ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ : ಹಿಜಾಬ್ ಬೇಕೆಂದು ಹೋರಾಟ ಮಾಡಿದ ನಾಲ್ವರು ವಿದ್ಯಾರ್ಥಿಗಳು ಹಾಲ್ ಟಿಕೇಟ್ ಪಡೆದಿಲ್ಲ

ಕರ್ನಾಟಕ ಹೈಕೋರ್ಟ್ ಆದೇಶ ದಂತೆ ಪರೀಕ್ಷೆ ಬರೆಯಲು ಶಾಲಾ ಸಮವಸ್ತ್ರ ಹೊರತು ಪಡಿಸಿ ಯಾವುದೇ ಇತರ ವಸ್ತ್ರ ಧರಿಸಲು ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಳೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿಯಲ್ಲಿ ಮೊದಲ ಬಾರಿಗೆ ಹಿಜಾಬ್ ವಿವಾದ ಸೃಷ್ಟಿಗೆ ಕಾರಣರಾದ ನಾಲ್ವರು ವಿದ್ಯಾರ್ಥಿಗಳು

ಕಡಬ : ಸರಕಾರಿ ಶಾಲೆಯ ಪೈಪ್ ಲೈನ್, ನಳ್ಳಿ,ಗೇಟಿಗೆ ಹಾನಿ : ದೈವದ ಮೊರೆ ಹೋದ ಶಾಲಾಭಿವೃದ್ದಿ ಸಮಿತಿ

ಕಡಬ: ಕೊಯಿಲ ಗ್ರಾಮದ ಕೊಯಿಲ ಕೆ ಸಿ ಫಾರ್ಮ್ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿನ ಕೃಷಿ ತೋಟಕ್ಕೆ ಮತ್ತು ಕುಡಿಯುವ ನೀರಿಗಾಗಿ ಅಳವಡಿಸಿದ ಪೈಪುಗಳಿಗೆ , ನಳ್ಳಿಗಳಿಗೆ, ಗೇಟಿನ ಸರಳುಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು ಶಾಲಾಭಿವೃದ್ದಿ ಸಮಿತಿಯಿಂದ ಕಡಬ ಠಾಣೆಗೆ ದೂರು

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ | ಆಪತ್ತುಗಳನ್ನು ಆತ್ಮವಿಶ್ವಾಸದಿಂದ…

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವನ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಸೃಜನಶೀಲತೆ, ಧೈರ್ಯ ಮತ್ತು ಛಲ ಇದ್ದರೆ ಕನಸನ್ನು ನನಸಾಗಿಸಲು ಸಾಧ್ಯ. ಭವಿಷ್ಯದ ಬಗ್ಗೆ ಕನಸುಗಳು ಇದ್ದರೆ ಜೀವನ ಪರಿಪೂರ್ಣವಾಗಿರುತ್ತದೆ. ಕ್ಷಮತೆಯನ್ನು ಸರಿಯಾಗಿ

ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ-ಎಂ.ಬಿ.ಪಾಟೀಲ್

ಬಾಗಲಕೋಟೆ : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಸನಾತನ ಧರ್ಮ ಸಂಘಟನೆ, ಆರ್ ಎಸ್ಎಸ್ ವಿಶ್ವ ಹಿಂದೂ ಪರಿಷತ್, ಬಜರಂಗದಳ ನಿಷೇಧಿಸಿ

ಧಾರ್ಮಿಕ ಕೇಂದ್ರಗಳಲ್ಲಿ ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ ಸಮಾರಂಭ ನಡೆಯುವ ಸ್ಥಳ ದಾಟಕೂಡದು-ಯು.ಪಿ.ಸರ್ಕಾರದಿಂದ ಹೊಸ…

ಉತ್ತರ ಪ್ರದೇಶದಲ್ಲಿ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸಲು ಮುಂದಾಗುವ ಸಂಘಟನೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಲೇಬೇಕು. ಜತೆಗೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಳಸಲಾಗುವ ಧ್ವನಿವರ್ದಕಗಳನ್ನುಮತ್ತೊಬ್ಬರಿಗೆ ತೊಂದರೆಯಾಗದಂತೆ ಬಳಸಬೇಕು. ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ

“ದಿಶಾ” ಯೋಗ ಸಂಸ್ಕಾರದ ವತಿಯಿಂದ ನಾಳೆಯಿಂದ ಆನ್ ಲೈನ್ ಯೋಗ ತರಬೇತಿ ಆರಂಭ

ದಿಶಾ ಯೋಗ ಸಂಸ್ಕಾರ, ಆಧ್ಯಾತ್ಮಿಕ ಶಿಕ್ಷಣದ ವತಿಯಿಂದ ನಾಳೆಯಿಂದ ಆನ್ಲೈನ್ ಯೋಗ ತರಬೇತಿ ಆರಂಭವಾಗಲಿದೆ. ಒಂದು ವಾರಗಳ ಕಾಲ ನಡೆಯುವ ಈ ಆನ್ಲೈನ್ ಯೋಗ ತರಬೇತಿಯ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಆಯೋಜಕರಾದ ಯೋಗ ಚಂದ್ರು ಅವರು ವಿನಂತಿಸಿದ್ದಾರೆ. ಜನರ ಕೋರಿಕೆಯ ಮೇಲೆ

ಸಿದ್ದರಾಮಯ್ಯ ಪರ್ಸಂಟೇಜ್ ಪಿತಾಮಹ,ಅನೈತಿಕ ರಾಜಕಾರಣದ ಅಸಲಿ ಅಪ್ಪ- ಹೆಚ್.ಡಿ.ಕುಮಾರ ಸ್ವಾಮಿ

ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಮುಂದುವರಿದಿದೆ. ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೆ ಟ್ವೀಟಾಸ್ತ್ರ ಮುಂದುವರಿಸಿರುವ ಕುಮಾರಸ್ವಾಮಿ, “ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ’ ಎಂದು ಟ್ವೀಟ್ ಮಾಡುವ ಮೂಲಕ ಮತ್ತೆ

ಪ್ರಿಯಕರ ಕರೆ ಸ್ವೀಕರಿಸಿಲ್ಲವೆಂದು ಮನನೊಂದು ಯುವತಿ ಆತ್ಮಹತ್ಯೆ

ಉಡುಪಿ : ತಾನು ಪ್ರೀತಿಸುತ್ತಿದ್ದ ಯುವಕ ಕರೆ ಸ್ವೀಕರಿಸಲಿಲ್ಲವೆಂಬ ಕಾರಣಕ್ಕಾಗಿ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 17ರಂದು ಜಿಲ್ಲೆಯ ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ಇಡುಕಿಣಿ ಗ್ರಾಮದ ಕುಸುಮಾ (19)

ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ. ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ

ಉಚಿತ ವಿದ್ಯಾಭ್ಯಾಸಕ್ಕೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ !!

ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏ.15ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ತಮ್ಮ ತಮ್ಮ ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ