ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ಗೆ 5 ವರ್ಷಗಳ ಕಾಲ ನಿಷೇಧ ವಿಧಿಸಿದ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ

ದೆಹಲಿ :ಝಾಕಿರ್ ನಾಯಕ್ ನೇತೃತ್ವದ ಇಸ್ಲಾಮಿಕ್ ರಿಸರ್ಚ್ ಫೌಂಡೇಶನನ್ನು 5 ವರ್ಷಗಳ ಕಾ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ. ಐಆರ್‌ಎಫ್‌ನ ಸಂಸ್ಥಾಪಕ ಜಾಕಿರ್ ನಾಯ್ಕ್ ಭಾಷಣಗಳು ಆಕ್ಷೇಪಾರ್ಹವಾಗಿವೆ, ಯುವಕರನ್ನು ಇಸ್ಲಾಂಗೆ ಬಲವಂತವಾಗಿ

ಹೊಸತೊಡಕು ದಿನ ಜಟ್ಕಾ‌ಮಾಂಸ ದೊರಕುವಂತೆ ಸರಕಾರ ಕ್ರಮ ಕೈಗೊಳ್ಳಲು ಆಗ್ರಹ

ಹಿಂದೂಗಳ ಧಾರ್ಮಿಕ ಹಕ್ಕುಗಳನ್ನು ಗಮನದಲ್ಲಿರಿಸಿಕೊಂಡು ಹಲಾಲ್‌ ಮಾಂಸವನ್ನು ನಿಷೇಧಿಸಿ, ಯುಗಾದಿ ಹಬ್ಬದ ಮರುದಿನ “ಹೊಸತೊಡಕು’ ದಿನ ಜಟ್ಕಾ ಮಾಂಸ ಲಭ್ಯವಾಗುವಂತೆ ರಾಜ್ಯ ಸರಕಾರ ವ್ಯವಸ್ಥೆ ಮಾಡುವಂತೆ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟವು ಆಗ್ರಹಿಸಿದೆ. ಹಲಾಲ್‌ ಮೂಲಕ ಮಾಂಸವನ್ನು

ರಂಝಾನ್ ತಿಂಗಳಲ್ಲಿ ಹಿಂದೂಗಳ ವ್ಯಾಪಾರಕ್ಕೆ ಅಡ್ಡಿ ಮಾಡಬೇಡಿ, ಅವಕಾಶ,ಪ್ರೋತ್ಸಾಹ ನೀಡುವಂತೆ ಮುಸ್ಲಿಂ ಧಾರ್ಮಿಕ ಮುಖಂಡರ…

ಬೆಂಗಳೂರು: ಪವಿತ್ರ ರಂಜಾನ್ ತಿಂಗಳಲ್ಲಿ ಹಿಂದೂ ವ್ಯಾಪಾರಿಗಳ ವ್ಯಾಪಾರಕ್ಕೆ ಯಾವುದೇ ಮುಸಲ್ಮಾನರು ಅಡ್ಡಿ ಪಡಿಸದೇ ಅವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡುವಂತೆ ಮುಸ್ಲಿಂ ಮಸೀದಿಗಳ ಧಾರ್ಮಿಕ ಮುಖಂಡರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಮುಸ್ಲಿಮರಿಗೆ ಹಿಂದೂಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ

ಎ.1 : ಚೆನ್ನಾವರ ಶಾಲೆಯಲ್ಲಿ ನಿವೃತ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ 19ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಗುರು ಶಾಂತಾ ಕುಮಾರಿ ಎನ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಎ.1 ರಂದು ಮಧ್ಯಾಹ್ನ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ

ಸರಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ – ಸ್ವತ್ತು ಮೂಲಕ ಖಾತೆ | 94C ಅರ್ಜಿ ಹಾಕಲು ಅವಧಿ ಒಂದು ವರ್ಷ…

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಕಂದಾಯ ಭೂಮಿಯಲ್ಲಿ ಮನೆ

ಹಲಾಲ್ ಅಭಿಯಾನ ಶುರುವಾಗಲು ಕಾರಣ ಜಮಾತ್ ಉಲೇಮಾ ?

ಹಿಜಾಬ್ ವಿವಾದದ ಬಳಿಕ ಇದೀಗ ಹಿಂದೂಗಳು ಮತ್ತು ಮುಸ್ಲಿಂರ ನಡುವೆ ಅಂತರ ಹೆಚ್ಚಾಗುತ್ತಿದೆ.ಜಾತ್ರಾ ಉತ್ಸವಗಳಲ್ಲಿ ಹಿಂದೂಯೇತರರಿಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಇದೀಗ ರಾಜ್ಯದಲ್ಲಿ ಹಲಾಲ್ ಬಗ್ಗೆ ಹಿಂದೂ ಸಂಘಟನೆಗಳು ರೊಚ್ಚಿಗೇಳಲು ಬೇರೆಯೇ ಕಾರಣ ಇದೆ ಎಂಬುದು

ನಿಷೇಧದ ಹೊಸ್ತಿಲಲ್ಲಿ ಹಲಾಲ್ ?! | ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದ ಸಿ ಎಂ ಬೊಮ್ಮಾಯಿ

ಬೆಂಗಳೂರು: ಹಲಾಲ್ ಮಾಂಸ ಬಳಕೆಯನ್ನು ನಿಷೇಧಿಸುವಂತೆ ರಾಜ್ಯಾದ್ಯಂತ ಆರಂಭಗೊಂಡಿರುವ ಅಭಿಯಾನದ ಬಗ್ಗೆ ಸರ್ಕಾರ ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಹಲಾಲ್ ಕಟ್ ಮಾಂಸ

ಹಲಾಲ್ ನಿಷೇಧ ಅಭಿಯಾನ ಭಾರಿ ಜೋರು

ರಾಜ್ಯದಲ್ಲಿ ಹಲಾಲ್ ನಿಷೇಧ ಕುರಿತ ಅಭಿಯಾನ ಜೋರಾಗಿದ್ದು, ಹಿಂದೂ ಜಾಗೃತಿ ವೇದಿಕೆ ಹಾಗೂ ಭಜರಂಗದಳ ಕಾರ್ಯಕರ್ತರು ಹೋಟೆಲ್ ಹಾಗೂ ಅಂಗಡಿಗಳಿಗೆ ಹಾಕಿದ್ದ ಹಲಾಲ್ ಬೋರ್ಡ್ ಗಳನ್ನು ತೆಗೆಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಹಿಂದೂಗಳೇ ಮಾಂಸದ ಅಂಗಡಿ ತೆರೆಯುತ್ತಿದ್ದಾರೆ.

ಪುರುಷರಕಟ್ಟೆ : ಸರಸ್ವತಿ ವಿದ್ಯಾಮಂದಿರದಲ್ಲಿ ದಶಪ್ರಣತಿ ಕಾರ್ಯಕ್ರಮ

ನರಿಮೊಗರು : ಶಿಕ್ಷಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಆಲೋಚನೆ ತುಂಬುತ್ತಿರುವ ಶಾಲೆ ಇನ್ನಷ್ಟು ಸಾಧನೆ ಮಾಡಲಿ ಎಂದು ಶಾಂತಿಗೋಡು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾದ ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಹೇಳಿದರು. ಅವರು

ಕಾಂಗ್ರೆಸ್ ಬಲಿಷ್ಠವಾಗಬೇಕು, ಯಾರೂ ಪಕ್ಷ ಬಿಡಬಾರದು.ಈಗ ಸೋತರೂ ಮುಂದೆ ಜಯವಿದೆ-ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ…

ಮುಂಬೈ : ದೇಶದ ಪ್ರಜಾ ಪ್ರಭುತ್ವಕ್ಕೆ ಬಲಿಷ್ಠ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಕಾಂಗ್ರೆಸ್ ನಾಯಕರು ಸೋಲಿನಿಂದ ಎದೆಗುಂದಬಾರದು. ಈಗ ಸೋತಿದ್ದರೂ ಮುಂದೊಂದು ದಿನ ಜಯ ಕಾದಿದೆ. ಹೀಗಾಗಿ ಅದರ ನಾಯಕರು ಪಕ್ಷ ತೊರೆಯಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದು ಅಚ್ಚರಿ ಹಾಗೂ