ಆಸ್ಟ್ರೇಲಿಯಾದ ಚುನಾವಣಾ ಅಖಾಡದಲ್ಲಿ ಮಂಗಳೂರಿನ ಮೀರಾ ಡಿ’ಸಿಲ್ವಾ

ಮಂಗಳೂರು : ಮೆಲ್ಬೋರ್ನ್ ಕೊಂಕಣ ಸಮುದಾಯದ ಸಂಘಟನೆಗಳ ಪ್ರಬಲ ಬೆಂಬಲಿಗರಾದ ಮೀರಾ ಡಿ'ಸಿಲ್ವಾ ಅವರು ವಿಕ್ಟೋರಿಯಾದ ಮಾರಿಬಿರ್ನಾಂಗ್ ಸ್ಥಾನಕ್ಕೆ ಲಿಬರಲ್ ಫೆಡರಲ್ ಅಭ್ಯರ್ಥಿಯಾಗಿದ್ದಾರೆ. ಅವರು ಪ್ರಾರಂಭದಿಂದಲೂ ಎಂಕೆಸಿಗಳ ಕಾರ್ಯಗಳನ್ನು ಪ್ರಾಯೋಜಿಸಿದ್ದು, ಸಂಘದ ದಶಮಾನೋತ್ಸವವನ್ನು

ಮುಕ್ಕೂರು : ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ

ದಯಾನಂದ ಜಾಲು, ಜನಾರ್ದನ ಗೌಡ ಕಂಡಿಪ್ಪಾಡಿ, ಮಹಮ್ಮದ್ ಕುಂಡಡ್ಕ ನಾಮಪತ್ರ ಹಿಂತೆಗೆತ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಗೆ ಒಮ್ಮತದ ನಿರ್ಧಾರ ಮುಕ್ಕೂರು : ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ರವಿವಾರ

ಮುಕ್ಕೂರು ಹಾಲು ಸೊಸೈಟಿ : 13 ನಾಮಪತ್ರ ಕ್ರಮಬದ್ಧ | ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ

ಸುಳ್ಯ : ಪೆರುವಾಜೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಲ್ಲಿಕೆಯಾದ 13 ನಾಮಪತ್ರದ ಪರಿಶೀಲನೆ ರವಿವಾರ ನಡೆಯಿತು. ಎಲ್ಲ ನಾಮಪತ್ರ ಕ್ರಮ ಬದ್ಧವಾಗಿದ್ದು ಸ್ವೀಕೃತಗೊಂಡಿದೆ. ಇಂದು ನಾಮಪತ್ರಹಿಂಪಡೆಯಲು ಕೊನೆಯ ದಿನನಾಮಪತ್ರ ಹಿಂಪಡೆಯಲು ಮೇ 9 ಕೊನೆಯ

ಕೋವಿಡ್ ಕರಿಛಾಯೆ : ದೇಶದಲ್ಲಿ ಸೋಂಕಿತರ ಸಾವಿನಲ್ಲಿ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ಶನಿವಾರಕ್ಕಿಂತ ಸೋಂಕಿತರ ಸಂಖ್ಯೆ ಭಾನುವಾರ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಯುವಕನ ಅಸ್ಥಿಪಂಜರ ಪತ್ತೆ

ಉಡುಪಿ : ಯುವಕನೋರ್ವನ ಮೃತದೇಹ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಒಂಭತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪೆರ್ಡೂರು ಪಕ್ಕಾಲು ನಿವಾಸಿ ಮಂಜುನಾಥ ಆಚಾರಿ ಪುತ್ರ ನಾಗರಾಜ್ (30) ಅವರ ಮೃತದೇಹ ಇದಾಗಿದೆ ಎಂದು ಕುಟುಂಬಸ್ಥರು ದೃಢಪಡಿಸಿದ್ದಾರೆ.

ಮಸೀದಿಗಳಿಗೆ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯ | ಇಂದಿನಿಂದ ದೇಗುಲಗಳಲ್ಲಿ ಹನುಮಾನ್ ಚಾಲೀಸ್, ಭಜನೆ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯವಾಗಿದ್ದು, ಸೋಮವಾರದಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ್ ಮತ್ತು ಭಜನೆಗಳನ್ನು ಲೌಡ್ ಸ್ಪೀಕರ್ ಗಳಲ್ಲಿ ಮೊಳಗಿಸುವುದಾಗಿ ಶ್ರೀರಾಮಸೇನೆ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ

ಧರ್ಮಸ್ಥಳ : ಸೋಮನಾಥ್ ನಾಯಕ್‌ಗೆ ಜೈಲುಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಗೆ ನ್ಯಾಯಾಲಯ ವಿಧಿಸಿದ

ಪೆರುವಾಜೆ ಶ್ರೀನಿಧಿ ಜಲಾನಯನ ಸ್ವ-ಸಹಾಯ ಸಂಘದ ಸಾಧನೆ | ಮುಖ್ಯಮಂತ್ರಿಯವರಿಂದ ಪ್ರಶಸ್ತಿ

ಸುಳ್ಯ: ಜಲಾನಯನ ಇಲಾಖೆಯ ಮೂಲಕ ರಚಿಸಲಾದ ಪೆರುವಾಜೆ ಶ್ರೀನಿಧಿ ಜಲಾನಯನ ಸ್ವ ಸಹಾಯ ಸಂಘವು ಸುತ್ತುನಿಧಿಯನ್ನು ಸ್ವ ಉದ್ಯೋಗಕ್ಕಾಗಿ ಯಶಸ್ವಿಯಾಗಿ ವಿನಿಯೋಗಿಸಿದ್ದಕ್ಕೆ ಮುಖ್ಯ ಮಂತ್ರಿಯವರಿಂದ ಅಭಿನಂದನಾ ಪ್ರಶಸ್ತಿ ಲಭಿಸಿದೆ. ಸಂಘದ ಸದಸ್ಯರಾದ ನಿರ್ಮಲ ಕಾನಾವುಜಾಲು, ಉಮಾವತಿ ಕಾನಾವುಜಾಲು

ಮುಕ್ಕೂರು : ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ| ಸುಬ್ರಾಯ ಭಟ್ ನೀರ್ಕಜೆ, ಕುಂಬ್ರ ದಯಾಕರ…

ಮುಕ್ಕೂರು : ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಕೆ ಕಡೆಯ ದಿನವಾಗಿದ್ದು ಒಟ್ಟು 13 ನಾಮಪತ್ರ ಸಲ್ಲಿಕೆಯಾಗಿದೆ. 7 ಸಾಮಾನ್ಯ ಸ್ಥಾನಕ್ಕೆ10 ನಾಮಪತ್ರ ಸಲ್ಲಿಕೆಒಟ್ಟು 7 ಸಾಮಾನ್ಯ ಸ್ಥಾನಕ್ಕೆ 10 ನಾಮಪತ್ರ ಸಲ್ಲಿಕೆಯಾಗಿದೆ. ಪ್ರಗತಿಪರ

ಕನ್ಯಾನ ಬಾಲಕಿ ಆತ್ಮಹತ್ಯೆ ಪ್ರಕರಣ : ಕುಟುಂಬಕ್ಕೆ10 ಲಕ್ಷ ಪರಿಹಾರಕ್ಕೆ ಭಜರಂಗದಳ ಆಗ್ರಹ | ಮೇ.9 ಮತಾಂತರ ವಿರೋಧಿಸಿ…

ಪುತ್ತೂರು: ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನದ ಕಣಿಯೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕೆಂದು ಭಜರಂಗದಳ ಆಗ್ರಹಿಸಿದೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಭಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಹ