ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | ವಿರೋಧಿಸಿ ಪ್ರತಿಭಟನೆ

ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಸದ್ದು ಮಾಡುತ್ತಿದ್ದು, ಮಂಗಳೂರಿನ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿರವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳೂರಿನ ಹಂಪನ ಕಟ್ಟೆ ಕಾಲೇಜಿನಲ್ಲಿ

ಜಿಲ್ಲಾಡಳಿತದ ವೈಫಲ್ಯವೇ ಮಳಲಿ ವಿವಾದಕ್ಕೆ ಕಾರಣ: ಎಸ್‌ಡಿಪಿಐ ಆರೋಪ

ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ:-ಅಬೂಬಕ್ಕರ್ ಕುಳಾಯಿ ಮಂಗಳೂರು,ಮೇ 25 : ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ

ನಟಿ ಬಿದಿಶಾ ಡೇ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕೊಲ್ಕತ್ತಾ: ಕಿರುತೆರೆ ನಟಿ ಪಲ್ಲವಿ ಡೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಆಘಾತದಿಂದ ಮನೋರಂಜನಾ ಉದ್ಯಮ ಚೇತರಿಸಿಕೊಳ್ಳುವ ಮುನ್ನವೇ ಬುಧವಾರ ಮತ್ತೊಂದು ಆಘಾತಕಾರಿ ಸುದ್ದಿ ಬಹಿರಂಗವಾಗಿದೆ. ಮಾಡೆಲ್ ಹಾಗೂ ನಟಿ ಬಿದಿಶಾ ಡೇ ಮಜುಂದಾರ್ ಅವರ ಮೃತದೇಹ ಡಂಡಂನಲ್ಲಿರುವ

ನಾಯಿಗಳು ಕಂಡ ಕಂಡಲ್ಲಿ ಮೂತ್ರ ಮಾಡಲು ಇದೇ ಕಾರಣವಂತೆ !

ನಾಯಿಯನ್ನು ಗಮನಿಸಿದಾಗ ಅವುಗಳು ರಸ್ತೆ ಬದಿಯ ಲೈಟ್ ಕಂಬಗಳಿಗೆ, ವಾಹನದ ಟೈರ್‌ಗಳಿಗೆ ಮೂತ್ರ ಮಾಡುತ್ತವೆ. ಕೆಲವೊಂದು ಶ್ವಾನಗಳು ಮಣ್ಣಿನ ವಾಸನೆಯನ್ನು ಗ್ರಹಿಸಿ ನಂತರ ಮೂತ್ರ ಮಾಡುತ್ತವೆ. ಬಹುತೇಕ ಶ್ವಾನಗಳು ವಾಹನ ಅಥವಾ ವಾಹನದ ಟೈರ್, ಕರೆಂಟ್ ಕಂಬಗಳಿಗೆ ಮೂತ್ರ ಮಾಡುತ್ತದೆ. ಆದರೆ ಹೀಗೇಕೆ

ತ್ಯಾಜ್ಯ ನಿರ್ವಹಣೆ ವಿಫಲ :ಸ್ವಚ್ಛತೆಯಲ್ಲಿ ನಾನು ಸಹಭಾಗಿ ಆಂದೋಲನದ ರೂವಾರಿ ಅನಿರುದ್ದ್ ಅವರಿಂದ ಪ್ರಧಾನಿಗೆ ಪತ್ರ

ನಟ ಅನಿರುದ್ಧ್​ ಅವರು ಸ್ವಚ್ಛ ಬೆಂಗಳೂರಿನ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಸಾಮಾಜಿಕ ಕಳಕಳಿಯ ವಿಚಾರಗಳಲ್ಲಿ ಸುದ್ದಿಯಾಗಿರುವ ನಟ, ಇದೀಗ 'ಬ್ರ್ಯಾಂಡ್ ಬೆಂಗಳೂರು' ಉಳಿಸುವ ಬಗ್ಗೆ ಪತ್ರದಲ್ಲಿ ನಮೂದಿಸಿದ್ದಾರೆ ಐಟಿ ಹಬ್, ಗ್ರೀನ್ ಸಿಟಿ ಎಂದೆಲ್ಲಾ ವಿಶ್ವದ ಗಮನ

ಆನ್‌ಲೈನ್‌ನಲ್ಲಿ ಹಳೆಯ ಹೆಲಿಕಾಪ್ಟರ್ ಖರೀದಿಸಿ, ಕ್ಯಾಂಪ್ ಹೌಸ್ ಆಗಿ ಮಾರ್ಪಡಿಸಿದ ದಂಪತಿ !

ಯುಎಸ್ ಮೂಲದ ಮೋರಿಸ್ -ಮ್ಯಾಗಿ ಎಂಬ ಪೈಲಟ್ ದಂಪತಿಗಳು ಹಳೆಯ ಹೆಲಿಕಾಪ್ಟರ್‌ನ್ನು ಫೇಸ್‌ಬುಕ್‌ ಮಾರ್ಕೆಟ್‌ನಲ್ಲಿ ನೋಡಿ ಖರೀದಿ ಮಾಡಿದ ನಂತರ ಪೈಲಟ್ ದಂಪತಿಗಳು ಅದನ್ನು ಕ್ಯಾಂಪ್ ಹೌಸ್ ಆಗಿ ಮಾರ್ಪಡಿಸಿದ್ದಾರೆ. ಮೋರಿಸ್ ಪ್ರಕಾರ, ಈ ಹೆಲಿಕಾಪ್ಟರ್‌ ಮೊದಲು ಜರ್ಮನ್ ಪೊಲೀಸರ ಬಳಿ ಇತ್ತು

ಬಾಳೆ ಗಿಡದ ನಾರಿನಿಂದ ಸ್ಯಾನಿಟರಿ ಪ್ಯಾಡ್ ತಯಾರಿಕೆ | ಇದನ್ನು 5 ವರ್ಷ ಕಾಲ ಬಳಸಬಹುದು

ಮಹಿಳೆಯರು ಬಾಹ್ಯ ರಕ್ಷಣೆಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಧರಿಸುತ್ತಾರೆ. ಮಾರುಕಟ್ಟೆಯಲ್ಲಿ ನಾನಾ ಕಂಪನಿಗಳು ಸ್ಯಾನಿಟರಿ ಪ್ಯಾಡ್ ಬ್ರಾಂಡ್‌ಗಳು ಜನಪ್ರಿಯವಾಗಿದ್ದು, ಹೆಚ್ಚಾಗಿ ಮಹಿಳೆಯರು ಸೂಕ್ತವೆನಿಸುವುದನ್ನು ಆಯ್ಕೆ ಮಾಡಿಕೊಂಡು ಖರೀದಿಸುತ್ತಾರೆ. ಅಂದಹಾಗೆಯೇ ಇದು ಮಹಿಳೆಯರಿಗೆ ನೈರ್ಮಲ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ವೇ.ಮೂ.ಕೇಶವ ಜೋಗಿತ್ತಾಯ ಇನ್ನಿಲ್ಲ

ಕಡಬ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ವೇದ ಮೂರ್ತಿ ಕೇಶವ ಜೋಗಿತ್ತಾಯ ಅವರು ಮೇ.24ರಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ.24ರಂದು ನಿಧನರಾದರು. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅರ್ಚಕರಾಗಿ, ಪ್ರಧಾನ

ಸುಳ್ಯ :ಕೇಂದ್ರ ಸರಕಾರದ 8ನೇ ವರ್ಷಾಚರಣೆ, ಬಿಜೆಪಿಯಿಂದ ಸಿದ್ದತಾ ಸಭೆ

ಸುಳ್ಯ : ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆಯಲ್ಲಿ ಮೇ.24ರಂದು ಬಿಜೆಪಿ ಕಛೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ.ನಾರಾಯಣ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ

ವಿಜಯೇಂದ್ರಗೆ ತಪ್ಪಿದ ಪರಿಷತ್ ಟಿಕೆಟ್ | ಮತ್ತೊಮ್ಮೆ ಅಚ್ಚರಿಯ ಆಯ್ಕೆ ಮಾಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಮ್ಮಣ ಸವದಿ, ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್ ಮತ್ತು ಕೇಶವಪ್ರಸಾದ್ ಬಹುತೇಕ ಫೈನಲ್ ಆಗಿದೆ ಬಿಜೆಪಿ ಮೂಲಗಳು ಹೇಳಿವೆ. ರಾಜ್ಯದಿಂದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರೂ ಕಳುಹಿಸಲಾಗಿತ್ತು.ಆ