ಕಾಣಿಯೂರು : ರೈಲು ಹಳಿಯಲ್ಲಿ ಬೆಳಂದೂರಿನ ಯುವಕನ ಶವ ಪತ್ತೆ

ಕಡಬ : ಕಡಬ ತಾಲೂಕು ವ್ಯಾಪ್ತಿಯ ಕಾಣಿಯೂರು ಬಳಿಯ ರೈಲ್ವೇ ಟ್ರ್ಯಾಕ್‌ ನಲ್ಲಿ ಯುವಕನೊಬ್ಬನ ಮೃತದೇಹವೊಂದು ಏ. 29ರ ಬೆಳಿಗ್ಗೆ ಪತ್ತೆಯಾಗಿದೆ. ಬೆಳಂದೂರು ಗ್ರಾಮದ ಅಬೀರ ನಿವಾಸಿ ದಿ.ರಾಮಯ್ಯ ಪೂಜಾರಿ ಮಬವರ ಪುತ್ರ ದಿವಾಕರ ಪೂಜಾರಿ(40ವ) ಎಂಬವರ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರು

ಚಾಕಲೇಟ್ ನಿಂದ ಹರಡುತ್ತಿದೆ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ | ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ

ಚೀನಾದಿಂದ ಕೊರೊನಾ ವೈರಸ್‌ ಹರಡಿದ ರೀತಿಯಲ್ಲೇ ಬೆಲ್ಜಿಯಂನಿಂದ ಚಾಕೋಲೇಟ್‌ಗಳಲ್ಲಿ ಸಾಲ್ಮೋನೆಲ್ಲಾ ಹೆಸರಿನ ಬ್ಯಾಕ್ಟೀರಿಯಾ ಹರಡಲಾರಂಭಿಸಿದೆ. ಈ ಸೋಂಕಿಗೆ ಈಗಾಗಲೇ ಯುರೋಪ್‌ ಖಂಡದಾದ್ಯಂತ 150 ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಯುನೈಟೆಡ್‌ ಕಿಂಗ್‌ಡಂ ವಿಶ್ವ ಆರೋಗ್ಯ ಸಂಸ್ಥೆಗೆ

ಪುತ್ತೂರು : ಹಣ ಕೇಳಿದಾಗ ಕೊಡದ ಅಣ್ಣನಿಗೆ ಕತ್ತಿಯಿಂದ ಹಲ್ಲೆ ಮಾಡಿದ ತಮ್ಮ

ಪುತ್ತೂರು:ವ್ಯಕ್ತಿಯೋರ್ವರಿಗೆ ತಮ್ಮನೇ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮುನ್ನೂರು ಗಡಿಕಲ್ಲು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಡಿಕಲ್ಲು ದಿ.ಮಾಧವ ಎಂಬವರ ಮಗ ಶಿವಪ್ಪ(45 ವ.)ಎಂಬವರಿಗೆ ಅವರ ತಮ್ಮ ಬಾಲಕೃಷ್ಣ ಕತ್ತಿಯಿಂದ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಮಂಗಳೂರು: ಮತ್ತೆ ಹರಿದ ನೆತ್ತರು | ರೌಡಿಶೀಟರ್ ‘ಕಕ್ಕೆ’ ರಾಹುಲ್ ಹೊಯ್ಗೆಬಜಾರ್ ಹತ್ಯೆ

ಬೆವರು ಕಿತ್ತು ಹೋಗುತ್ತಿರುವ ಮಂಗಳೂರಿನ ಬಿಸಿಲಿನ ಬೇಗೆಯ ನಡುವೆಯೇ ಗುಂಪು ದ್ವೇಷ ನೆತ್ತರು ಕಕ್ಕಿಸಿದೆ. ಎಮ್ಮೆಕೆರೆ ಮೈದಾನದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ. ರಕ್ತ ಸಿಕ್ತ ಕೋಳಿ ಅಂಕದ ಕಣದಲ್ಲಿ 'ಕಕ್ಕೆ'ಯ

ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ

ಎ.27ರಂದು ಬೆಳಿಗ್ಗೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಬೆಳಗ್ಗಿನ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ

ಆರೋಗ್ಯ ಇಲಾಖೆಯಿಂದ ಗುತ್ತಿಗೆ ಆಧಾರದ ಕೊರೊನಾ ವಾರಿಯರ್ಸ್ 6 ತಿಂಗಳು ಮುಂದುವರಿಸಲು ನಿರ್ಧಾರ-ಡಾ.ಕೆ.ಸುಧಾಕರ್

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗಿದ್ದ ಕೋವಿಡ್ ವಾರಿಯರ್ಸ್ ( ಅವಧಿಯನ್ನು 18 ತಿಂಗಳವರೆಗೆ ಮುಂದುವರೆಸಿಕೊಂಡು ಹೋಗಿದ್ದೇವೆ. ಕೋವಿಡ್ ಇಲ್ಲದೇ ಇದ್ದ ಕಾರಣ 18 ತಿಂಗಳವರೆಗೆ ಮುಂದುವರೆಸಿದ್ದೆವು. ಈ ಮತ್ತೆ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು

ದಿಢೀರ್ ಮಂಗಳೂರು ಪ್ರವಾಸ ರದ್ದು ಮಾಡಿದ ಮುಖ್ಯಮಂತ್ರಿ

ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ

ಪಿಎಸ್‌ಐ ನೇಮಕಾತಿ ಇನ್ನೊಬ್ಬ ಆರೋಪಿ ಬಂಧನವಾಗಿದ್ದೇ ವಿಚಿತ್ರ !

ಪಿಎಸ್‌ಐ‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ದಾಖಲಾತಿ ಪರಿಶೀಲನೆಗೆ ಹೋಗಿದ್ದ ಅಭ್ಯರ್ಥಿ ಸಿಐಡಿ ಅಧಿಕಾರಿಗಳಿ ಬಳಿ ಲಾಕ್ ಆಗಿದ್ದೆ ವಿಚಿತ್ರವಾಗಿದೆ. ಸಿಐಡಿ ಅಧಿಕಾರಿಗಳಿಂದ ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಹೆದರಿಯೇ ಆರೋಪಿ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ : ಎಸ್.ಡಿ.ಪಿ.ಐ ಅಧ್ಯಕ್ಷ ಶರೀಫ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು, ಏ.26: ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಸೋಸಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ಬೆಂಗಳೂರು ಘಟಕದ ಅಧ್ಯಕ್ಷ ಮೊಹಮ್ಮದ್ ಶರೀಫ್‌ಗೆ ಜಾಮೀನು ಸಿಕ್ಕಿಲ್ಲ. ಹೈಕೋರ್ಟ್‌ ಅವರಿಗೆ

ಆರ್ಯಾಪು : ವಳತಡ್ಕ ಶ್ರೀಮಹಮ್ಮಾಯಿ ದೇವಸ್ಥಾನದ 25ನೇ ವಾರ್ಷಿಕ ಮಾರಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಆರ್ಯಾಪು ಗ್ರಾಮದ ವಳತ್ತಡ್ಕ ಶ್ರೀ ಮಹಮ್ಮಾಯಿ ದೇವಸ್ಥಾನದ ಇಪ್ಪತ್ತೈದನೆಯ ವಾರ್ಷಿಕ ಮಾರಿ ಪೂಜೆಯ ಅಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ಅವರು ಬಿಡುಗಡೆ ಮಾಡಿದರು.ಮೇ.5 ರಿಂದ ಮೇ.6ರ ವರೆಗೆ ಶ್ರೀ ವೆಂಕಟರಮಣ ದೇವರ ಹರಿಸೇವೆ, ಮಹಮ್ಮಾಯಿ