ಪುತ್ತೂರು : ಹಲವು ಕಡೆ ಕಳ್ಳತನ ,ಅಂತರಾಜ್ಯ ಕಳ್ಳರ ಬಂಧನ

ಪುತ್ತೂರು: ತಿಂಗಳ ಹಿಂದೆ ಬಲ್ನಾಡು ಗ್ರಾಮದ ಉಜ್ರುಪಾದೆ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯ ಕಳ್ಳರಿಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಬ್ಬರು ಕೇರಳ ಮತ್ತು ಕರ್ನಾಟಕದಲ್ಲಿ ಹಲವು ಕಡೆ ಕಳ್ಳತನ ಮಾಡಿದ್ದು ಅವರ

ಪತ್ನಿಯನ್ನು ಮೊಬೈಲ್ ಚಾರ್ಜರ್‌ನಿಂದ ಉಸಿರುಗಟ್ಟಿಸಿ ಕೊಲೆ: ಪತಿ ಆತ್ಮಹತ್ಯೆ,ತಬ್ಬಳಿಗಳಾದ ಮಕ್ಕಳು

ಇಂದೋರ್ : ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನ ಮೊಬೈಲ್ ಚಾರ್ಜರ್ ನಿಂದ ಉಸಿರುಗಟ್ಟಿಸಿ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಘಟನೆ ನಡೆದಿದ್ದು, ಇಬ್ಬರು ಮಕ್ಕಳೀಗೆ ತಬ್ಬಲಿಯಾಗಿದ್ದಾರೆ. ಮೃತರನ್ನು ಪತಿ ರಂಜಿತ್ ಹಾಗೂ ಪತ್ನಿ ಸಂತೋಷಿ ಬಾಯಿ ಎಂದು

ಪೆರ್ಲಂಪಾಡಿ : ಶ್ರೀ ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಲಿಗೆ ತರಬೇತಿ

ಪುತ್ತೂರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ಇದರ ವತಿಯಿಂದ ನಡೆಯುವ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮಾ.23ರಂದು ಪೆರ್ಲಂಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ

ಎಡಮಂಗಲ : ಮನೆಗೆ ನುಗ್ಗಿದ ಕಳ್ಳರು ,ನಗ-ನಗದು ದೋಚಿ ಪರಾರಿ

ಕಡಬ: ಎಡಮಂಗಲ ರೈಲ್ವೆ ಗೇಟ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ,ಪಕ್ಕದ ಅಂಗಡಿಯೊಂದರ ಬಾಗಿಲು ಮುರಿದು ಪರಾರಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಎಡಮಂಗಲ ರೈಲ್ವೆ ಗೇಟ್ ಬಳಿಯ ನಿವಾಸಿ ಜಗದೀಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ ಸರಕಾರ

ಬೆಂಗಳೂರು: ಶಿವಮೊಗ್ಗದ ಹರ್ಷ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಗೆ ಸರ್ಕಾರ ವಹಿಸಿದೆ.ಎನ್‍ಐಎ ಈ ಪ್ರಕರಣದ ಕುರಿತು ಈಗಾಗಲೇ ಎಫ್‍ಐಆರ್ ದಾಖಲಿಸಿಕೊಂಡಿದೆ. ಫೆ. 20ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೂರ್ನಡ್ಕದ ಆಶಿಕ್ ಸುನೈಫ್ ಮೃತ್ಯು

ಬೆಂಗಳೂರು: ದ್ವಿಚಕ್ರ ವಾಹನ ಡಿವೈಡರ್'ಗೆ ಡಿಕ್ಕಿಯಾಗಿ ಪುತ್ತೂರಿನ ಯುವಕರು ಗಾಯಗೊಂಡ ಘಟನೆ ಬೆಂಗಳೂರಿನ ರಾಮನಗರದ ಸಮೀಪದಲ್ಲಿ ನಡೆದಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡಿದ್ದ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ಮಾ.24 ರಂದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸುನೈಫ್

ಪುರುಷರಕಟ್ಟೆ : ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ

ನರಿಮೊಗರು : ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಮೇಳಜೀವನದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರ ಕುಶಲತೆ ಅಗತ್ಯ. ವಿದ್ಯಾರ್ಥಿಗಳಿಂದ ಸಂತೆ ಎಂಬ ಕಾರ್ಯಕ್ರಮ ವ್ಯಾಪಾರದ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಉಂಟುಮಾಡುತ್ತದೆ ಎಂದು ಮಧುಸೂದನ ಬೈಪಾಡಿತ್ತಾಯ

ಅಂಬೇಡ್ಕರ್ ಜಯಂತಿಯ ಫ್ಲೆಕ್ಸ್‌ಗೆ ಹಾನಿ : ಇಬ್ಬರ ಬಂಧನ

ಮಂಗಳೂರು : ಎಪ್ರಿಲ್ 14ರಂದು ನಡೆಯುವ ಅಂಬೇಡ್ಕರ್ ಜಯಂತಿ ಅಂಗವಾಗಿ ಹಾಕಿದ್ದ ಫ್ಲೆಕ್ಸ್ ‌ಗೆ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಸೈಗೋಳಿ ನಿವಾಸಿ ಶರಣ್ (24) ಹಾಗೂ ಹರೇಕಳ ನಿವಾಸಿ ಸುಜಿತ್ (26) ಎಂದು

ಕಾಣಿಯೂರು : ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು

ಕಡಬ : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ.ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು ೨ಕ್ವಿಂಟಲ್ ಅಡಿಕೆ ಕಳ್ಳತನವಾಗಿದೆ ಎಂದು

ಅವರ ದೇವರಿಗೆ ಹಿಂದೂ ಮಟನ್‌ಸ್ಟಾಲ್ ಆಗಲ್ಲ, ಅವರ ದೇವರು ಒಪ್ಪಿಕೊಳ್ಳದನ್ನು ನಮ್ಮ ದೇವರು ಒಪ್ಪುತ್ತಾರಾ?- ಸಿ.ಟಿ.ರವಿ

ಚಿಕ್ಕಮಗಳೂರು: ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಜಿಜ್ಞಾಸೆಯ ನಡುವೆ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ ಅವರು,ಹಿಂದೂಗಳ ಮಟನ್ ಸ್ಟಾಲ್‍ನಲ್ಲಿ