ಪ್ರಗತಿಪರ ಕೃಷಿಕ ತಿರುಮಲೇಶ್ವರ ಭಟ್ ಕಾನಾವು ನಿಧನ

ಸುಳ್ಯ : ಪ್ರಗತಿಪರ ಕೃಷಿಕರು, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಮ್ಮೂರಿನ ಮಾರ್ಗದರ್ಶಕರಾಗಿದ್ದ ತಿರುಮಲೇಶ್ವರ ಭಟ್ ಕಾನಾವು (70) ಮೇ 28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ

ನೆಲ್ಯಾಡಿ: ಟಿಪ್ಪರ್-ಲಾರಿ ಹಾಗೂ ಕಾರು ಮಧ್ಯೆ ಸರಣಿ ಅಪಘಾತ-ಒಂದು ಸಾವು

ಮೇ‌.27: ಟಿಪ್ಪರ್-ಲಾರಿ ಹಾಗೂ ಕಾರು ಮಧ್ಯೆ ಸರಣಿ ಅಪಘಾತ ನಡೆದು ಕಾರು ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು(ಮೇ.27) ಸಂಜೆ ಸಂಭವಿಸಿದೆ.ಕಾರು ಚಾಲಕನನ್ನು ಶಿರಾಡಿಯ ನಿವಾಸಿ ನೆಲ್ಸನ್(40) ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಶಿರಾಡಿ ಕಡೆ ಹೋಗುತ್ತಿದ್ದ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಪಂಚಾಯತ್ ಕಛೇರಿಗೆ ಬಂದರೂ ಸಭೆಗೆ ಬಾರದ ಉಪಾಧ್ಯಕ್ಷರ ಸಹಿತ ಸದಸ್ಯರ ಮನವೊಲಿಕೆ ಉಪಾಧ್ಯಕ್ಷರು, ಸದಸ್ಯರ ಗಮನಕ್ಕೆ ತಾರದೆ ಪಂಚಾಯತ್ ಆವರಣದಲ್ಲಿ ಶೆಡ್ ನಿರ್ಮಾಣ ಆರೋಪ ಉಪಾಧ್ಯಕ್ಷರು ಸೇರಿದಂತೆ ಐವರು ಸದಸ್ಯರಿಂದ ಸಾಮಾನ್ಯ ಸಭೆಗೆ ಪತ್ರ ಸಲ್ಲಿಕೆ ಕಡಬ: ಉಪಾಧ್ಯಕ್ಷರು ಹಾಗೂ ಸದಸ್ಯರ

ಕಲ್ಲಡ್ಕ : ಮಹಡಿ ಮೇಲಿನಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ತರಗತಿ ವಿದ್ಯಾರ್ಥಿಯೋರ್ವ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ದಲ್ಲಿ ಮೇ.26 ರಂದು ನಡೆದಿದೆ. ‌ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು

ಕೇವಲ ಎರಡಂಕಿ ಸಂಬಳಕ್ಕೆ ದುಡಿಯುತ್ತಿರುವ ಸಿಕ್ಸರ್ ಸಿಧು

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಮತ್ತು ಟೀಂ ಇಂಡಿಯಾದ ಮಾಜಿ ಆಟಗಾರ ನವಜೋತ್‌ ಸಿಂಗ್‌ ಸಿಧು ಅವರಿಗೆ 1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಯನ್ನು ಪಟಿಯಾಲಾ ನ್ಯಾಯಾಲಯ ನೀಡಿದೆ. ಜೈಲು ವಾಸದಲ್ಲಿರುವ ಸಿಧು, ಅಲ್ಲಿ ದಿನಗೂಲಿ ಕೆಲಸಗಾರರಾಗಿ

ಚಾಕಲೇಟ್‌ನಲ್ಲಿ ಹುಳು: 50 ಲಕ್ಷ ಕೇಳಿದ ವ್ಯಕ್ತಿ!

ಬೆಂಗಳೂರಿನ ವ್ಯಕ್ತಿಯೊಬ್ಬ 50 ಲಕ್ಷಗಳ ಪರಿಹಾರ ನೀಡುವಂತೆ ಬೆಂಗಳೂರಿನ ಕನ್ನೂ ಮರ ಕೋರ್ಟ್‌ನಲ್ಲಿ ಕ್ಯಾಡ್ರಿ ಡೈರಿ ಮಿಲ್ಫ್ ಚಾಕಲೇಟ್ ಕಂಪನಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಹೌದು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಮುಖೇಶ್ ಕುಮಾರ್ ಕೇಡಿಯಾ 2016ರಲ್ಲಿ ಎಚ್‌ಎಸ್‌ಆರ್‌ ಲೇಔಟ್‌ನ

ಪಾನ್ ಮಸಾಲ ಜಾಹಿರಾತಿನಲ್ಲಿ ಶಾರೂಕ್, ಅಜಯ್ ದೇವಗನ್‌ | 5 ರೂ. ಮನಿ ಆರ್ಡರ್ ಕಳುಹಿಸಿದ ವಿದ್ಯಾರ್ಥಿನಿ!

ಇತ್ತೀಚೆಗೆ ಪಾನ್ ಮಸಾಲ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಜಾಹೀರಾತಿನಿಂದ ಹಿಂದೆ ಸರಿದಿದ್ದರು. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದೇ ತಮಗೆ ಹಣವೇ ಮುಖ್ಯ ಎಂದು ಮತ್ತೊಮ್ಮೆ ಸಾಬೀತುಪಡಿಸಿ ತಂಬಾಕು ಜಾಹೀರಾತಿನಲ್ಲಿ

ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ 13 ಜನರಿಗೆ ಹುಚ್ಚು ನಾಯಿ ಕಡಿತ

ಗುರುವಾರ ಹುಚ್ಚುನಾಯಿಯೊಂದು ಸುಮಾರು 13 ಜನರಿಗೆ ಕಚ್ಚಿದ ಘಟನೆ ಸಂಭವಿಸಿದೆ. ನೆಹರೂನಗರ, ಬನ್ನೂರು, ಬೊಳುವಾರು, ಬಲಮುರಿ ಮೊದಲಾದ ಪ್ರದೇಶದಲ್ಲಿ ಈ ಹುಚ್ಚುನಾಯಿ ಮೂವರು ಬಾಲಕರು ಸೇರಿದಂತೆ 13 ಜನರಿಗೆ ಕಚ್ಚಿದೆ ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಅವರು ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ

ಮುರುಳ್ಯದಿಂದ ನಾಪತ್ತೆಯಾದ ಮಹಿಳೆಯನ್ನು ತಮಿಳುನಾಡಿನಲ್ಲಿ ಪತ್ತೆ ಮಾಡಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ: ಇಲ್ಲಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದು ತಮಿಳುನಾಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುರುಳ್ಯ ಗ್ರಾಮದ ವಿಜಯಂಬಲ್ (48) ಎಂಬವರು ಮೇ.9 ರಂದು ಮದ್ಯಾಹ್ನ ಮನೆಯಿಂದ ಹೇಳದೆ ನಿಂತಿಕಲ್ಲು ಕಡೆಗೆ ಹೋದವರು ಮರಳಿ ಮನೆಗೆ ಬಾರದೆ ಇದ್ದುದರಿಂದ ಇವರ

ಪುತ್ತೂರು : ನರಿಮೊಗರಿನಲ್ಲಿ ವಿದ್ಯುತ್ ಶಾಕ್ ಹೊಡೆದು ಮರದಿಂದ ಬಿದ್ದು ಯುವಕ ಮೃತ್ಯು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ. ವಸಂತ್ ರವರು ನರಿಮೊಗರಿನಲ್ಲಿ