ಪತ್ನಿಗೆ 90,000 ಮೌಲ್ಯದ ಉಡುಗೊರೆ ನೀಡಿದ ಭಿಕ್ಷುಕ

ಭಿಕ್ಷುಕನೊಬ್ಬ ತನ್ನ ಪತ್ನಿಗೆ ಉಡುಗೊರೆ ನೀಡಲು 90,000 ರೂ. ಮೌಲ್ಯದ ಮೊಪೆಡ್‌ನ್ನು ಖರೀದಿಸಿದ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ. ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ಅಮರವಾರ ಗ್ರಾಮದ ಸಂತೋಷ್ ಎಂಬ ಭಿಕ್ಷುಕ ಅಂಗವಿಕಲನಾಗಿದ್ದಾನೆ. ಈತನಿಗೆ ಕಾಲುಗಳಿಲ್ಲದಿದ್ದರಿಂದ

ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ಪ್ರಧಾನಿ ಮೋದಿ

ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಪಾನ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಟೋಕಿಯೋದಲ್ಲಿ ಮೋದಿಯವರಿಗೆ ಸಂಭ್ರಮದ ಸ್ವಾಗತ ನೀಡಲಾಯಿತು. ಈ ವೇಳೆ ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜದ ಫೆಕಾರ್ಡ್ ಹಿಡಿದು, ಮೋದಿ

ಕೇವಲ 5 ದಿನ ಈ ಕೆಲಸ ಮಾಡಿದರೆ ಸಿಗುತ್ತೆ 5 ಲಕ್ಷ ರೂ. ಸಂಬಳ !

ಕೆಲಸ ಖಾಲಿ ಇದೆ ಎಂದು ಇಲ್ಲಲ್ಲೇ ಬೋರ್ಡ್ ನೋಡಿರಬಹುದು, ದಿನ ಪತ್ರಿಕೆ ಇನ್ನಿತರ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಕಂಡಿರಬಹುದು. ಆದರೆ ಕೆಲವೊಂದು ಕಡೆಗಳಲ್ಲಿ ಕೆಲಸ ಖಾಲಿ ಇದೆ ಎಂದು ಸೇರಿಕೊಂಡರೂ ಸರಿಯಾಗಿ ಸಂಬಳ ನೀಡುವುದಿಲ್ಲ, ಹಾಗಾಗಿ ಬಹುತೇಕರು ಕಡಿಮೆ ಅವಧಿಯಲ್ಲಿ ಹೆಚ್ಚಿನ ದುಡಿಮೆಗೆ

ನಾಯಿ ಕಚ್ಚಿದಕ್ಕೆ 4ಲಕ್ಷ ರೂ ದಂಡ ವಿಧಿಸಿದ ಗ್ರಾಹಕರ ವೇದಿಕೆ

ನಾಯಿ ಕಚ್ಚಿದ ಘಟನೆಗೆ ಸಂಬಂಧಿಸಿದಂತೆ ಸುರಕ್ಷತೆಯ ಲೋಪಕ್ಕೆ ಎಂದು ಗುರುಗ್ರಾಮದ ಜಿಲ್ಲಾ ಗ್ರಾಹಕರ ವೇದಿಕೆಯು ಗೇಟೆಡ್ ಹೌಸಿಂಗ್ ಸೊಸೈಟಿಯ ನಿರ್ವಹಣೆ ಮತ್ತು ಅದರ ಭದ್ರತಾ ಏಜೆನ್ಸಿಯ ಮೇಲೆ ಸುಮಾರು ನಾಲ್ಕು ಲಕ್ಷ ರೂ ದಂಡ ವಿಧಿಸಿದೆ. ಹರಿಯಾಣದ ಗುರುಗ್ರಾಮ ನಿವಾಸಿಯಾದ ಪಂಕಜ್ ಅಗರ್‌ವಾಲ್

ಪುತ್ತೂರು : ಗಾಂಜಾ ಸಾಗಾಟ ಆರೋಪಿಯ ಬಂಧನ |5.86 ಲಕ್ಷ ಮೌಲ್ಯ ಗಾಂಜಾ ವಶಕ್ಕೆ

ಪುತ್ತೂರು: ಗಾಂಜಾ ಸರಬರಾಜುದಾರ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ವಿಟ್ಲ ಕುಂಡಡ್ಕ ನಿವಾಸಿ ಮಹಮ್ಮದ್ ಮುವಾಝ್(30) ಬಂಧಿತ ಆರೋಪಿ. ಈತನಿಂದ ಪಿಸ್ತೂಲ್, ಸಜೀವ ಗುಂಡು, ಕಾರು, ಗಾಂಜಾ ಸೇರಿದಂತೆ ಸುಮಾರು ರೂ. 5.86

ಶೃಂಗೇರಿ ಕಿರಿಯ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಯು.ಟಿ.ಖಾದರ್

ಮಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು (ಉಳ್ಳಾಲ) ಶಾಸಕ ಯು.ಟಿ. ಖಾದರ್ ಅವರುಬೆಂಗಳೂರಿನ ಶಂಕರಪುರಂನಲ್ಲಿರುವ ಶೃಂಗೇರಿ ಮಠಕ್ಕೆ ಭೇಟಿ ಮಾಡಿ ಶೃಂಗೇರಿ ಮಠದ ಕಿರಿಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನಲ್ಲಿ ಶೃಂಗೇರಿ ಮಠದ ಕಿರಿಯ ಶ್ರೀಗಳಾದ ಶ್ರೀ

ಕಾರಿನಲ್ಲಿ ಜೋಡಿ ಆತ್ಮಹತ್ಯೆ ಪ್ರಕರಣ | ಗುರುತು ಪತ್ತೆ,ಕುಟುಂಬ ಸದಸ್ಯರ ಆಗಮನ

ಉಡುಪಿಯಲ್ಲಿ ಕಾರಿನೊಳಗೆ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಓರ್ವ ಸದಸ್ಯ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬ್ರಹ್ಮಾವರ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತದೇಹಗಳನ್ನು

ಬಲ್ನಾಡು ಗ್ರಾ.ಪಂ.: ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.

ಮಳೆಗಾಲದ ಒಂದು ಸಂಜೆ | ಲೇಖನ : ಕಿಶನ್ ಎಂ.ಪೆರುವಾಜೆ

ಹಗಲು ರಾತ್ರಿ ಒಂದನ್ನೊಂದು ಹಿಂಬಾಲಿಸುವ ತವಕದಲ್ಲಿ ಕಾಲಚಕ್ರ ಬಹಳ ವೇಗವಾಗಿ ಮುಂದೆ ಸಾಗುತ್ತಿರಲು, ಪ್ರತಿವರ್ಷ ಮಳೆ ಬರುವುದು ನಿಶ್ಚಿತವಾದರೂ, ಮೊದಲ ಮಳೆಯ ಆಗಮನಕ್ಕಾಗಿ ಕಾಯುವ ಸಡಗರಕ್ಕೆ ಲೆಕ್ಕವೇನೂ ಇಲ್ಲವೆಂಬಂತೆ ವಟಗುಟ್ಟುವ ಕಪ್ಪೆಯಿಂದ ಹಿಡಿದು ಗದ್ದೆಯಲ್ಲಿ ಬೀಜ ಬಿತ್ತುವ ರೈತನವರೆಗೂ

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ | ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷಗಳ ವರೆಗೂ ಜೈಲು

ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಅಂಕಿತ ಹಾಕಿದ್ದಾರೆ. 2021ರ ಡಿಸೆಂಬರ್‌ನಲ್ಲಿ