ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಮೈಸೂರು ಹುಲಿ ಬಿರುದನ್ನು ಕೈ ಬಿಡುವಂತೆ ಸರಕಾರಕ್ಕೆ ಶಿಫಾರಸು

ಬೆಂಗಳೂರು : ಶಾಲಾ ಪಠ್ಯದಲ್ಲಿ 'ಮೈಸೂರು ಹುಲಿ' ಟಿಪ್ಪುಸುಲ್ತಾನ್ ಎಂಬ ಬಿರುದನ್ನು ಕೈಬಿಡುವಂತೆ ಪಠ್ಯ ಪರಿಷ್ಕರಣೆ ಸಮಿತಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ 'ಮೈಸೂರು ಹುಲಿ' ಎಂಬ ಬಿರುದನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್

ಮಂಗಳೂರು : ನಿಲ್ಲಿಸಿದ್ದ ಕಾರಲ್ಲಿ ಹಠಾತ್‌ ಬೆಂಕಿ ,ಕಾರು ಬೆಂಕಿಗಾಹುತಿ

ಮಂಗಳೂರು: ನಿಲ್ಲಿಸಿದ್ದ ಕಾರಿಗೆ ಬೆಂಕಿ ಹತ್ತಿದ ಘಟನೆ ಶಕ್ತಿನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಶಕ್ತಿನಗರದ ಪಾರ್ಕ್‌ಗೆ ಕಾರಿನಲ್ಲಿ ನಾಯಿಯೊಂದಿಗೆ ಬಂದಿದ್ದ ಮಹಿಳೆ ಕಾರಿನೊಳಗೆ ಮೊಬೈಲ್‌ ಚಾರ್ಜ್‌ ಗಿಟ್ಟು ನಾಯಿ ಜತೆಗೆ ಪಾರ್ಕ್‌ಗೆ ಹೋಗಿ ವಾಪಸ್‌ ಬಂದಾಗ ಚಾರ್ಜ್‌ ಇಟ್ಟ

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

ಬೆಂಗಳೂರು : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ‌ಎಸ್.ಎಂ ಕೃಷ್ಣ ಅವರ ಫೋಟೋ ವೇದಿಕೆಯ ನಾಯಕರ ಪಟ್ಟಿಯಲ್ಲಿ ಕಂಡುಬಂದಿದ್ದು, ಕಾಂಗ್ರೆಸ್ ನಾಯಕರಿಗೆ ಮುಜುಗರವಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಮುಜುಗರ ಕಂಡುಬಂದಿದೆ.ಕೆಪಿಸಿಸಿ ಪ್ರಚಾರ ಸಮಿತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ

ಕಡಬ : ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕಡಬ ತಾಲೂಕಿನ ಸುಬ್ರಹ್ಮಣ್ಯದೇವಸ್ಥಾನದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ರಾನ್ಜೀವ ಎಂಬ

ಹಿಂದೂ ವಿರೋಧಿಗಳಿಗೆ ಕಾಂಗ್ರೆಸ್‌ನಲ್ಲಿ ಪಟ್ಟ : ಈ ಬಾರಿ ನಿಮ್ಮ ಪ್ರಚಾರದ ಸರಕೇನು ಎಂ.ಬಿ.ಪಾಟೀಲ್ ಅವರೇ..?

ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳು ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ! 2018 ರ ಚುನಾವಣಾ ಸಮಯದಲ್ಲಿ ವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮದ ರೂವಾರಿಯಾಗಿ ಸಮಾಜ ವಿಭಜನೆಯ ನೇತೃತ್ವ ವಹಿಸಿದ್ದ ಎಂ.ಬಿ. ಪಾಟೀಲ್ ಅವರಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಪುತ್ತೂರು | ಮಗುವನ್ನು ಅದುಮಿ ಹಿಡಿದು ಇಂಜೆಕ್ಷನ್ ಚುಚ್ಚಿದಳಾ ನರ್ಸ್ ?! ದಾದಿಯ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ,…

ಪುತ್ತೂರಿನಲ್ಲಿ ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಇದೀಗ ತಾನೇ ಕಣ್ಣು ಬಿಟ್ಟು, ಬಾಳು ಬದುಕಬೇಕಿದ್ದ ಪುಟ್ಟ ಮಗುವೊಂದು ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದೆ. ಕಳೆದ ವಾರ ಗಣೇಶ್ ಮತ್ತು ಚೈತ್ರ ದಂಪತಿಗಳ ಕೆಲವೇ ವಾರಗಳ ಪ್ರಾಯದ ಮಗುವನ್ನೂ ಪುತ್ತೂರಿನ ಚೇತನಾ ಆಸ್ಪತ್ರೆಗೆ ಸೇರಿಸಲಾಗಿತ್ತು.

ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ : ಪೊಲೀಸ್ ಸಿಬ್ಬಂದಿ ಗಂಭೀರ

ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ. ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

94ಸಿ ಅಡಿಯಲ್ಲಿ ಅನಧಿಕೃತ ಮನೆಯನ್ನು ಸಕ್ರಮಗೊಳಿಸಲು ಮಾ.31ರವರೆಗೆ ಅವಕಾಶ

ಮಂಗಳೂರು : ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015ರ ಜ.1ಕ್ಕಿಂತ ಮೊದಲು ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶ ಮಾ.31ರಂದು ಕೊನೆಗೊಳ್ಳಲಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ

ಮುಸ್ಲಿಂ ಭರತ ನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದು ಮಾಡಿದ ಕೇರಳದ ಪ್ರಸಿದ್ಧ ದೇವಾಲಯ | ಹಿಂದೂವನ್ನು ಮದುವೆಯಾದರೂ ಸಿಗದ…

ಕೇರಳ : ದೇವಸ್ಥಾನದಲ್ಲಿ ಹಿಂದೂಯೇತರ ಕಲಾವಿದೆಯ ಭರತನಾಟ್ಯ ಕಾರ್ಯಕ್ರಮವನ್ನೇ ರದ್ದು ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ತ್ರಿಶೂರ್‌ ಜಿಲ್ಲೆಯ ಇರಿಂಜಲಕುಡದಲ್ಲಿರುವ ಕೂಡಲಮಾಣಿಕ್ಯಂ ದೇಗುಲದಲ್ಲಿ ಏಪ್ರಿಲ್‌ನಲ್ಲಿ 10 ದಿನಗಳ ಉತ್ಸವ ನಡೆಯಲಿದೆ. ಕೇರಳ ಸರ್ಕಾರದ ಅಧೀನದಲ್ಲಿರಿವ ದೇವಸ್ವಂ

ಕಾಡಾನೆಯನ್ನು ಓಡಿಸಲು ಗುಂಡು ಹಾರಾಟ : ಗುರಿ ತಪ್ಪಿ ಅರಣ್ಯ ಇಲಾಖೆ ಸಿಬ್ಬಂದಿಯ ಕಾಲಿಗೆ ಗುಂಡು, ಗಂಭೀರ

ಚಿಕ್ಕಮಗಳೂರು : ಕಾಡಾನೆಯನ್ನು ಕಾಡಿಗೆ ಓಡಿಸುವ ಭರದಲ್ಲಿ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ಇನ್ನೋರ್ವ ಸಿಬ್ಬಂದಿಯ ಕಾಲಿಗೆ ತಗುಲಿ ಗಂಭೀರ ಗಾಯಗೊಂಡ ಘಟನೆ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಾಗರಹೊಳೆಯ ಅರಣ್ಯ ಸಿಬ್ಬಂದಿ ಯೋಗೇಶಪ್ಪ ಗಂಭೀರ ಗಾಯಗೊಂಡವರು, ಅವರನ್ನು