ಕಾಣಿಯೂರು : ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು

ಕಡಬ : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ.ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು ೨ಕ್ವಿಂಟಲ್ ಅಡಿಕೆ ಕಳ್ಳತನವಾಗಿದೆ ಎಂದು

ಅವರ ದೇವರಿಗೆ ಹಿಂದೂ ಮಟನ್‌ಸ್ಟಾಲ್ ಆಗಲ್ಲ, ಅವರ ದೇವರು ಒಪ್ಪಿಕೊಳ್ಳದನ್ನು ನಮ್ಮ ದೇವರು ಒಪ್ಪುತ್ತಾರಾ?- ಸಿ.ಟಿ.ರವಿ

ಚಿಕ್ಕಮಗಳೂರು: ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಜಿಜ್ಞಾಸೆಯ ನಡುವೆ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ ಅವರು,ಹಿಂದೂಗಳ ಮಟನ್ ಸ್ಟಾಲ್‍ನಲ್ಲಿ

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ : ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಕಾಪು :ಮಲ್ಲಾರು ಪಕೀರಣಕಟ್ಟೆಯ ಗುಜರಿ‌ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಮತ್ತು ಬೆಂಕಿ ದುರಂತದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್‌ ಮತ್ತು ವೀರಪ್ಪ ಎಂಬವರು

ಕೊಣಾಜೆ ಎಸ್ ಐ ಮೇಲೆ ಕಳ್ಳತನದ ಆರೋಪಿಯಿಂದ ಚೂರಿ ಇರಿತ

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್

ಹೈನುಗಾರರಿಗೆ ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆಗೆ ಹಸಿರು ನಿಶಾನೆ
|

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ಕ್ಷೀರ ಸಮೃದ್ಧಿ ಸಹಕಾರ

60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು. ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ

ಮಾಗಿದರೂ ಬೀಗದೆ ಬಾಗುವ ಕಲಾಚೇತನ – ಚೇತನ್ ರೈ ಮಾಣಿ

ಮಾನವನ ಪ್ರಗತಿಯ ಬೆಳವಣಿಗೆ ಪೂರ್ವಾಹ್ನದ ನೆರಳಿನಂತಿರದೆ ಮಧ್ಯಾಹ್ನದ ನೆರಳಿನಂತಿರಬೇಕು ಎಂದು ದಾರ್ಶನಿಕರು ಅಭಿಪ್ರಾಯ ಪಡುತ್ತಾರೆ. ಪೂರ್ವಾಹ್ನದ ನೆರಳು ದೈತ್ಯಾಕಾರದಲ್ಲಿದ್ದರೂ ಸಮಯ ಸರಿದು ಮಧ್ಯಾಹ್ನವಾದಾಗ ಕಾಲಬುಡಕ್ಕೆ ಸ್ತಿಮಿತಗೊಳ್ಳುತ್ತದೆ. ಮಧ್ಯಾಹ್ನದ ನಂತರದ ನೆರಳು

ಮೀನು ಖರೀದಿಗೆ ಬಹಿಷ್ಕಾರ ಹಾಕಿದಾಗ ಮುಸ್ಲಿಂರಿಗೆ ಸಾಮರಸ್ಯ ನೆನಪಿರಲಿಲ್ಲವೇ?

ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದ್ದು, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದ್ದು, ಆಗ

ಲಕ್ಷಾಂತರ ಜನರಿಗೆ ದಾರಿದೀಪವಾದ ಗೀತಾ 18 (ಭಗವದ್ಗೀತೆ ಕೋರ್ಸ್)

ಆ ದಿನಗಳು‌ ನನಗಿನ್ನೂ ಚೆನ್ನಾಗಿ‌ ನೆನಪಿದೆ, ಕೊರೊನಾದಿಂದಾಗಿ ಇಡೀ ದೆಶದ ಜನತೆಯೇ ತತ್ತರಿಸಿ ಹೋಗಿತ್ತು, ಮನೆಯಲ್ಲೇ ಬಂಧಿಯಾಗಿ ತಿಂಗಳುಗಟ್ಟಲೇ ಕಳೆಯಬೇಕಾದ ಪರಿಸ್ಥಿತಿ, ಯಾವಾಗ ಈ ಕೊರೊನಾ ಕೊನೆಯಾಗಿ ಮತ್ತೆ ಜನ ಜೀವನ ಮೊದಲಿನಂತಾಗುವುದೋ ಎಂದು ಕಾತರಿಸುತ್ತದ್ದ ದಿನಗಳು, ಪ್ರತಿ ದಿನ‌

ಮಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ | ಮಕ್ಕಿಮನೆ ಕಲಾವೃಂದ ಮಂಗಳೂರು ಸಾಂಸ್ಕೃತಿಕ…

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಂಗಳವಾರ ( 22/3/2022) ಮಲ್ಲಿಕಾ ಕಲಾವೃಂದ ಕದ್ರಿ, ಮಂಗಳೂರು ರವರ ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ