ಮೂಡುಬಿದಿರೆ : ಯುವ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು : ಮೂಡುಬಿದಿರೆ ಸಮೀಪದ ಮೂಡುಕೊಣಾಜೆಯ ನಿವಾಸಿ ಯುವ ಉದ್ಯಮಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಕೊಣಾಜೆಯ ರಾಘವ ಸುವರ್ಣ ಅವರ ಪುತ್ರ ರೋಶನ್ ಆರ್ ಸುವರ್ಣ ಎಂದು ಗುರುತಿಸಲಾಗಿದೆ.

ಗುಂಡ್ಯ ರಿಕ್ಷಾದಲ್ಲಿ ಅಂತರ್‌ಧರ್ಮೀಯ ಜೋಡಿ ಪತ್ತೆ : ಯು.ಟಿ.ಖಾದರ್ ಹೆಸರು ಬಳಸಿ ವರದಿ-ದೂರು ನೀಡುವ ಎಚ್ಚರಿಕೆ

ಗುಂಡ್ಯ ಸಮೀಪದ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ರಿಕ್ಷಾದಲ್ಲಿ ಅಂತರ್‌ಧರ್ಮೀಯ ಜೋಡಿ ಪತ್ತೆ ಪ್ರಕರಣದಲ್ಲಿ ಮುಸ್ಲಿಂ ಯುವಕನ ಪರ ವಹಿಸಿದ್ದಾರೆ ಎಂದು ಮಾಜಿ ಸಚಿವ,ಉಳ್ಳಾಲ ಶಾಸಕ ಯು.ಟಿ ಖಾದರ್ ಅವರನ್ನು ಬಿಂಬಿಸಿ ಮಾಧ್ಯಮಗಳು ವರದಿ ಪ್ರಕಟಿಸಿದೆ. ತನ್ನ ಹೆಸರು ಬಳಸಿ ಕಪೋಲ ಕಲ್ಪಿತ ವರದಿ

ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ ,ಮಹಿಳೆ ಸಾವು,ಚಾಲಕ ಗಂಭೀರ,ಐವರಿಗೆ ಗಾಯ

ಚಲಿಸುತ್ತಿದ್ದ ಆಟೋ ಮೇಲೆ ಮರ ಉರುಳಿಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದು, ಚಾಲಕನ ಸ್ಥಿತಿ ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿ ನಡೆದಿದೆ. ಬೇರು ದುರ್ಬಲಗೊಂಡ ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಿಜಯಪುರ ‌ನಗರದ

ಹಲಾಲ್ ನಿಷೇಧ ಅಭಿಯಾನ : ಒಂದೇ ದಿನ 7 ಕೋಟಿ ಮೊತ್ತದ ಜಟ್ಕಾ ಮಾಂಸ ಮಾರಾಟ

ಬೆಂಗಳೂರು : ಹಲಾಲ್ ಕಟ್ ನಿಷೇಧ ಅಭಿಯಾನದಿಂದ ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವಿನ ಬಾಂಧವ್ಯ ಹದಗೆಟ್ಟಿದೆ. 10 ರೂಪಾಯಿ ವ್ಯಾಪಾರ ಮಾಡೋರು ಜಾತಿ ಧರ್ಮದ ಆಧಾರದ ಮೇಲೆ ಅಂಗಡಿಗೆ ಎಂಟ್ರಿಕೊಡುವ ಸ್ಥಿತಿ ಎದುರಾಗಿದೆ. ಆದರೆ ಈ ಹಲಾಲ್ ಕಟ್ ಬಾಯ್ಕಾಟ್ ಅಭಿಯಾನದಿಂದ ಜಟ್ಕಾ ಕಟ್ ಮಂದಿ ಸಖತ್ ಲಾಭ

ಬೊಮ್ಮಾಯಿ ಸರಕಾರ : ಸಂಪುಟ ಪುನರಾಚನೆ : 6 ಸಚಿವರಿಗೆ ಕೊಕ್,10 ಮಂದಿ ಸೇರ್ಪಡೆ ?

ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ. ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ

ತನ್ನ ಸಾಕುನಾಯಿಯ ಮೇಲಿನ ಪ್ರೀತಿಗಾಗಿ ಶ್ವಾನ ಸಮಾಧಿಯನ್ನೇ ದೇವಾಲಯವಾಗಿ ಮಾಡಿದ ವ್ಯಕ್ತಿ

ತನ್ನ ಸಾಕುನಾಯಿಯ ಮೇಲಿನ ಪ್ರೀತಿಯಿಂದಾಗಿ ವ್ಯಕ್ತಿಯೊಬ್ಬರು ನಾಯಿಯ ಸಮಾಧಿಯನ್ನು ದೇವಾಲಯವಾಗಿ ಮಾಡಿದ್ದಾರೆ. ಈ 82 ವರ್ಷದ ವೃದ್ಧನಿಗೆ ತನ್ನ ಸ್ನೇಹಿತ ಇನ್ನು ಮುಂದೆ ನೆನಪು ಮಾತ್ರ. ಆದರೆ ಆ ನೆನಪನ್ನು ಕಾಪಿಟ್ಟುಕೊಳ್ಳುವುದಕ್ಕಾಗಿ ಆತ ಸ್ನೇಹಿತನಿಗೆ ದೇವಾಲಯವನ್ನು ನಿರ್ಮಿಸಿದ್ದಾರೆ.

ಈ ಸಮುದಾಯದ ಜನರ ಜೀವಿತಾವಧಿ ಬರೋಬ್ಬರಿ 120 ವರ್ಷ !

ಪಾಕಿಸ್ತಾನದಲ್ಲಿರುವ ಈ ಸಮುದಾಯದ ಜನರು 120 ವರ್ಷಗಳ ಕಾಲ ತುಂಬು ಜೀವನ ಜೀವಿಸುತ್ತಾರೆ. ಇದರ ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆದಿದೆ. ಇದು ಉತ್ತರ ಪಾಕಿಸ್ತಾನದಲ್ಲಿ ನೆಲೆಸಿದ ಹುಂಜಾ ಸಮುದಾಯ. ಹುಂಜಾ ಸಮುದಾಯದ ಜನರು 120 ವರ್ಷಗಳ ಕಾಲ ಬದುಕುತ್ತಿದ್ದಾರೆ,ಇಲ್ಲಿನ ಜನರು ಒಮ್ಮೆಯೂ ಹಾಸಿಗೆ

ಮುಕ್ಕೂರು : ವೈಯಕ್ತಿಕ ಅಪಘಾತ ಉಚಿತ ವಿಮಾ ಪಾಲಿಸಿ ವಿತರಣೆ

ಕ್ಲಪ್ತ ಸಮಯದಲ್ಲಿ ಪಾಲಿಸಿ ನೀಡುತ್ತಿರುವುದು ಪ್ರಶಂಸನೀಯ : ಕುಂಬ್ರ ದಯಾಕರ ಆಳ್ವ ಊರವರ ಪ್ರೋತ್ಸಾಹದಿಂದ ಯಶಸ್ಸು ದೊರೆತಿದೆ : ಜಗನ್ನಾಥ ಪೂಜಾರಿ ಮುಕ್ಕೂರು ಪ್ರತಿ ಸಂಘಟನೆಗಳಿಗೆ ಮಾದರಿ ಆಗುವಂತಹ ಕಾರ್ಯಕ್ರಮ : ರಾಮಚಂದ್ರ ಕೋಡಿಬೈಲು ಕುಟುಂಬಕ್ಕೆ ಭದ್ರತೆ ಒದಗಿಸುವಂತಹ ಶ್ರೇಷ್ಠ

ಶಿವಮೊಗ್ಗ ಹರ್ಷ ಕೊಲೆ : ಕೋಮು ಗಲಭೆಯ ಹುನ್ನಾರ -ಎನ್.ಐ.ಎ

ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಾಥಮಿಕ ವರದಿ ನೀಡಿದ್ದು, ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರವಿತ್ತು ಎಂದು ತಿಳಿಸಿದೆ. ಹರ್ಷ ಹತ್ಯೆ ಹಿಂದೆ ಸಮಾಜದ ಸ್ವಾಸ್ಥ್ಯ ಕದಡುವ ಉದ್ದೇಶ ಅಡಗಿತ್ತು. ಈ

ಈಶ್ವರಮಂಗಲ : ಹನುಮಗಿರಿಯ ಫ್ಯಾನ್ಸಿಗೆ ಬೆಂಕಿಗಾಹುತಿ

ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡರವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಕರಕಲಾಗಿದೆ. ರಾತ್ರಿ 1.40ರ ವೇಳೆಗೆ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ ಎಂದು