ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ . ಕೆಲವು ದಿನಗಳಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಬಾರಿ ಚರ್ಚೆಯಾಗಿತ್ತು.ಆದರೆ ಈಗ ಪ್ರಮೋದ್ ಮಧ್ವರಾಜ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ

ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು. ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ

ಕಡಬ : ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದವರ ಪ್ರಾರ್ಥನಾ ಚಟುವಟಿಕೆ | ದೂರು ನೀಡಿದಕ್ಕೆ ಹಲ್ಲೆ ಯತ್ನ, ಕೊಲೆ…

ಕಡಬ: ನನ್ನ ಸ್ವಾಧೀನ ಇರುವ ಜಾಗಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದ ಪ್ರಾರ್ಥನಾ ಚಟುವಟಿಕೆ ನಡೆಸುತ್ತಿದ್ದು ಈ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದು ಇದನ್ನು ಪ್ರಶ್ನಿಸಿ ಜೋಸ್ ವರ್ಗಿಸ್, ಟಿ.ಜಿ ಚಾಕೋ, ವಿಕ್ಟರ್ ಮಾರ್ಟೀಸ್ ಹಾರಿಸ್ ಕಳಾರ ಎಂಬವರು ನನ್ನ ಜಾಗಕ್ಕೆ ಅತಿಕ್ರಮಣ

ಸುಳ್ಯ :ವಿವಾಹಿತ ಯುವತಿ ನೇಣುಬಿಗಿದು ಆತ್ಮಹತ್ಯೆ

ಸುಳ್ಯ: ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು ಆಯೀಶಾ ಎಂಬಾಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 6ರಂದು ಸಂಜೆ ವರದಿಯಾಗಿದೆ. ಸುಳ್ಯ ಬೆಟ್ಟಂಪ್ಪಾಡಿ ಜಟ್ಟಿಪಳ್ಳ ಮುಂತಾದ ಕಡೆಗಳಲ್ಲಿ ಈ ಹಿಂದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ

ಕಾಡಿನಲ್ಲಿ ಏಕಾಂತದಲ್ಲಿದ್ದ ಜೋಡಿಯ ಮೇಲೆ ಹುಲಿ ದಾಳಿ | ಯುವಕನನ್ನು ಹುಲಿ ಎತ್ತಿಕೊಂಡು ಹೋಗುತ್ತಿದ್ದಂತೆ ಓಡಿ ಹೋದ…

ಮಹಾರಾಷ್ಟ್ರ : ನಾಗುರದ ವಾತ್ಸಾ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ಕಾಡಿನಲ್ಲಿ ಏಕಾಂತದಲ್ಲಿದ್ದ ವೇಳೆ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ಯುವಕ ಮೃತಪಟ್ಟು,ಯುವತಿ ಪಾರಾದ ಘಟನೆ ನಡೆದಿದೆ. ಮಹಾರಾಷ್ಟ್ರದ ನಾಗುರದ ವಾತ್ಸಾ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಾಗ ಆ ಯುವತಿಯು ಓಡಿಹೋಗಿ ಜೀವ

ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕಡಪ್ಪರ ಸಮೀರ್ ಪೊಲೀಸ್ ವಶಕ್ಕೆ

ಮಂಗಳೂರು :ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎನ್ನುವವನಾಗಿದ್ದಾನೆ. ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ,

ಬಿಎಡ್ ಪರೀಕ್ಷೆಯಲ್ಲಿ ಶುಭಾ ದಿನೇಶ್ ಅವರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ಸವಣೂರು : ಅಬುದಾಭಿ ಇಂಡಿಯನ್ ಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಪಾಲ್ತಾಡಿ ಗ್ರಾಮದ ಚೆನ್ನಾವರ ನಿವಾಸಿ ದಿನೇಶ್ ಎನ್ ಸುವರ್ಣ ಅವರ ಪತ್ನಿ ಶುಭಾ ದಿನೇಶ್ ಅವರು 2020-22ನೇ ಸಾಲಿನ ಬಿಎಡ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮಂಗಳೂರಿನ ಸೈಂಟ್

ಬಡರೈತನ ಮನೆಗೆ ವಜ್ರದ ರೂಪದಲ್ಲಿ ಎಂಟ್ರಿ ಕೊಟ್ಟ ಅದೃಷ್ಟ ಲಕ್ಷ್ಮೀ !

ಅದೃಷ್ಟ ಯಾವಾಗ ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು, ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಅಥವಾ ವಜ್ರ, ಚಿನ್ನ ಸಿಕ್ಕಿ ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ

ಮೂರನೇ ಮಗುವಾದರೆ 11 ಲಕ್ಷ ರೂ. ಬಹುಮಾನದ ಆಫರ್

ವಿಶ್ವದ ಅತ್ಯಂತ ಹೆಚ್ಚು ಜನರಿರುವ ದೇಶ ಚೀನಾದಲ್ಲಿ ಜನಸಂಖ್ಯೆ ಪ್ರಮಾಣ ಕುಸಿಯುತ್ತಿದೆಯಂತೆ. ಜನಸಂಖ್ಯಾ ಅಭಿವೃದ್ಧಿ ದರ ಬಹುತೇಕ ಶೂನ್ಯಕ್ಕೆ ತಲುಪಿದೆ. 2019ರಲ್ಲಿ ಇದ್ದ 140 ಕೋಟಿ ಜನಸಂಖ್ಯೆಗೆ ಹೋಲಿಸಿದರೆ ಕಳೆದ ಒಂದು ವರ್ಷದಲ್ಲಿ ದೇಶದ ಜನಸಂಖ್ಯೆಯಲ್ಲಿ ಕೇವಲ 1 ಕೋಟಿಯಷ್ಟು ಮಾತ್ರವೇ

ಕಡಬ ಸಮುದಾಯ ಆಸ್ಪತ್ರೆಯ ಸಿಬ್ಬಂದಿಯ ಎಡವಟ್ಟು |ಗಾಯದ ಒಳಗಡೆ ಕಲ್ಲು, ಮಣ್ಣು, ಜತೆಗೆ ಹೊಲಿಗೆ ಹಾಕಿದ ಆಸ್ಪತ್ರೆ…

ಕಡಬ: ಬೇಜವಾಬ್ದಾರಿ ವಿಚಾರದಲ್ಲಿ ಸುದ್ದಿಯಾಗುತ್ತಿರುವ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಹೀಗೊಂದು ಘಟನೆ ನಡೆದಿದ್ದು, ಬೈಕ್ ಅಪಘಾತ ಗಾಯಾಳುವಿನ ಗಾಯದಲ್ಲಿ ಬರೋಬ್ಬರಿ 14 ಕಲ್ಲುಗಳಿದ್ದರೂ ಅದನ್ನು ಶುಚಿಗೊಳಿಸದೆ ಹೊಲಿಗೆ ಹಾಕಿದ ಪರಿಣಾಮ ಗಾಯ ಉಲ್ಬಣಗೊಂಡು ಗಾಯಾಳು ಕಂಗಲಾದ ಘಟನೆ ನಡೆದಿದೆ. ಇದೀಗ