ಮಸೀದಿಗಳು ಮಾರ್ಗಸೂಚಿ ಅನುಸರಿಸದಿದ್ದರೆ ಡಬ್ಬಲ್ ವ್ಯಾಲ್ಯೂಮ್‌ನಲ್ಲಿ ಹನುಮಾನ್ ಚಾಲಿಸಾ – ರಾಜ್ ಠಾಕ್ರೆ

ಪುಣೆ : ಧ್ವನಿವರ್ಧಕ ಬಳಕೆಯ ವಿರುದ್ದ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಮುಂದುವರಿಯಲಿದೆ ಎಂದು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಮಸೀದಿಗಳು ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಡಬಲ್ ವ್ಯಾಲ್ಯೂಮ್ ನಲ್ಲಿ ಹನುಮಾನ್ ಚಾಲೀಸಾ ನುಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿರುವ

ಬೆಕ್ಕಿನ ಮೇಲೆ ಕ್ರೌರ್ಯ ಮೆರೆದವನಿಗೆ 10 ವರ್ಷ ಜೈಲು ಶಿಕ್ಷೆ!

ಬೆಕ್ಕು ಹೆಚ್ಚಿನ ಜನರಿಗೆ ಮುದ್ದಿನ ಸಾಕು ಪ್ರಾಣಿ. ಇನ್ನು ಕೆಲವರಿಗೆ ಬೆಕ್ಕನ್ನು ಕಂಡರಾಗದು. ಆದರೆ ಬೆಕ್ಕು ಮನೆಯೊಳಗಿದ್ದರೆ ಫ್ರೆಂಡ್ ಮನೆಯಲ್ಲಿದ್ದ ಹಾಗೆಯೇ, ಮನೆಯ ಮಾಲೀಕರ ಜೊತೆ ಅತ್ಯಂತ ಆಪ್ತವಾಗಿರುತ್ತದೆ. ಇತ್ತೀಚೆಗೆ ಮಹಿಳೆಯೊಬ್ಬರು ಬೆಕ್ಕನ್ನು ಕೊಂದ ಘಟನೆ ನೆನಪಿದೆಯಾ? ಇದೇ ಸಾಲಿಗೆ

ಸವಣೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಿ. ವರ್ಗಾವಣೆ

ಸವಣೂರು : ಸವಣೂರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣ ಬಟ್ಟೋಡಿ ಅವರಿಗೆ ವರ್ಗಾವಣೆಯಾಗಿದೆ. ಬಳ್ಪ ಗ್ರಾ.ಪಂ.ಅಧಿಕಾರಿಯಾಗಿ ನಾರಾಯಣ ಬಟ್ಟೋಡಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು : ಬೈಪಾಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ | ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀ ಯ ಹೆದ್ದಾರಿ ಪುತ್ತೂರು ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು ಸ್ಕೂಟರ್ ನಲ್ಲಿದ್ದ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಕುಂಬ್ರ ಅರಿಯಡ್ಕ

ಗೂಗಲ್ ಕ್ರೋಮ್ ಅಪ್ಡೇಟ್‌ ಮಾಡುವಂತೆ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸೂಚನೆ

ನವದೆಹಲಿ : ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಗೂಗಲ್ ಕ್ರೋಮ್ ಬಳಕೆದಾರರಿಗೆ ಉನ್ನತ ಮಟ್ಟದ ಬೆದರಿಕೆ ಬಗ್ಗೆ ಎಚ್ಚರಿಕೆ ನೀಡಿದೆ. ಸೈಬರ್ ಕ್ರೈಂ ನೋಡಲ್ ಏಜೆನ್ಸಿಯು ಡೆಸ್ಕ್ ಟಾಪ್ ಕ್ರೋಮ್ ಬ್ರೌಸರ್‌ನಲ್ಲಿ ಕೆಲವು ಪ್ರಮುಖ ದೌರ್ಬಲ್ಯಗಳನ್ನ ಎತ್ತಿ ತೋರಿಸಿದ್ದು, CERT-In

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಉಳಿದಿರುವಂತೆಯೇ ಪಕ್ಷದ ಕರ್ನಾಟಕ ಘಟಕದಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚಿನೆ ನೀಡಿದ್ದು,ಈ ನಡುವೆ ಬಿಜೆಪಿ ವರಿಷ್ಠರಾದ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಗ್ರಾ.ಪಂ. 201 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 201 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾಗಿದ್ದು,ಮೇ 20 ರಂದು ಮತದಾನ ನಡೆಯಲಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 3 ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್

ಈ ಮೀನು ಸಿಕ್ಕವರು ಕೋಟ್ಯಾಧಿಪತಿಗಳು

ಇತ್ತೀಚಿಗೆ ಮೀನುಗಾರಿಕಾ ಬಂದರು ಒಂದರಲ್ಲಿ ಕೇವಲ ಮೂರು ಮೀನುಗಳು 2.25 ಲಕ್ಷ ರೂ.ಗೆ ಹರಾಜಾಗಿ ದೊಡ್ಡ ಸುದ್ದಿಯಾಗಿದ್ದವು. ಈ ಮೀನಿನ ಬಗ್ಗೆ ಸಹಜವಾಗಿ ಅಚ್ಚರಿ-ಆಶ್ಚರ್ಯ ಉಂಟಾಗಿತ್ತು. ಅದು ಯಾವ ಮೀನು ಅಂದುಕೊಂಡಿರಾ ? ಅದೇ ಘೋಲ್ ಮೀನುಗಳು.ಇದನ್ನು ಸಾಮಾನ್ಯವಾಗಿ 'ಸಮುದ್ರ ಚಿನ್ನ' ಎಂದೇ

20ರೂ.ರಿಚಾರ್ಜ್ ಅಮಾನ್ಯ: ಗ್ರಾಹಕನಿಗೆ ಮರುಪಾವತಿಗೆ ಏ‌ರ್‌ಟೆಲ್ ಗೆ ಆಯೋಗ ಆದೇಶ

20 ರೂ.ರೀಚಾರ್ಜ್ ಮಾಡಿದರೂ ರಿಚಾರ್ಜ್ ಅಮಾನ್ಯವಾಗಿದೆ ಎಂದು ಸಂದೇಶ ರವಾನಿಸಿ, ಹೊರಹೋಗುವ ಮತ್ತು ಒಳಬರುವ ಕರೆಗಳನ್ನು ನಿಲ್ಲಿಸಿದ್ದ ಭಾರ್ತಿ ಏರ್‌ಟೆಲ್ ಲಿಮಿಟೆಡ್ 20 ರೂಪಾಯಿಯನ್ನು ಗ್ರಾಹಕನಿಗೆ ಮರುಪಾವತಿ ಮಾಡುವಂತೆ ಮತ್ತು ಹಾನಿ, ದಾವೆ ವೆಚ್ಚವಾಗಿ ರೂ.500ನ್ನು ನೀಡುವಂತೆ ಗ್ರಾಹಕರ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಶೋಭಾ ಕರಂದ್ಲಾಜೆ!

ರಾಜ್ಯ ವಿಧಾನಸಭೆಗೆ ಅನ್ನೊಂದು ವರ್ಷ ಬಾಕಿ ಇರುವಾಗಲೇ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಈಗಾಗಲೇ ಆರಂಭಿಸಿದೆ. ಲಿಂಗಾಯಿತರು ಹಾಗೂ ಒಕ್ಕಲಿಗರು ಬಿಜೆಪಿಯ ಪ್ರಮುಖ ಅಸ್ತ್ರವಾಗಿರುವುದರಿಂದ ಈ ಪಂಗಡಕ್ಕೆ ಸೇರಿದ ನಾಯಕರಿಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ