ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ. ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ

ಉಚಿತ ವಿದ್ಯಾಭ್ಯಾಸಕ್ಕೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ !!

ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏ.15ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ತಮ್ಮ ತಮ್ಮ ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ

ಮಠಕ್ಕೆ ನೀಡುವ ಅನುದಾನದಲ್ಲಿ ಕಮೀಷನ್ ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ವಜ್ರದೇಹಿ ಶ್ರೀ ತಿರುಗೇಟು | ಗಾಳಿಯಲ್ಲಿ ಗುಂಡು…

ಮಂಗಳೂರು :ಸರಕಾರವು ಮಠಗಳಿಗೆ ಬಿಡುಗಡೆ ಮಾಡುವ ಅನುದಾನದಲ್ಲಿಯೂ ಕೂಡ ಕಮಿಷನ್ ಹೋಗುತ್ತದೆ ಎಂಬ ದಿಂಗಾಲೇಶ್ವರ ಶ್ರೀಗಳು ಮಾಡಿರುವ ಆರೋಪಕ್ಕೆ ಗುರುಪುರ ವಜ್ರದೇಹಿ ಶ್ರೀಗಳು ತಿರುಗೇಟು ನೀಡಿದ್ದಾರೆ. ಮಠಮಾನ್ಯಗಳಿಂದಲೂ ಕಮಿಷನ್ ಪಡೆಯಲಾಗುತ್ತದೆ ಎಂದು ದಿಂಗಾಲೇಶ್ವರ ಸ್ವಾಮೀಜಿಯವರು ಆರೋಪ

ಮುಕ್ಕೂರು : ಉಚಿತ ಬೇಸಗೆ ಶಿಬಿರ ಚಿಣ್ಣರ ಸಂಭ್ರಮ-2022 ಸಮಾರೋಪ

ಮುಕ್ಕೂರು : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಬೇಸಗೆ ಶಿಬಿರದಂತಹ ಚಟುವಟಿಕೆಗಳು ಪೂರಕ. ಈ ನಿಟ್ಟಿನಲ್ಲಿ ಮುಕ್ಕೂರಿನಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಉಚಿತ ಬೇಸಗೆ ಶಿಬಿರ ಕಾರ್ಯ ಶ್ಲಾಘನೀಯ ಎಂದು ಪ್ರಗತಿಪರ ಕೃಷಿಕ ನಾಗರಾಜ ಉಪಾಧ್ಯಾಯ ಕಜೆ ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ

ಮಸೀದಿಯಲ್ಲಿ ಮಠಾಧೀಶರನ್ನು ಕರೆದು ಸತ್ಯನಾರಾಯಣ ಪೂಜೆ ಮಾಡಿದ್ದಾರೆಯೇ?ಬದಲಾವಣೆ ಒಂದೇ ಬದಿಯಿಂದ ಆಗಬಾರದು -ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು,

ಯೋಗಿ ತರಹ ಮೈ ಕೊಡವಿ ನಿಲ್ಲಿ ಬೊಮ್ಮಾಯಿ ಅವರೇ..-ಪ್ರಮೋದ್ ಮುತಾಲಿಕ್

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಬಳಿಕ ಗಲಭೆ ನಡೆದ ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶದ ಬುಲ್ಡೋಜರ್ ಕಾರ್ಯಾಚರಣೆ ಮಾದರಿಯಲ್ಲಿ ಮುಖ್ಯಮಂತ್ರಿಯವರು ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ. ಹನುಮ ಜಯಂತಿ ದಿನದಂದು

ಪುತ್ತೂರು : ಬೆಂಗಳೂರಿನಿಂದ ಮನೆಗೆ ಬಂದ ಯುವಕನಿಗೆ ಹೃದಯಾಘಾತ,ಸಾವು

ಪುತ್ತೂರು : ಬೆಂಗಳೂರಿನಿಂದ ಊರಿಗೆ ಬಂದ ದಿನವೇ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಮುಗುಳಿ ಮಹಮ್ಮದ್ ಎಂಬವರ ಪುತ್ರ ಉಮ್ಮರ್ ಸಿ.ಎಚ್ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ

ಭಾರತ ದೇಶದಲ್ಲಿ ತೀವ್ರ ಬಡತನ ಇಳಿಮುಖ

ಭಾರತದಲ್ಲಿ 2011 ಮತ್ತು 2019ರ ನಡುವೆ 12.3ರಷ್ಟು ಬಡತನ ಕಡಿಮೆಯಾಗಿದೆ. ಭಾರತದಲ್ಲಿ ಬಡಜನರ ಸಂಖ್ಯೆಯು 2011 ರಲ್ಲಿ 22.5ಇದ್ದು ಈ ಪ್ರಮಾಣ 2019 ರಲ್ಲಿ 10.2 ಕ್ಕೆ ಇಳಿದಿದೆ. ಜೊತೆಗೆ ಬಡತನ ಇಳಿಕೆಯಾದ ಬಗ್ಗೆ (IMF) ಬಿಡುಗಡೆ ಮಾಡಿದ ವರದಿಯಲ್ಲೂ ಉಲ್ಲೇಖಿಸಲಾಗಿದೆ. ವಿಶ್ವ ಬ್ಯಾಂಕ್

ಆತನ ಫ್ರಿಡ್ಜ್‌ನಲ್ಲಿತ್ತು 183 ನಾಯಿ, ಹಾವು, ಮೊಲ, ಹಲ್ಲಿಯ ಮೃತದೇಹ

ಕೊಲೆ ಮಾಡುವುದು,ಬೇರೆಯವರಿಗೆ ಹಿಂಸೆ ಕೊಟ್ಟು ಅದರಲ್ಲಿ ಆನಂದ ಅನುಭವಿಸುವಂತಹ ವಿಚಿತ್ರ ಮನುಷ್ಯರ ಬಗ್ಗೆ ನೀವು ಕೇಳಿರುತ್ತೀರಿ. ಅಮೆರಿಕದ ಅರಿಜೋನಾದಲ್ಲಿ ಅಂತದ್ದೇ ಒಬ್ಬ ವಿಚಿತ್ರ ಮನುಷ್ಯ ಬರೋಬ್ಬರಿ 183 ಪ್ರಾಣಿಗಳನ್ನು ಕೊಂದು, ಮನೆಯ ಫ್ರಿಡ್ಜ್ ನಲ್ಲಿಟ್ಟುಕೊಂಡಿದ್ದ ವಿಚಾರ ಇದೀಗ