ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಉಲಾಯಿ-ಪಿದಾಯಿ -5 ಉಲಾಯಿ

ವಿಟ್ಲ: ಕೇಪು ಗ್ರಾಮದ ಕುದ್ದುಪದವಿನಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಎಲೆಗಳಿಂದ ಉಲಾಯಿ-ಪಿದಾಯಿ ಜುಗಾರಿ ಅಡುತ್ತಿದ್ದ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೆ ಪಿ

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

ದೇಶದ ಅತ್ಯುನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದ.ಕ.ದ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪ್ರಶಸ್ತಿ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ

ಮಂಗಳೂರು : ಸಿಟಿ ಬಸ್‌ನಲ್ಲಿ ಪ್ರಯಾಣಿಕರು ಇನ್ನು ಟಿಕೇಟ್‌ಗೆ ಹಣ ನೀಡಬೇಕಿಲ್ಲ..!

ಇನ್ನು ಮುಂದೆ ಜೆ ಬಿ ನಲ್ಲಿ ನಯಾ ಪೈಸೆ ಇಟ್ಟುಕೊಳ್ಳದೆ ಮಂಗಳೂರಿನ ಸಿಟಿ ಸುತ್ತಬಹುದು. ಹೌದು ಹೇಗೆಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿರಾ..? ಈಗ ಮಂಗಳೂರಿನಲ್ಲಿ ಸಿಟಿ ಬಸ್ ಸೇವೆಗಳು ಡಿಜಿಟಲ್ ಸೇವೆಗೆ ತೆರೆದುಕೊಳ್ಳುತ್ತಿವೆ. ಕಳೆದ ಕೆಲವು ವರ್ಷಗಳಿಂದ ಚಲೋ ಕಾರ್ಡ್‌ಗಳ ಮೂಲಕ

ಸಭೆ ನಡೆಯುತ್ತಿದ್ದ ಸ್ಥಳದಲ್ಲಿ ಗುಂಡಿನ ದಾಳಿ : 19 ಮಂದಿ ದುರ್ಮರಣ

ಮೆಕ್ಸಿಕೋ : ಕೇಂದ್ರ ಮೆಕ್ಸಿಕೋದಲ್ಲಿ ನಡೆಯುತ್ತಿದ್ದ ಸಭೆಯ ಮೇಲೆ ದಾಳಿ ಮಾಡಿ 19 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಟೇಟ್ ಅಟಾರ್ನಿ ಜನರಲ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಮಿಚೊಯಾಕನ್ ರಾಜ್ಯದ ಲಾಸ್ ತಿನಾಜಾಸ್ ಪಟ್ಟಣದಲ್ಲಿ ನಡೆದ ಸಭೆಯ ಮೇಲೆ ದಾಳಿ ನಡೆದ ವರದಿಗಳ

ಮಾಜಿ ಪ್ರಧಾನಿ ದೇವೇ ಗೌಡರ ಪತ್ನಿಗೆ ಆದಾಯ ತೆರಿಗೆ ಇಲಾಖೆಯ ನೋಟಿಸ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದಂತ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವನ್ನುಪುತ್ರ ಮಾಜಿ ಸಚಿವ ಹೆಚ್.

ಮೆದುಳಿನ ರಕ್ತಸ್ರಾವ : ಬೆಳ್ತಂಗಡಿಯ ಗ್ರಾಮಕರಣಿಕ ನಿಧನ

ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಬೆಳ್ತಂಗಡಿ ನಿವಾಸಿ, ಗ್ರಾಮಕರಣಿಕ ರೂಪೇಶ್(38) ಮಾ.27 ರಂದು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಗ್ರಾಮಕರಣಿಕರಾಗಿ ಸೇವೆ ಸಲ್ಲಿಸಿದ್ದ ರೂಪೇಶ್ ಅವರು ಕೊಕ್ಕಡಕ್ಕೆ ವರ್ಗಾವಣೆಗೊಂಡು ಪ್ರಸ್ತುತ ಕೊಕ್ಕಡ, ಶಿಶಿಲ, ಶಿಬಾಜೆಯ ಗ್ರಾಮಕರಣಿಕರಾಗಿ

ಕಾಣಿಯೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಾಣಿಯೂರು ಸಮೀಪ ಮಾ 27ರಂದು ನಡೆದಿದೆ. ಮೃತರನ್ನು ಕಾಯ್ಮಣ ಗ್ರಾಮದ ಮಜಲಡ್ಡ ನಿವಾಸಿ ಗಂಗಾಧರ (40) ಎಂದು ಗುರುತಿಸಲಾಗಿದೆ. ಮೃತರು ನಡೆದುಕೊಂಡು ಹೋಗುತ್ತಿದ್ದಾಗಮಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದು ಈ

ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುತ್ತಿದೆ ಆರತಿ | ಕೂಡಲೇ ನಿಲ್ಲಿಸುವಂತೆ…

ಉಡುಪಿ : ಪ್ರಸಿದ್ದ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದಿನಂಪ್ರತಿ ರಾತ್ರಿ 8 ಗಂಟೆಗೆ ನಡೆಯುವ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ

ಪಠ್ಯದಲ್ಲಿ ಭಗವದ್ಗೀತೆ ನಮ್ಮ ಬೆಂಬಲ – ಡಿ.ಕೆ.ಶಿವ ಕುಮಾರ್

ಬೆಂಗಳೂರು : ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಠ್ಯದಲ್ಲಿ ಭಗವದ್ಗೀತೆಯ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಪಠ್ಯ ಕ್ರಮ ರಚನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಧಾರದ ಮೇಲೆ ರಾಜ್ಯದಲ್ಲಿ ಪಠ್ಯಕ್ರಮದ ಚೌಕಟ್ಟನ್ನು ಸಿದ್ಧಪಡಿಸಲು ಚಾಲನ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಶಾಲಾ