ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು(Hit and run case )ಸ್ಕೂಟರ್ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.
ಇಂದು ನಡೆದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ 210.52 ಕೆ.ಜಿ.ಪ್ಲಾಸ್ಟಿಕ್ ಸಂಗ್ರಹ ವಾಗಿದೆ.ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ತಂದವರಿಗೆ 1200 ಕೆ.ಜಿ ಅಕ್ಕಿ ವಿತರಿಸಲಾಯಿತು.
ಪಿಲಿಕುಳ ಜೈವಿಕ ಉದ್ಯಾನವನದ ಅಧೀನದ ಮೃಗಾಲಯದಲ್ಲಿ ಏಕೈಕ ಎಮು ಪಕ್ಷಿ ದಾಳಿಗೊಳಗಾದ ಸ್ಥಿತಿಯಲ್ಲಿ ಮಂಗಳವಾರ ಸಾವಿಗೀಡಾಗಿರುವ ಬಗ್ಗೆ ಸಮಗ್ರ ವರದಿ ಪ್ರಕಟಿಸಿತ್ತು. ಈಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ಪಡೆದು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.