ಮೂರು ವರ್ಷಗಳ ಹಿಂದೆ ನಾಪತ್ತೆಯಾದ ನಾಟಿವೈದ್ಯ : ದುಷ್ಕರ್ಮಿಗಳಿಂದ ಹತ್ಯೆ | ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮೈಸೂರು : ಮೂರು ವರ್ಷಗಳ ಹಿಂದೆ ಮೈಸೂರಿನಿಂದ ನಿಗೂಢವಾಗಿ ಕಣ್ಮರೆಯಾದ ನಾಟಿ ವೈದ್ಯನೋರ್ವ ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಾರಂಪರಿಕ ವೈದ್ಯ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದ ಮೈಸೂರಿನ ಬೋಗಾದಿ ನಿವಾಸಿ ಶಾಬಾದ್‌ ಶರೀಫ್

ಪೊಲೀಸರನ್ನೇ ಕಳ್ಳರೆಂದು ಥಳಿಸಿದ ಗ್ರಾಮಸ್ಥರು

ಗಾಂಜಾ ಕಳ್ಳಸಾಗಣಿಕೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನೇ ಕಳ್ಳರೆಂದು ಭಾವಿಸಿ ಗ್ರಾಮಸ್ಥರು ಥಳಿಸಿರುವ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮೇ 14ರ ಶನಿವಾರದಂದು ಕೋರಾಪಟ್ ಜಿಲ್ಲೆಯ ಬುಡಕಟ್ಟು ಪ್ರದೇಶದ ಮಚ್ಚುಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ಮತಿಖಾಲ್

ವಿದ್ಯಾರ್ಥಿಗಳ ಬಸ್ ಪಾಸ್ ಜೂ.30 ಕ್ಕೆ ವಿಸ್ತರಣೆ

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,

ಮಂಗಳೂರು : ಯುವತಿಗೆ ಮದುವೆಯಾಗುವ ಆಮಿಷವೊಡ್ಡಿ ಅತ್ಯಾಚಾರ | ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ಹಣ ವಸೂಲಿ ,ಆರೋಪಿ ಶಾನ್…

ಮಂಗಳೂರು : ಮೂಡಬಿದಿರೆಯ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಆಕೆಗೆ ಡ್ರಗ್ಸ್ ನೀಡಿ, ನಂತರ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತಿಯಾನಂದ್ ಎನ್‌ಡಿಎ ಪರೀಕ್ಷೆಯ ಎರಡು ಹಂತಗಳಲ್ಲಿ ಉತ್ತೀರ್ಣ

ಪುತ್ತೂರು: 2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ಪಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ಉತ್ತೀರ್ಣರಾಗಿ, ಮುಂದಿನ ಹಂತವಾದ ದೈಹಿಕ

ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ಕೊನೆಗೂ ಬಂಧನ | ಸ್ವಾಮೀಜಿಯ ವೇಷ ಧರಿಸಿದ್ದ ಕಿರಾತಕ

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸ್ವಾಮೀಜಿ ವೇಷಧಾರಿಯಾಗಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ. ಪ್ರೀತಿಸಲು ಒಲ್ಲೆ ಎಂದ

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ನಿಧನ

ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಖಲೀಫಾ ಬಿನ್ ಝಾಯೆದ್ ಅವರ ನಿಧನವನ್ನು ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ.

ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ-ಮಗ,ಸೊಸೆ ವಿರುದ್ದ ಮೊಕದ್ದಮೆ ಹೂಡಿದ ಮಹಿಳೆ

ಮಗ ಮತ್ತು ಸೊಸೆ ಮೊಮ್ಮಗುವನ್ನು ನೀಡಲು ನಿರಾಕರಿಸಿದ್ದರಿಂದ ತಾನು ಮಾನಸಿಕ ಸಂಕಟವನ್ನು ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ನೀಡುವಂತೆ ಮಹಿಳೆಯೊಬ್ಬಳು ಇದೇ ಮೊದಲ ಬಾರಿಗೆ ಹರಿದ್ವಾರದ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸದ್ಯ ಈ ವಿಚಾರವಾಗಿ ಮಗ ಮತ್ತು ಸೊಸೆ ವಿರುದ್ಧ 5 ಕೋಟಿ ರೂ.ಗಳ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ | ಸೋಮನಾಥ್ ನಾಯಕ್‌‌ಗೆ ಶಿಕ್ಷೆ ರದ್ದು ಪಡಿಸಲು…

ಬೆಳ್ತಂಗಡಿ: ನ್ಯಾಯಾಲಯದ ನಿರ್ಬಂಧ ಇದ್ದರೂ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಲ್ಲಿ ಸೋಮನಾಥ್‌ ನಾಯಕ್‌ ಎಂಬುವರಿಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಕೊಚ್ಚೆ ಅಂಟಿಕೊಂಡ ಹರಿದ ಶೂ ಅಲ್ಲ ಇದು ! ಲಕ್ಷ ಬೆಲೆ ಬಾಳುವ ಬ್ರಾಂಡೆಡ್ ಶೂ

ಸಾಮಾನ್ಯವಾಗಿ ಹರಿದ ಬಟ್ಟೆ, ಶೂಗಳಿದ್ದರೆ ಅದನ್ನು ಎಸೆದು ಬಿಡುತ್ತೇವೆ. ಆದರೀಗ ಹರಿದ ಶೂ, ಬಟ್ಟೆಯೆಂದರೆ ಫ್ಯಾಷನ್ ಆಗಿದೆ. ಬಹುತೇಕರು ಇಂತಹ ಫ್ಯಾಷನ್ ಅನ್ನು ಇಷ್ಟಪಟ್ಟಿದ್ದಾರೆ. ಇನ್ನು ಕೆಲವರು ಇಂತಹ ಸೈಲಿಗೆ ಒಗ್ಗಿಕೊಳ್ಳುತ್ತಿದ್ದಾರೆ. ಅದರಂತೆಯೇ ಐಷಾರಾಮಿ ಫ್ಯಾಷನ್ ಬ್ರಾಂಡ್ ಆಗಿರುವ