ಕೇರಳಕ್ಕೆ ಅಕ್ರಮವಾಗಿ ರಸಗೊಬ್ಬರ ಸಾಗಾಟ :ಲಾರಿ ಸಹಿತ ರಸಗೊಬ್ಬರ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೃಷಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, 300 ಚೀಲ ಗೊಬ್ಬರ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಕುಶಾಲನಗರದ ಕೈಗಾರಿಕಾ ಬಡಾವಣೆಯ ಮರದ ಮಿಲ್ ಒಂದರ ಆವರಣದಲ್ಲಿ

ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ- ಕೆ.ಎಸ್.ಈಶ್ವರಪ್ಪ | ಅವರೇ ತಪ್ಪು ಮಾಡಿದ್ದು ನಾನಲ್ಲ

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. "ಅವರೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ" ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ

ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ‌ ಮಾಡಿದ್ದ ಗುತ್ತಿಗೆದಾರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಶ್ವರಪ್ಪ ವಿರುದ್ಧ

ಸವಣೂರು : ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು :ಸವಣೂರು ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸವಣೂರು ಬಸದಿಯ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನಡೆಸಲಾಯಿತು. ದೇವಿಗೆ ಹೂವಿನ ಪೂಜೆ ನಡೆಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು

ನೇಣು ಬಿಗಿದು ಕಾನೂನು ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಕಾನೂನು ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿ.ವಿ.ಪುರದಲ್ಲಿ ನಡೆದಿದೆ. ವಿ.ವಿ.ಪುರದ ಬಿಎಂಎಸ್‌ ಕಾನೂನು ಕಾಲೇಜಿನ ವಿದ್ಯಾರ್ಥಿ ಪ್ರಮೋದ್‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪ್ರಮೋದ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಲೆಗೆ ಬಿತ್ತು ಬೃಹತ್ ಕಾಟ್ಲಾ ಮೀನು

ಸಣ್ಣ ಮೀನುಗಳನ್ನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಬೃಹತ್ ಮೀನು ಸಿಕ್ಕಿದೆ.ಈ ಬೃಹತ್ ಕಾಟ್ಲಾ ಮೀನು ಮೀನುಗಾರ ಗುರುದೇವ್ ಹಲ್ವಾರ್ ಅವರ ಬಲೆಯಲ್ಲಿ ಸಿಕ್ಕಿಬಿದ್ದಿದೆ. ಇಷ್ಟು ದೊಡ್ಡ ಗಾತ್ರದ ಕಾಟ್ಲಾ ಮೀನು ಸಿಕ್ಕಿದಾಗ ಅಲ್ಲಿದ್ದವರೆಲ್ಲ ಅಚ್ಚರಿಗೊಂಡರು. ಪದ್ಮ ನದಿ ಎಂದರೆ ಹಿಲ್ಸಾ ಮೀನು

ಮುಕ್ಕೂರು : ಉಚಿತ ಬೇಸಗೆ ಶಿಬಿರ | ಏಳು ದಿನಗಳ ಚಿಣ್ಣರ ಸಂಭ್ರಮಕ್ಕೆ ಚಾಲನೆ | ಮಕ್ಕಳ ಸಂಭ್ರಮಕ್ಕೆ ತೋರಣ ಕಟ್ಟಿದ ಶಿಬಿರ

ಮಕ್ಕಳ ಪ್ರತಿಭೆ ಅರಳಲು ಉತ್ತಮ ವೇದಿಕೆ : ಹೇಮಸ್ವಾತಿ ಕುರಿಯಾಜೆ ಮುಕ್ಕೂರು: ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬಹುಮುಖ

ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ : ಸಾವಿನ ಸುತ್ತ ಅನುಮಾನ,ಕೊಲೆ ಶಂಕೆ

ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು,ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪಾಲ್ತಾಡಿ ಗ್ರಾಮದ ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ (76ವ.) ಎಂಬವರ ಮೃತದೇಹ ಪತ್ತೆಯಾಗಿದೆ.ಫೆ.5ರಿಂದ

ಎಣ್ಮೂರು : ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಣಿಯೂರು : ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕಲ್ಲೇರಿ ಎಂಬಲ್ಲಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತ ಕಲ್ಲೇರಿ ನಿವಾಸಿ ದಿ.ಬಾಬು ಎಂಬವರ ಪುತ್ರ ಪದ್ಮನಾಭ (24 ವ.) ಎಂದು ಗುರುತಿಸಲಾಗಿದೆ. ಪದ್ಮನಾಭ ವಿಪರೀತ ಮದ್ಯ ಸೇವಿಸುವ

ಕೆ.ಎಫ್. ಡಿ.ಸಿ.ನೌಕರರ ಹಿತ ಕಾಪಾಡಿದ ಸಂಸದ ನಳಿನ್ ಕುಮಾರ್ ಕಟೀಲ್ | ಏಕಾಏಕಿ ಕೆಲಸದಿಂದ ಕೈಬಿಟ್ಟ ನೌಕರರನ್ನು ಮರು…

ಸವಣೂರು : ಸುಳ್ಯ ತಾಲೂಕು ಮತ್ತು ಪುತ್ತೂರು ತಾಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್. ಡಿ.ಸಿ.) ಯಲ್ಲಿ ಹತ್ತಾರು ವರ್ಷ ಗಳಿಂದ ತಾತ್ಕಾಲಿಕ ನೆಲೆಯಲ್ಲಿ ಕೆಲಸ ನಿರ್ವಹಿಸಿದ್ದ ಕಚೇರಿ ಸಿಬ್ಬಂದಿ ಹಾಗೂ ಕ್ಷೇತ್ರ ಸಿಬ್ಬಂದಿಗಳಲ್ಲಿ ಶೇಕಡಾ ಅರುವತ್ತು ಮಂದಿಯನ್ನು