ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ

ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅತ್ಯಗತ್ಯ- ಡಾ. ಅನನ್ಯ ಲಕ್ಷ್ಮಿ ಪುತ್ತೂರು: ಪ್ರಥಮ ಚಿಕಿತ್ಸೆ ಎಂಬ ಕೌಶಲವು ಯಾರಿಗಾದರೂ, ಎಲ್ಲಿಯಾದರೂ ಅಗತ್ಯ ಬೀಳಬಹುದು. ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಇದರಿಂದ ಮನುಷ್ಯ ಜೀವವನ್ನು ರಕ್ಷಿಸಬಹುದು. ಹಾಗಾಗಿ,

UPI ಸರ್ವರ್ ಡೌನ್ | ಪರದಾಡಿದ PhonePe, Google Pay ,Paytm ಗ್ರಾಹಕರು

ನವದೆಹಲಿ:ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ. PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್‌ಗಳ ಮೂಲಕ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸದಿರುವ ಬಗ್ಗೆ

ಸುಳ್ಯ ಪದವು : ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಪುತ್ತೂರು: ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಸುಳ್ಯಪದವು ಮನೆಯ ಸಮೀಪದ ತೋಟದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಎ.22ರಂದು ತಡ ರಾತ್ರಿ ಬೆಳಕಿಗೆ ಬಂದಿದೆ. ಸುಳ್ಯಪದವು ನಿವಾಸಿ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿ ಧನುಷ್ ಮೃತಪಟ್ಟವರು. ಅವರು ರಾತ್ರಿ

ಕಟೀಲು : ಮೇಯಲು ಕಟ್ಟಿದ್ದ ಕಂಬಳದ ಕೋಣ ನಾಪತ್ತೆ

ಮಂಗಳೂರು : ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕಂಬಳದ ಕೋಣವೊಂದು ನಾಪತ್ತೆಯಾದ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆಯಲ್ಲಿ ನಡೆದಿದೆ. ಏಳಿಂಜೆಯ ಲೋಕನಾಥ ಶೆಟ್ಟಿ ಅಂಗಡಿಗುತ್ತು ರವರ ಕೋಣವನ್ನು ಗದ್ದೆಯಲ್ಲಿ ಕಟ್ಟಿ ಹಾಕಲಾಗಿತ್ತು.ಕಟ್ಟಿದ ಸ್ಥಳದಿಂದ ಕೋಣವು ನಾಪತ್ತೆಯಾಗಿದೆ ಎಂದು ಲೋಕನಾಥ ಶೆಟ್ಟಿ

ಕಾಶ್ಮೀರ ಭೇಟಿ ವೇಳೆ ಪ್ರಧಾನಿ ಮೋದಿ ಹತ್ಯೆಗೆ ಸಂಚು | ಆತ್ಮಹತ್ಯಾ ದಾಳಿಗೆ ಸಿದ್ದರಾಗಿದ್ದ ಉಗ್ರರು

ನವದೆಹಲಿ : ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು ಈ

ಬ್ಯಾಂಕ್ ಆಫ್ ಬರೋಡಾ : ಗೃಹ ಸಾಲದ ಬಡ್ಡಿ ಇಳಿಕೆ

ಗೃಹ ಸಾಲಗಳ ಮೇಲಿನ ಬಡ್ಡಿದರವನ್ನು ಸೀಮಿತ ಅವಧಿಗೆ ಶೇಕಡ 6.75ರಿಂದ ಶ 6.50ಕ್ಕೆ ಇಳಿಕೆ ಮಾಡಿರುವುದಾಗಿ ಬ್ಯಾಂಕ್ ಆಫ್ ಬರೋಡಾ ಶುಕ್ರವಾರ ತಿಳಿಸಿದೆ. ಈ ಬಡ್ಡಿದರವು ಜೂನ್ 30ರವರೆಗೆ ಮಾತ್ರವೇ ಜಾರಿಯಲ್ಲಿ ಇರಲಿದೆ ಎಂದು ಹೇಳಿದೆ. 'ಕೆಲವು ತಿಂಗಳುಗಳಿಂದ ಮನೆ ಮಾರಾಟ ನಿರಂತರವಾಗಿ

ದೇವಾಲಯಗಳ ನಾಶ ಮಾಡಿಯೇ ಮಸೀದಿ ನಿರ್ಮಿಸಿದ್ದು ! ಈಗ ಸಾಕ್ಷಿ ಸಿಕ್ಕಿದೆ- ಸಿ.ಟಿ.ರವಿ

ಚಿಕ್ಕಮಗಳೂರು : ”32 ಸಾವಿರಕ್ಕೂ ಅಧಿಕ ದೇವಾಲಯಗಳ ನಾಶ ಮಾಡಿ ಮಸೀದಿ, ದರ್ಗಾ ನಿರ್ಮಿಸಿದ್ದಾರೆ ಎಂದು ಹೇಳುತ್ತಿದ್ದೆವು. ಅಂಗೈ ಹುಣ್ಣಿಗೆ ದಾಖಲೆ ಬೇಕಿಲ್ಲ, ಮುಸಲ್ಮಾನರೇ ದಾಖಲೆಗಳಲ್ಲಿ ವೈಭವೀಕರಿಸಿ ಹೇಳಿಕೊಂಡಿದ್ದಾರೆ. ಶಿವ, ವಿಷ್ಣು, ರಾಮ ಮಂದಿರ ನಾಶ ಮಾಡಿದೆವು ಎಂದು ಅವರೇ

ರಾಜ್ಯದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಅವಶ್ಯಕ

ಬೆಂಗಳೂರು : ಗಲಭೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಜಾಮೀನು ತಗೊಂಡು ಬಂದು ಮತ್ತೆ ಅದೇ ಕೆಲಸ ಮಾಡ್ತಾರೆ. ಹುಬ್ಬಳ್ಳಿಯಲ್ಲಿ ಅರೆಸ್ಟ್ ಆದವರೆಲ್ಲಾ ರೌಡಿ ಶೀಟರ್ ಗಳು. ಆಚೆ ಬಂದು ಮತ್ತೆ ಒಂದು ವಾರಕ್ಕೆ ಕಥೆ ಶುರು ಮಾಡಿದ್ದಾರೆ. ಈ ತರದ ಮನಸ್ಥಿತಿ ಇರುವವರಿಗೆ ಉತ್ತರ ಪ್ರದೇಶ ಮಾದರಿಯ

ಚಿನ್ನದಂಗಡಿಗೆ ನುಗ್ಗಿ 2.50 ಕೋಟಿ ರೂ.ಮೌಲ್ಯದ ಚಿನ್ನಾಭರಣ ದರೋಡೆ

ಬೆಂಗಳೂರು: ಜೆ.ಪಿ.ನಗರ 1ನೇ ಹಂತದಲ್ಲಿರುವ ಪ್ರಿಯದರ್ಶಿನಿ ಜ್ಯುವೆಲ್ಲರಿ ಅಂಗಡಿ ಗೋಡೆ ಕೊರೆದ ದುಷ್ಕರ್ಮಿಗಳು ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ 5 ಕೆ.ಜಿ.ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಜೆ.ಪಿ. ನಗರದ ಶಾಕಾಂಬರಿ ನಗರದ ನಿವಾಸಿ ರಾಜು ದೇವಾಡಿಗ ಕೊಟ್ಟ ದೂರಿನ ಆಧಾರದ ಮೇಲೆ ಜೆ.ಪಿ.

ರಾಜಕೀಯದಲ್ಲಿ ಸೋಲಿಲ್ಲದ ಸರದಾರರು ಸಾಕು,ಯುವಕರು ರಾಜಕೀಯಕ್ಕೆ ಬರಬೇಕು-ಭಾಸ್ಕರ ರಾವ್

ಬೆಂಗಳೂರು : ಸೋಲಿಲ್ಲದ ಸರದಾರರು ಅನ್ನಿಸಿಕೊಂಡವರು ಇನ್ನು ಸಾಕು,ಯುವಕರು, ಶಿಕ್ಷಿತರು ರಾಜಕೀಯಕ್ಕೆ ಬರಬೇಕುಎಂದು ಮಾಜಿ ಪೊಲೀಸ್ ಆಯುಕ್ತ, ಆಪ್ ಮುಖಂಡ ಭಾಸ್ಕರ್ ರಾವ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ನಡೆದ ಆಮ್ ಆದ್ಮಿ‌ ಪಕ್ಷದ ಬೃಹತ್ ಸಮಾವೇಶದಲ್ಲಿ