ಸಾಮೂಹಿಕ ವಿವಾಹದಲ್ಲಿ ಮತ್ತೊಮ್ಮೆ ವಿವಾಹವಾಗಲು ಸಿದ್ದನಾದ ಕಾಂಗ್ರೆಸ್ ಮುಖಂಡ ಪೊಲೀಸ್…

ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನ 2ನೇ ಬಾರಿ ಪಡೆಯುವ ನಿಟ್ಟಿನಲ್ಲಿ 15 ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಕಾಂಗ್ರೆಸ್ ನ ಎನ್ ಎಸ್ ಯುಐ ಘಟಕದ ಸಂಚಾಲಕ ನೈತಿಕ್ ಚೌಧರಿ ಸಾಮೂಹಿಕ ವಿವಾಹದಲ್ಲಿ ಮತ್ತೊಮ್ಮೆ ವಿವಾಹವಾಗಲು ಯತ್ನಿಸಿದ್ದ ವೇಳೆ ಸಿಕ್ಕಿ ಬಿದ್ದು ಮಧ್ಯಪ್ರದೇಶದ ಪೊಲೀಸರಿಂದ

ಮುಸ್ಲಿಂ ಹೆಸರಿನ ಸಂಘಟನೆಗಳು ಮಾಡುವ ಅನಾಹುತಗಳಿಗೆ ಸಮುದಾಯ ಜವಾಬ್ದಾರರಲ್ಲ- ಜಿಫ್ರಿ ತಂಙಳ್

ಮಂಗಳೂರು: ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ. ಧಾರ್ಮಿಕ ನಂಬಿಕೆಯೂ ಅಲ್ಲ. ಅದನ್ನು ಯಾವೊಬ್ಬ ಮುಸ್ಲಿಮನೂ ಅಂಗೀಕರಿಸುವುದಿಲ್ಲ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಜಳ್ ಹೇಳಿದರು. ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್

ಮಂಗಳೂರಿನಲ್ಲಿ ಎಸ್‌ಡಿಪಿಐ ನಿಂದ ಬೃಹತ್ ಜನಾಧಿಕಾರ ಸಮಾವೇಶಕ್ಕೆ ಸುಳ್ಯ ಕ್ಷೇತ್ರದ ಸಂಪಾಜೆ, ಸುಳ್ಯ, ಬೆಳ್ಳಾರೆ,

ಸುಳ್ಯ, ಮೇ28:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮೇ‌‌ 27 ರಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಸಂಪಾಜೆ, ಸುಳ್ಯ ಹಾಗೂ ಬೆಳ್ಳಾರೆಯಿಂದ ಸಾವಿರಾರು ಮಂದಿ ಭಾಗಿಯಾಗಿದ್ದಾರೆ. ಸುಳ್ಯ,ಬೆಳ್ಳಾರೆ,ಎಣ್ಮೂರು,ಹಾಗೂ ಸವಣೂರು

ಮತ್ತೆ ಗುಟುರು ಹಾಕಲಿದೆ ಒಂದು ಕಾಲದ ರಸ್ತೆಯ ರಾಜ ಅಂಬಾಸಿಡರ್ | ಜನತೆಯ ಜೀವನಾಡಿಯಾಗಿದ್ದ ಆ್ಯಂಬಿ ವರ್ಶನ್ 2.0…

ಅಣ್ಣ ಮತ್ತೆ ಬತ್ತಾವ್ನೆ. ತನ್ನ ಗಟ್ಟಿ ದೇಹದಿಂದ, ರಸ್ತೆಯ ಆಳ ಅಗಲಗಳ ಹಳೆಯ ಅನುಭವಗಳಿಂದ ಕಾರು ಮಾರುಕಟ್ಟೆಯಲ್ಲಿ ಕೆಲವು ದಶಕಗಳ ಕಾಲ ಆಳಿ ಈಗ ಮರೆಗೆ ಸರಿದಿರುವ ಅಂಬಾಸಡರ್‌ ಕಾರು ಮತ್ತೆ ಹೊಸ ರೂಪದಲ್ಲಿ ಬರಲಿದೆ. ವರ್ಷನ್-2.0 ರಸ್ತೆಗೆ ಇಳಿಯಲು ಸಜ್ಜಾಗಿದೆ. ಮುಂದಿನ ಎರಡು ವರ್ಷಗಳಲ್ಲಿ